ಕೋಲ್ಕತ, ಜನವರಿ 17: ಶಿವಲಿಂಗವನ್ನು ಅವಮಾನಿಸಿರುವ ಬಂಗಾಳಿ ನಟಿ ಸಾಯೋನಿ ಘೋಷ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. 2015ರಲ್ಲಿ ಶಿವಲಿಂಗವನ್ನು ಅವಹೇಳನ ಮಾಡಿದ್ದ ಟ್ವೀಟ್ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದರಿಂದ ಸಯೋನಿ ವಿರುದ್ಧ ಅಸಂಖ್ಯಾತ...
ಉಡುಪಿ ಜನವರಿ 17: ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕುಂದಾಪುರ ಮೂಲದ ನಕಲಿ ಪತ್ರಕರ್ತರಿಗೆ ಉಡುಪಿಯಲ್ಲಿ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ. ಉಡುಪಿ ಜಿಲ್ಲೆ ಮಲ್ಪೆ ಸಮೀಪದ ರೆಸಾರ್ಟ್ ಮಾಲೀಕರೊಬ್ಬರಿಗೆ ಕುಂದಾಪುರ ಮೂಲದ ತಂಡವೊಂದು ಕಿರುಕುಳ ನೀಡುತ್ತಿತ್ತು. ಹಣಕ್ಕಾಗಿ ಪೀಡಿಸುತ್ತಿದ್ದ...
ಸುಳ್ಯ ಜನವರಿ 17 : ಬಿಯರ್ ತುಂಬಿದ ಲಾರಿಯೊಂದು ಸುಳ್ಯದ ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಿಯರ್ ಲಾರಿ ಪಲ್ಟಿಯಾದ ಮಾಹಿತಿ ಸಿಗುತ್ತಿದ್ದಂತೆ ಬಿಯರ್ ಪ್ರಿಯರು ಹಲವು ಬಾಟಲ್...
ರಾಜಸ್ಥಾನ : ತೀರ್ಥಯಾತ್ರೆಗೆ ತೆರಳಿದ್ದ ಬಸ್ ಗೆ 11 ಕೆವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ ನಲ್ಲಿ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜಲೌರ್ ಮಹೇಶಪುರ ಗ್ರಾಮದಲ್ಲಿ ನಡೆದಿದೆ. ಜೈನ ಸಮುದಾಯದ 36...
ತಿರುವನಂತಪುರ ಜನವರಿ 17: ಮಂಗಳೂರು – ತಿರುವನಂತಪುರ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ಬೋಗಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮಂಗಳೂರು-ತಿರುವನಂತಪುರ ಮಲಬಾರ್ ಎಕ್ಸ್ಪ್ರೆಸ್ ರೈಲಿನ ಪಾರ್ಸೆಲ್ ವ್ಯಾನ್ನಲ್ಲಿ ಇಂದು ಬೆಳಿಗ್ಗೆ...
ಮಂಗಳೂರು ಜನವರಿ 16 : ಸಮಸ್ಯೆಗಳನ್ನು ಹೊದ್ದು ಮಲಗಿರುವ ಮಂಗಳೂರು ಸಬ್ ರಿಜಿಸ್ಟರ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದಿಢಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಅನೇಕ ತಿಂಗಳಿನಿಂದ ಮಂಗಳೂರಿನ...
ಕಾರ್ಕಳ : ಮದುವೆ ಸಂದರ್ಭ ಹುಡುಗನಿಗೆ ಮಾಂಗಲ್ಯ ವನ್ನು ಅರ್ಚಕರು ಅಥವಾ ಸಂಬಂಧಿಕರು ನೀಡವುದು ಮಾಮೂಲಿ ಆದರೆ ಇಲ್ಲಿ ಹುಡುಗನಿಗೆ ಮಾಂಗಲ್ಯ ಸರವನ್ನು ಡ್ರೋಣ್ ನೀಡಿದ್ದು, ಒಂದು ಅಪರೂಪದ ಮದುವೆಗೆ ಸಾಕ್ಷಿಯಾಯಿತು. ಕಾರ್ಕಳದ ಮಿಯಾರುವಿನಲ್ಲಿ ನಡೆದ...
ಮಂಗಳೂರು ಜನವರಿ 16 : ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಯುವತಿಯೊರ್ವಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ...
ಪುತ್ತೂರು ಜನವರಿ 16: ದೇಶದಾದ್ಯಂತ ಇಂದು ಕೊರೊನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯಮಿತ್ರಿರಿಗೆ ಚುಚ್ಚುಮದ್ದು ನೀಡುವ ಮೂಲಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುತ್ತೂರು...
ಮಂಗಳೂರು ಜನವರಿ 16: ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಇಂದು ಆರಂಭವಾಗಿದ್ದು, ಈ ನಡುವೆ ಶಾಸಕ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಟ್ವೀಟ್ ಮೂಲಕ ಕೇಂದ್ರ ಸರಕಾರಕ್ಕೆ ಸಲಹೆಯೊಂದನ್ನು ನೀಡಿದ್ದಾರೆ. ಕೊರೊನಾ ಲಸಿಕೆ ಅಭಿಯಾನ...