ಪಶ್ಚಿಮ ಬಂಗಾಳ : ಗುಜರಾತ್ ನ ಸೂರತ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ. ಪಶ್ಚಿಮ...
ಮಂಗಳೂರು: ಉಳ್ಳಾಲ ಮಹಿಳೆಗೆ ಅತ್ಯಾಚಾರ – ಕಿರುಕುಳ ಆರೋಪ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಎಂದು ಎಸ್ಡಿಪಿಐ ಹೇಳಿದೆ. ಉಳ್ಳಾಲದಲ್ಲಿ ಮಹಿಳೆಗೆ ಎಸ್ಡಿಪಿಐ ಅಧ್ಯಕ್ಷ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆಂದು ಮಾದ್ಯಮಗಳಲ್ಲಿ ವರದಿಯಾಗುತ್ತಿದ್ದು ಸಿದ್ದೀಕ್...
ಮಧುರೈ, ಜನವರಿ 19: ಕರೊನಾ ಬಂದ ನಂತರ ಮದುವೆಯ ವ್ಯಾಖ್ಯಾನವೇ ಬದಲಾಗಿಬಿಟ್ಟಿದೆ. ಸಾವಿರಾರು ಜನರು ಸೇರಿ ಮಾಡುತ್ತಿದ್ದ ಮದುವೆ ಈಗ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ. ಮನೆ ಮನೆಗೆ ಹೋಗಿ ಲಗ್ನ ಪತ್ರಿಕೆ ಕೊಟ್ಟು ಬರುತ್ತಿದ್ದ ಜನ...
ಮಂಗಳೂರು, ಜನವರಿ 19: ಇತ್ತಿಚೆಗೆ ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಆಘಾತಕಾರಿ ಮಾಹಿತಿ ದೊರೆತಿದ್ದು, 2019ರ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ...
ಮಂಗಳೂರು ಜನವರಿ 19: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಮತ್ತು ಓಮ್ನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓಮ್ನಿ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡ ಘಟನೆ ಕಿನ್ಯ ಗ್ರಾಮದ ನಡುಕುಮೇರ್...
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ದದ 4ನೇ ಮತ್ತು ಅಂತಿಮ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ತಂಡವನ್ನು 3 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೆಸ್ಟ್ ಸರಣಿಯನ್ನು ಕೈ ವಶ ಮಾಡಿಕೊಂಡು ಇತಿಹಾಸ ನಿರ್ಮಿಸಿದೆ....
ಪುತ್ತೂರು ಜನವರಿ 19: ಶಾಸಕ ಬಸವರಾಜ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದೇ ಇದ್ದಲ್ಲಿ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ...
ಉಡುಪಿ ಜನವರಿ 19: ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದೆ ಅಸಮಧಾನಗೊಂಡ ಶಾಸಕ ರೇಣುಕಾಚಾರ್ಯ ಸಹಜವಾಗಿಯೇ ತಮ್ಮ ನೋವನ್ನು ಬೇರೆಬೇರೆ ರೀತಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಸದ ಬಿ ವೈ ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ. ಉಡುಪಿ ಉಡುಪಿ ಆನೆಗುಡ್ಡೆ...
ಕೇರಳ : ಕೇರಳದ ಮಲ್ಲಪ್ಪುರಂನಲ್ಲಿ ಭೀಕರ ಅತ್ಯಾಚಾರ ಪ್ರಕರಣವೊಂದು ಬಯಲಿಗೆ ಬಂದಿದ್ದು, 17ರ ಹರೆಯದ ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ...
ಸೂರತ್: ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಒಂದು ಹರಿದು 15 ಮಂದಿ ಸಾವಿಗೀಡಾಗಿರುವ ಘಟನೆ ಗುಜರಾತ್ನ ಕೋಸಂಬಾದಲ್ಲಿ ನಡೆದಿದೆ. ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್ಪಾತ್...