ಇಂಧೋರ್, ಜನವರಿ 04: ರಾಜಸ್ಥಾನದ ಇಂಧೋರ್ನಲ್ಲಿ ನೂರಾರು ಕಾಗೆಗಳ ಮಾರಣಹೋಮ ಕುರಿತು ಪರೀಕ್ಷೆ ನಡೆದ ಬಳಿಕ ಹಕ್ಕಿ ಜ್ವರ ಎಂದು ಪತ್ತೆಯಾಗಿದ್ದು, ಸುತ್ತಮುತ್ತಲಿನ ನಗರಗಳು ಸೇರಿದಂತೆ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. “ಈವರೆಗೆ ಕೋಟಾದಲ್ಲಿ 47,...
ಚೆನ್ನೈ, ಜನವರಿ 04: ಅತ್ಯಾಚಾರವೆಸಗಿ ಸಂತ್ರಸ್ತೆಯನ್ನು ಕೊಂದಿರುವ ಘಟನೆಗಳು ವರದಿಯಾಗುವದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಯುವತಿ ಕೊಲೆ ಮಾಡಿದ್ದಾಳೆ. 26 ವರ್ಷದ ಅಜಿತ್...
ತೆಲಂಗಾಣ, ಜನವರಿ 04: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ. ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ...
ಮಂಗಳೂರು, ಜನವರಿ 03: ಭಾಜಪಾದ ನಿಷ್ಟಾವಂತ ಕಾರ್ಯಕರ್ತರಾಗಿದ್ದ, ಮೂರು ವರ್ಷಗಳ ಹಿಂದೆ ಮತಾಂಧರ ರಕ್ತದಾಹಕ್ಕೆ ಬಲಿಯಾಗಿದ್ದ ದೀಪಕ್ ರಾವ್ ಬಲಿದಾನದ ನೆನಪನ್ನು ಚಿರಸ್ಥಾಯಿಯನ್ನಾಗಿಸುವಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪರಿವಾರ ಸಂಘಟನೆ ‘ಸಕ್ಷಮ’ ಕಾಟಿಪಳ್ಳ-ಗಣೇಶಪುರ ಇದರ...
ಮಂಗಳೂರು, ಜನವರಿ 03: ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನದ ಕಾಣಿಕೆ ಹುಂಡಿಯೊಳಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನೋಟಿನ ಮೇಲೆ ದೇವತೆಗಳ ಕುರಿತು...
ಗಾಜಿಯಾಬಾದ್, ಜನವರಿ 03: ಮರಣಹೊಂದಿದ ಸಂಬಂಧಿಯ ಅಂತ್ಯಸಂಸ್ಕಾರ ಮಾಡಲು ಬಂದಿದ್ದ ಸಂಬಂಧಿಕರು ದುರ್ಮರಣ ಹೊಂದಿರುವ ಘಟನೆ ದೆಹಲಿ ಸಮೀಪದ ಗಾಜಿಯಾಬಾದ್ನಲ್ಲಿ ನಡೆದಿದೆ. ಈಗಾಗಲೇ 18 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ....
ಕಾಸರಗೋಡು, ಜನವರಿ 03 : ಮನೆ ಮೇಲೆ ದಿಬ್ಬಣದ ಬಸ್ ಉರುಳಿ ಬಿದ್ದು ಎಂಟು ಜನ ಸಾವನ್ನಪ್ಪಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪ್ಪಳ್ಳಿ ಬಳಿ ನಡೆದಿದೆ. ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಗಡಿಗುಡ್ಡೆ ಎಂಬಲ್ಲಿ ಈ...
ಬೆಂಗಳೂರು, ಜನವರಿ 03: ಇಂದು ಚಿತ್ರದುರ್ಗದಲ್ಲಿ ಅಸ್ವಸ್ಥಗೊಂಡ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ...
ಮುಂಬೈ, ಜನವರಿ 03: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ಸೀನಿಯರ್ಸ್ ತಂಡಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ. ಮುಂಬರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೆ 21 ವರ್ಷದ ಎಡಗೈ...
ಕಡಬ, ಜನವರಿ 02: ಜ್ಯೂಸ್ ಸೆಂಟರ್ ಗೆ ಬಂದಿದ್ದ ಹುಡುಗಿಯ ಫೋಟೊ ತೆಗೆದ ಅನ್ಯಕೋಮಿನ ಯುವಕ ಕಡಬದಲ್ಲಿ ಬಿಗುವಿನ ವಾತಾವರಣ. ಕಡಬ ಪಟ್ಟಣದ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೊ ತೆಗೆದ ಘಟನೆಗೆ...