ಬೆಂಗಳೂರು, ಜನವರಿ 05 : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ...
ಪುತ್ತೂರು ಜನವರಿ 5: ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ಶಾಲಾ ಬಾಲಕಿಯೊಬ್ಬಳಿಗೆ ಬೈಕ್ ನಲ್ಲಿ ಬಂದ ಅಪರಿಚಿತರು ಸ್ಪ್ರೇ ಸಿಂಪಡಿಸಿ ಆಕೆಯನ್ನು ಪ್ರಜ್ಞೆ ತಪ್ಪಿಸಿ ಪರಾರಿಯಾದ ಘಟನೆ ನಡೆದಿದ್ದು, ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ...
ಮಂಗಳೂರು: ಮಂಗಳೂರಿನಲ್ಲಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭೂತವೊಂದು ಓಡಾಡುತ್ತಿದೆ. ಸಾಮಾಜಿಕ ಜಾಲತಾಣದಗಳಲ್ಲಿ ಸಖತ್ ವೈರಲ್ ಆಗಿರುವ ವಿಡಿಯೊ ಒಂದನ್ನು ರಾತ್ರಿ ಸಂದರ್ಭ ತೆಗೆಯಲಾಗಿದ್ದು ವಿಡಿಯೋದಲ್ಲಿ ಭೂತ ಇದೆ ಎಂದು ಹೇಳಲಾಗುತ್ತಿದೆ. ಮಂಗಳೂರಿನಲ್ಲಿ ನಡುರಾತ್ರಿಯಲಿ ಕಂಡುಬಂದಿರುವ ಭೂತ...
ಮಂಗಳೂರು ಜನವರಿ 5: ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಕಾರೊಂದು ಬಿದ್ದ ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಅವರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ಕೇರಳ : ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಜೊತೆ ಪಾದಾಚಾರಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಉಡುಪಿ ಜನವರಿ 5: ವೈದ್ಯರೊಬ್ಬರ ಮನೆಯ ಸಾಕು ನಾಯಿಯನ್ನು ಕಳ್ಳನೊಬ್ಬ ಕದ್ದುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಡಾಕ್ಟರ್ ಸುರೇಂದ್ರ ಶೆಟ್ಟಿ ಎಂಬವರ ಬನ್ನಂಜೆಯ ಮನೆಯಲ್ಲಿ ಬೆಳಗಿನ ಜಾವ...
ಮಂಗಳೂರು, ಜನವರಿ 05: ಒಎಲ್ಎಕ್ಸ್ನಲ್ಲಿ ವಸ್ತುವನ್ನು ಖರೀದಿ ಮಾಡಿರುವುದರಿಂದ ತೊಡಗಿ ಅಗತ್ಯ ವಿಲ್ಲದ ವಸ್ತುವನ್ನು ಮಾರಾಟ ಮಾಡುವ ತನಕ ಹೆಸರುವಾಸಿಯಾದ ಜಾಲತಾಣ, ಆದರೆ ಇಲ್ಲೊಬ್ಬ ವ್ಯಕ್ತಿ ಒಎಲ್ಎಕ್ಸ್ನಲ್ಲಿ ಸೊತ್ತು ಮಾರಾಟ ಮಾಡಲು ಹೋಗಿ 16 ಸಾವಿರ...
ಉಡುಪಿ ಜನವರಿ 5 : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ವೇಷಧಾರಿಯಾಗಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಶಿರಿಯಾರದ ಕಾಜ್ರಲ್ಲಿ...
ಉತ್ತರ ಪ್ರದೇಶ, ಜನವರಿ 04: ತನ್ನ ಮಗಳ ಮೇಲೆ ಕೆಟ್ಟ ಉದ್ದೇಶ ಇಟ್ಟುಕೊಂಡು ವರ್ತಿಸುತ್ತಿದ್ದ 40 ವರ್ಷದ ಪತಿಯನ್ನೇ ಥಳಿಸಿ ಕೊಂದ ಆರೋಪದ ಮೇಲೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಮಹಿಳೆಯೊಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸೈನಿ...
ನೆಲ್ಯಾಡಿ, ಜನವರಿ 04: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆಲ್ಯಾಡಿಯ ನವೀನ್ ಇಂಟರ್ ಲಾಕ್ ನ ಮಾಲೀಕ, ಉದ್ಯಮಿ...