ಬೆಂಗಳೂರು ಡಿಸೆಂಬರ್ 24: ಕೊರೊನಾದ ಎರಡನೇ ಅಲೆ ತಡೆಗಟ್ಟಲು ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಿದ್ದ ರಾಜ್ಯ ಸರಕಾರ .. ಈಗ ತನ್ನ ಆದೇಶವನ್ನು ವಾಪಾಸ್ ಪಡೆದಿದ್ದು, ರಾತ್ರಿ ವಿಧಿಸಲಾಗಿದ್ದ ಕರ್ಪ್ಯೂವನ್ನು ಹಿಂಪಡೆದಿದೆ. ಈಗಾಗಲೇ ಕರ್ಪ್ಯೂ...
ಪುತ್ತೂರು ಡಿಸೆಂಬರ್ 24: ಮನೆಯ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಜಾರಿ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಎಂದು...
ಉಡುಪಿ ಡಿಸೆಂಬರ್ 24: ಬ್ರಿಟನ್ ಕೊರೋನಾದ ಆತಂಕದಲ್ಲಿ ರಾಜ್ಯಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಇದರ ನೇರ ಬಿಸಿ ಕ್ರಿಸ್ಮಸ್ ಹಬ್ಬದ ಮೇಲೆ ತಟ್ಟಿದೆ. ಬಹುತೇಕ ಕಡೆಗಳಲ್ಲಿ ರಾತ್ರಿಯ ಮಿಡ್ನೈಟ್ ಮಾಸ್ ನ್ನು ರದ್ದುಗೊಳಿಸಲಾಗಿದೆ. ಇಂದು ರಾತ್ರಿ...
ಕಲಬುರಗಿ, ಡಿಸೆಂಬರ್ 24 : ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರು ಸ್ವೀಕರಿಸಿ, ಎಫ್ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರಗಿ...
ಪುತ್ತೂರು, ಡಿಸೆಂಬರ್ 24: ಚೆಲುವೆಯ ಅಂದದ ಮೊಗಕೆ ಕೇಶವೂ ಭೂಷಣ. ಕೇಶವನ್ನು ಯಾವ ರೀತಿಯೆಲ್ಲಾ ಶೃಂಗರಿಸಿ ಅಂದವಾಗುವಂತೆ ಮಾಡೋದು ಪ್ರತಿಯೊಬ್ಬ ಹೆಣ್ಣಿನ ಆಶೆಯೂ ಕೂಡಾ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಕೆಲವು ವಿದ್ಯಾರ್ಥಿಗಳು ಈ ಅಂದದ...
ಬೆಳ್ತಂಗಡಿ: ಅಡಿಕೆ ಬೆಲೆ ದಾಖಲೆ ಮಟ್ಟಕ್ಕೆ ಏರುತ್ತಲೆ ಕಳ್ಳರ ಹಾವಳಿ ಹೆಚ್ಚಾಗಿದ್ದು ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಚ್ಚಿನ ಗ್ರಾಮದ ಪುಂಚಪಾದೆ...
#photos Credit : Daily mail online ಬ್ಯಾಂಕಾಕ್: ಥೈಲ್ಯಾಂಡ್ ಮಹಾರಾಜನ ಪತ್ನಿಯ ಸುಮಾರು 1400 ನಗ್ನ ಪೋಟೋಗಳು ರಾಜಕೀಯ ವೈರಿಗಳ ಕೈಗೆ ಸಿಕ್ಕಿದೆ ಎಂದು ಹೇಳಲಾಗಿದ್ದು, ಅದರಲ್ಲಿನ ಕೆಲವು ಪೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಡಿಸೆಂಬರ್ 24 : ನಿನ್ನೆ ಮಾಜಿ ಸಚಿವ ಯು.ಟಿ ಖಾದರ್ ಅವರ ಕಾರನ್ನು ಬೈಕ್ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ...
ಮಂಗಳೂರು: ರೂಪಾಂತರಗೊಂಡ ಕೊರೊನಾ ವೈರಸ್ ದಾಳಿ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಿದೆ. ಈ ಹಿನ್ನಲೆ ಕರಾವಳಿ ಗಂಡುಕಲೆ ಯಕ್ಷಗಾನಕ್ಕೆ ಈ ರಾತ್ರಿ ಕರ್ಪ್ಯೂ ಬಾರಿ ಹೊಡೆದ ನೀಡಿದ್ದು,...
ಬೆಂಗಳೂರು: ಕೋವಿಡ್ ನಿಂದಾಗಿ ನಿಲ್ಲಿಸಲ್ಪಟ್ಟಿದ್ದ ಟಿಸಿಎಸ್ ವಿಶ್ವ 10 ಕೆ ಮ್ಯಾರಥಾನ್ ಓಟ ಈ ಬಾರಿ ವರ್ಚುವಲ್ ಮೂಲಕ ನಡೆದಿದ್ದು, ಈ ಓಟದಲ್ಲಿ 5 ತಿಂಗಳ ಗರ್ಭಿಣಿ ಮಹಿಳೆ ಪಾಲ್ಗೊಂಡು 62 ನಿಮಿಷಗಳಲ್ಲಿ ಸ್ಪರ್ಧೆ ಪೂರ್ಣಗೊಳಿಸುವ...