ನವದೆಹಲಿ ಜನವರಿ 8: ದೇಶದಲ್ಲಿ ಈಗ ಅಚ್ಚೇ ದಿನ್ ಹವಾ ಬಂದಿದ್ದು, ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಸತತ ವಾಗಿ ಏರಿಕೆಯಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಗಳು ಈಗ ಗ್ರಾಹಕರ ಜೇಬಿಗೆ ಸರಿಯಾಗಿ ಕತ್ತರಿ...
ಕಾಸರಗೋಡು : ಮೊದಲ ಮಗುವಾದ ಕೂಡಲೇ ಇನ್ನೊಂದು ಮಗು ಆದ ಕಾರಣಕ್ಕೆ ನವಜಾತ ಶಿಶುವನ್ನು ಪಾಪಿ ತಾಯಿಯೊಬ್ಬಳು ಇಯರ್ ಫೋನ್ ವೈರ್ನಿಂದ ಬಿಗಿದು ಕೊಲೆಗೈದ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ಶಾಹಿನಾ ಎಂದು...
ಮಂಗಳೂರು ಜನವರಿ 8: ಮಂಗಳೂರು ನಗರಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ , ನಗರದ ಕಾನೂನು ಸುವ್ಯವಸ್ಥೆಯನ್ನು ಸರಿದಾರಿ ತರಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಜಡ್ಡು ಕಟ್ಟಿದ್ದ ಮಂಗಳೂರು ಪೊಲೀಸ್ ಇಲಾಖೆಯ ಮತ್ತೆ...
ಬೆಳ್ತಂಗಡಿ ಜನವರಿ 8: ಕುಡಿದ ಮತ್ತಿನಲ್ಲಿ ಪತಿ ತನ್ನ ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ಮೃತ ಮಹಿಳೆಯನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ...
ಬೆಂಗಳೂರು, ಜನವರಿ 07: ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾದ ಟೀಸರ್ ಲೀಕ್ ಆಗಿದ್ದಕ್ಕೆ ನಟ ಯಶ್ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳು ನಿರಾಶರಾಗದಂತೆ ಮನವಿ ಮಾಡಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಮಾತನಾಡಿರುವ ಯಶ್,...
ಉಡುಪಿ ಜನವರಿ 7: ಉಡುಪಿಯ ಕೋಟ ಸಮೀಪದ ವಡ್ಡರ್ಸೆ ಯಲ್ಲಿ ಕರಡಿ ಕಂಡು ಗೊರಿಲ್ಲ ಎಂದು ವದಂತಿ ಹಬ್ಬಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಗೊರಿಲ್ಲ ಸಂತತಿ ಇಲ್ಲ. ಹೀಗಾಗಿ...
ಮಂಗಳೂರು: ತುಳುನಾಡಿನ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ, ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಿನ್ನೆ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರಿಗೆ ಪರೇಡ್ ನಡೆಸಿರುವ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ರಾಷ್ಟ್ರೀಯ...
ಮಂಗಳೂರು ಜನವರಿ 7: ಕರಾವಳಿಯಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅವಾಂತರಗಳನ್ನ ಸೃಷ್ಠಿಸಿದೆ. ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ...
ಉಡುಪಿ ಜನವರಿ 7: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಸಮೀಪ ಕಾರು ಹಾಗೂ ಟ್ಯಾಂಕರ್ ನಡುವೆ ಇಂದು ಬೆಳಿಗ್ಗೆ ಸಂದರ್ಭ ಅಪಘಾತ ಸಂಭವಿಸಿದೆ. ಕಟಪಾಡಿ ಜಂಕ್ಷನ್ ಸಮೀಪ ಈ ಘಟನೆ ನಡೆದಿದ್ದು, ಅಪಘಾತ ಪರಿಣಾಮ...