ಉಡುಪಿ ಜನವರಿ 6: ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡು ಸಿಡಿಲು ಸಹಿತ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿಯ ಬ್ರಹ್ಮಾವರದಲ್ಲಿ ಮಳೆ ಜೊತೆ ಸಿಡಿಲ ಅಬ್ಬರಕ್ಕೆ ಹೋಟೆಲ್ ಒಂದು ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ...
ಉಡುಪಿ, ಜನವರಿ 06: ಉಡುಪಿ ಜಿಲ್ಲೆ ಕೋಟ ಸಮೀಪದ ವಡ್ಡರ್ಸೆ ಗ್ರಾಮದಲ್ಲಿ ವಿಚಿತ್ರ ವಿದ್ಯಮಾನವೊಂದು ಸಂಭವಿಸಿದೆ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಗೋರಿಲ್ಲಾವನ್ನು ಕಂಡಿದ್ದೇವೆ ಎಂದು ಕೆಲ ಗ್ರಾಮಸ್ಥರು ಹೇಳುತ್ತಿದ್ದಾರೆ. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿರುವ...
ಮಂಗಳೂರು, ಜನವರಿ 06 : ಮಂಗಳೂರು ನಗರದ ಪಾಂಡೇಶ್ವರ ರೈಲಿನ ಗೇಟ್ ಬಳಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದಾಟುತ್ತಿರುವ ಹೆಬ್ಬಾವನ್ನು ಕಂಡ ಸ್ಥಳೀಯರು ಗಮನಿಸಿ, ರಸ್ತೆಯನ್ನು ಒಂದು...
ಮಂಗಳೂರು, ಜನವರಿ 6 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 67 ಲಕ್ಷ ರೂ. ಮೌಲ್ಯದ 1.2 ಕಿ.ಗ್ರಾಂ ಅಕ್ರಮ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ವಶಪಡಿಸಕೊಂಡಿದ್ದಾರೆ. ಜನ ಯಾವ ರೀತಿಯೆಲ್ಲಾ ದುಬೈಯಿಂದ...
ಪುತ್ತೂರು ಜನವರಿ 6: ಪುತ್ತೂರಿನ ಪುರುಷರ ಕಟ್ಟೆ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಅವರ ಜಾಗದಲ್ಲಿ ಚಿರತೆ ಹಾದುಹೋಗಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿದ್ದು,...
ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ನಿರ್ಭಯಾ ಮಾದರಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳು 50 ವರ್ಷ ಮಹಿಳೆಯನ್ನು ಅತ್ಯಾಚಾರ ಎಸಗಿ ಖಾಸಗಿ ಅಂಗಗಳಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ಹಾನಿಗೊಳಿಸಿದ್ದು, ಈ ಕ್ರೂರತೆಗೆ...
ಬೆಳ್ತಂಗಡಿ ಜನವರಿ 6: ಡಿಸೆಂಬರ್ 30 ರಂದು ಉಜಿರೆಯಲ್ಲಿ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಸಂದರ್ಭ ಪಾಕ್ ಪರ ಘೋಷಣೆ ವಿಚಾರವಾಗಿ ಬಂಧಿತರಾಗಿರುವ ಎಸ್ಡಿಪಿಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಬೆಳ್ತಂಗಡಿ ಪೊಲೀಸ್...
ಬಂಟ್ವಾಳ ಜನವರಿ 6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೋಹತ್ಯೆ ಕುರಿತಾದ ಹೇಳಿಕೆ ಅವರ ವೈಯುಕ್ತಿಕ ಅಭಿಪ್ರಾಯವಾಗಿದ್ದು, ಇದರಿಂದ ಪಕ್ಷಕ್ಕೆ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಪಾಣೆಮಂಗಳೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮೈಸೂರು...
ಪುತ್ತೂರು ಜನವರಿ 6: ಸಾರ್ವಜನಿಕರ ಉಪಯೋಗಕ್ಕೆಂದು ಬಳಕೆಯಾಗಬೇಕಾದ ಸೌಲಭ್ಯಗಳು ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೇಗೆ ನಿರುಪಯೋಗಿ ಆಗುತ್ತದೆ ಎನ್ನುವುದಕ್ಕೆ ಪುತ್ತೂರಿನಲ್ಲೊಂದು ಉದಾಹರಣೆಯಿದೆ. ಪುತ್ತೂರು ನಗರದ ಮಧ್ಯಭಾಗದಲ್ಲಿ ನಗರಸಭೆ ನಿರ್ಮಿಸಿರುವ ಮಕ್ಕಳ ಪಾರ್ಕ್ ಸಮರ್ಪಕ ನಿರ್ವಹಣೆಯಿಲ್ಲದೆ ಪಾಳು...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ...