ಕುಂದಾಪುರ, ಜನವರಿ 14: ಗಂಗೊಳ್ಳಿ ಸಮೀಪದ ಗುಜ್ಜಾಡಿಯಲ್ಲಿ ದ್ವಿಚಕ್ರ ವಾಹನ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ, ಪತ್ರಿಕಾ ವಿತರಕ, ಗುಜ್ಜಾಡಿಯ ನಿವಾಸಿ ಅಶೋಕ ಕೊಡಂಚ (75) ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ 9...
ಲಂಡನ್, ಜನವರಿ 13: ಕರೊನಾ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಬ್ರಿಟನ್ನ ಬೆಡ್ರೂಂ ಅಥ್ಲೆಟಿಕ್ಸ್ ಸಂಸ್ಥೆ ಒಳ್ಳೆಯ ಆಫರ್ ತಂದಿದೆ. ಅವರ ಸಂಸ್ಥೆಯ ಚಪ್ಪಲಿಯನ್ನು ತಿಂಗಳಿಗೆ 24 ಗಂಟೆ ಧರಿಸುವವರಿಗೆ ಸಂಸ್ಥೆ ಭಾರಿ ಮೊತ್ತದ...
ಬೆಳ್ತಂಗಡಿ ಜನವರಿ 13: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮನೆಯೊಂದು ಅಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಜಿನಡಕದಲ್ಲಿ ಇಂದು ಸಂಜೆ ಈ ಘಟನೆ ಸಂಭವಿಸಿದ್ದು ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿದ್ದ 3 ಕ್ವಿಂಟಾಲ್...
ಧರ್ಮಸ್ಥಳ ಜನವರಿ 13: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳ ಕ್ಷೇತ್ರದಿಂದ 25 ಲಕ್ಷ ರೂಪಾಯಿ ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ...
ಲಕ್ನೋ, ಜನವರಿ 13: ಆನ್ಲೈನ್ನಲ್ಲಿ ಪರಿಚಯವಾದ ಗೆಳತಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ಖರೀದಿಸಿ ಬೆಂಗಳೂರಿನಿಂದ ಲಕ್ನೋಗೆ ತೆರಳಿದ ಯುವಕನಿಗೆ ಪೊಲೀಸರೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಪುತ್ತೂರು ಜನವರಿ 13: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೊರ್ನಡ್ಕ ಮಸೀದಿ ಬಳಿ ಈ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಶಾಲೆ ವಿಧ್ಯಾರ್ಥಿಗಳು ಹಾಡುಹಗಲೇ ಸಾರ್ವಜನಿಕ...
ಮುಂಬೈ: 80-90 ರ ದಶಕದಲ್ಲಿ ಯುವಕರ ನಿದ್ದೆಗೆಡಿಸಿದ ಬಾಲಿವುಡ್ ತಾರೆ ಶ್ರೀದೇವಿಯವರ ಮಗಳು ಜಾಹ್ನವಿ ಕಪೂರ್ ಕೂಡ ಈಗ ಅಮ್ಮನ ಹಾದಿ ಹಿಡಿದಿದ್ದು, ತನ್ನ ಬೆಲ್ಲಿ ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ. ಭಾರತೀಯ ಚಿತ್ರರಂಗದ ಖ್ಯಾತ...
ಬೆಂಗಳೂರು: ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿಯನ್ನು ಇಂದು ಮುಖ್ಯಮಂತ್ಪಿ ಪ್ರಕಟಿಸಿದ್ದಾರೆ. ಸುಳ್ಳದ ಶಾಸಕ ಅಂಗಾರ ರಿಗೆ ಈ ಬಾರಿ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದೆ....
ಉಡುಪಿ ಜನವರಿ 13: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಡು ರಸ್ತೆಯಲ್ಲೇ ರಾಡ್ ಹಿಡಿದು ಖಾಸಗಿ ಬಸ್ ನ ನಿರ್ವಾಹಕ ಗೂಂಡಾ ವರ್ತನೆ ತೋರಿದ್ದಾನೆ. ಉಡುಪಿ ಜಿಲ್ಲೆಯ...
ಉಡುಪಿ ಜನವರಿ 13: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಸಾಮಾಜಿಕ ಖಾತೆ ತೆರೆದು ಹಣ ವಸೂಲಿ ಮಾಡುವ ದಂಧೆ ಈಗ ವ್ಯಾಪಕವಾಗಿದ್ದು, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳೇ ಅತಿ ಹೆಚ್ಚಾಗಿ ಈ ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ....