ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಅಹಮದಾಬಾದ್, ಜನವರಿ 18 : ಕೋರ್ಟು ಕೇಸು ಅಂದ್ರೆ ಸಹವಾಸ ಬೇಡಪ್ಪ ಅಂತ ಹೋಗೋರೆ ಜಾಸ್ತಿ, ಅಂತದ್ರಲ್ಲಿ ಕೇವಲ 20/- ನೀರಿನ ಬಾಟಲ್ ಗಾಗಿ ಬರೋಬ್ಬರಿ 5 ವರ್ಷ ಹೋರಾಡಿದ್ದಾರೆ ಈ ವ್ಯಕ್ತಿ. ಹೌದು ಕೆಲವು...
ಮಂಗಳೂರು ಜನವರಿ 18: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆಯುವ ಮದುವೆ, ಖಾಸಗಿ ಕಾರ್ಯಕ್ರಮ ಹಾಗೂ ಪ್ರತಿಭಟನೆಗಳಲ್ಲಿ ಯಾವುದೇ ಪರವಾನಗಿ ಪಡೆಯದೇ ಡ್ರೋನ್ ಬಳಕೆ ಮಾಡುತ್ತಿರುವುದು ಕಂಡು ಬಂದಿದ್ದು, ನಿಯಮ ಉಲ್ಲಂಘಿಸಿ ಡ್ರೋನ್ ಬಳಕೆ ಮಾಡಿದರೆ ಕಠಿಣ...
ಮಂಗಳೂರು ಜನವರಿ 18: ಸಹಾಯದ ಹೆಸರಿನಲ್ಲಿ ಮದ್ಯ ವಯಸ್ಸಿನ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಎಸ್.ಡಿ.ಪಿ.ಐ ಮುಖಂಡನ ವಿರುದ್ಧ ಉಳ್ಳಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಈ...
ಮಂಗಳೂರು: ಅತ್ಯಂತ ಬಡ ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರ ಜತೆಗಾರರಿಗೆ ಊಟದ ಖರ್ಚು ಮತ್ತಷ್ಟು ಹೊರೆ. ಇಂಥ ಸಂದರ್ಭದಲ್ಲಿ ಅವರಿಗೆ ನಿರಂತರ ಉಚಿತ ಊಟ ಕೊಡುತ್ತಿರುವ ಎಂಫ್ರೆಂಡ್ಸ್ ನ...
ಮಂಗಳೂರು ಜನವರಿ 18: ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸುತ್ತಿಟ್ಟ ನವಜಾತ ಶಿಶುವಿನ ಕೊಳೆತ ಭ್ರೂಣದ ಅವಶೇಷಗಳು ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ರಸ್ತೆ ತಿರುವಿನಲ್ಲಿ ಪತ್ತೆಯಾಗಿದೆ. ಕಿಲ್ಪಾಡಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ...
ಪುತ್ತೂರು ಜನವರಿ 18:ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ...
ಸುರತ್ಕಲ್ ಜನವರಿ 18: ಸೋಶಿಯಲ್ ಮಿಡಿಯಾದಲ್ಲಿ ಸ್ನೇಹ ಬೆಳಸಿಕೊಂಡು ಯುವಕನೊಬ್ಬನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಂಬಳೆ ಮೂಲದ...
ಶಿವಮೊಗ್ಗ: ಬಾಲಿವುಡ್ ಹಾಟ್ ಬೆಡಗಿ ಜಾಕಲೀನ್ ಫೆರ್ನಾಂಡಿಸ್ ಶಿವಮೊಗ್ಗ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ರೆಸಾರ್ಟ್ ಒಂದರಲ್ಲಿ ತಂಗಿದ್ದ ಅವರು ಅಲ್ಲಿ ಗಾಲ್ಪ್ ಆಟ ಆಡಿದ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ, ಬಾಲಿವುಡ್ ನಟಿ...
ಜಬಲ್ಪುರ್, ಜನವರಿ 17: 13 ವರ್ಷದ ಬಾಲಕಿ ಮೇಲೆ ಕೇವಲ 48 ಗಂಟೆಗಳಲ್ಲಿ 9 ಕಾಮುಕರು 13 ಬಾರಿ ಅತ್ಯಾಚಾರ ಎಸಗಿರುವ ಅಮಾನವೀಯವಾಗಿ ಘಟನೆ ಮಧ್ಯಪ್ರದೇಶದ ಉಮರಿಯಾ ಜಿಲ್ಲೆಯಲ್ಲಿ ನಡೆದಿದೆ.ಸಂತ್ರಸ್ತ 9ನೇ ತರಗತಿ ವಿದ್ಯಾರ್ಥಿನಿಯನ್ನು ಆಕೆಯ...