ಉಡುಪಿ ಜೂನ್ 1: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹತೋಟಿಗೆ ಬರುತ್ತಿದ್ದಂತೆ ಲಾಕ್ ಡೌನ್ ನಡುವೆಯೂ ಜನ ಸಂತೆ ನಡೆಸುವ ಮೂಲಕ ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದ್ದು, ಸಂತೆ ನಡೆಯುತ್ತಿದ್ದರೂ ಪಂಚಾಯತ್ ಅಧಿಕಾರಿಗಳು...
ಉಡುಪಿ ಜೂನ್ 1: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಳ್ಳಾರಿ ಮೂಲದ ಶಿವಶಂಕರ್ (58) ಮತ್ತು ಸಚಿನ್ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಪರ್ಕಳದಲ್ಲಿ...
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಅಗತ್ಯವಾಗಿ ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ...
ಉಡುಪಿ ಜೂನ್ 1: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ 50ಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳನ್ನು ನಾಳೆಯಿಂದ ಜೂನ್ 7ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ಶಿರೂರು, ಜಡ್ಕಲ್,...
ಮುಂದೇನು? ಕಾಡಿನೊಳಗಿನ ಕತ್ತಲೆಯಲ್ಲಿ ಬದುಕುತ್ತಿದ್ದರು. ಬರಿಯ ನೇಸರನ ಕಿರಣಗಳ ಬೆಳಕು ಮರಗಳೆಡೆಯಿಂದ ಭೂಮಿಗೆ ಬೀಳುತ್ತಿದ್ದ ಜಾಗದಲ್ಲಿ ಹಸಿರ ನಂಬಿ ಉಸಿರು ನೀಡುತ್ತಿದ್ದವರು. ಸಾವಿರ ಕಿಲೋಮೀಟರ್ ದೂರವಿದ್ದ ಡಾಂಬರಿನ ರಸ್ತೆ ಮರಗಳನ್ನು ಆಹುತಿ ಪಡೆಯುತ್ತಾ ಒಂದೊಂದು ಹೆಜ್ಜೆಗಳನ್ನಿಡುತ್ತಾ...
ಮಂಗಳೂರು ಮೇ31: ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಉದ್ಯೋಗ ನೀಡಿಕೆಯಲ್ಲಿ ಕರಾವಳಿಗರನ್ನು ಕಡೆಗಣಿಸಿರುವ ವಿರುದ್ದ ಜೂನ್ 5 ರಂದು ಮನೆ ಮನೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಡಿವೈಎಫ್ಐ ಮುಖಡ ಮನೀರ್ ಕಾಟಿಪಳ್ಯ ತಿಳಿಸಿದ್ದಾರೆ. ಈ...
ಮಂಗಳೂರು ಮೇ.31: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿ ರಾಷ್ಟ್ರಪತಿ ಪದಕ ಹಾಗೂ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾಗಿದ ಮಂಗಳೂರು ಪೊಲೀಸ್ ಕಮಿಷನರೇಟ್ ಡಿಸಿಪಿ ಆಗಿರುವ ವಿನಯ ಗಾಂವ್ಕರ್ ಅವರು ಇಂದು ಪೊಲೀಸ್...
ಮಂಗಳೂರು ಮೇ 31: ಮುಂಗಾರು ಮಳೆ ಕೇರಳಕ್ಕೆ ಇನ್ನು ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯಲ್ಲಿ ಜೂನ್ 1 ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು,...
ಬೆಂಗಳೂರು ಮೇ.31: ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಲಾಕ್ ಡೌನ್ ನಡುವೆ ಸದ್ದಿಲ್ಲದೆ ಹಸೆಮಣೆ ಏರಿದ್ದಾರೆ. ಇಂದು ಪ್ರಣೀತಾ ಅವರ ಸಂಬಧಿಕರೊಬ್ಬರು ಪ್ರಣೀತಾ ಅವರ ಮದುವೆ ಪೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ನಂತರ ಈ...
ಮಂಗಳೂರು ಮೇ.31: ಮುಚ್ಚಿದ್ದ ಆಟೋ ಸ್ಪೇರ್ ಪಾರ್ಟ್ಸ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯಿರುವ ಗೋಲ್ಡನ್ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿ ಈ...