ಚಿಕ್ಕಮಗಳೂರು, ಡಿಸೆಂಬರ್ 23: ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮಾಸ್ಕ್ ಹಾಕದೆ ಓಡಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ...
ಪುತ್ತೂರು ಡಿಸೆಂಬರ್ 22:ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಡಿಸೆಂಬರ್ 22: ಬ್ರಿಟನ್ ರಾಷ್ಟ್ರದಲ್ಲಿ ಈಗಾಗಲೇ ರೂಪಾಂತರಿಗೊಂಡ ಕೊರೋನಾ ಮಾದರಿಯ ಎರಡನೇ ಅಲೆ ಆರ್ಭಟಿಸುತ್ತಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೋನದ...
ಪುತ್ತೂರು ಡಿಸೆಂಬರ್ 22: ಗ್ರಾಮಪಂಚಾಯತ್ ಚುನಾವಣೆ ಮತದಾನದ ಅಂತಿಮ ಸಮಯದ ಬಳಿಕ ಬಂದ ಮತದಾರರಿಗೆ ಮತದಾನ ಮಾಡಲು ಅವಕಾಶ ನಿರಾಕರಿಸಿದ್ದಕ್ಕೆ ಪೋಲೀಸರು ಹಾಗೂ ಕೆಲವು ಅಭ್ಯರ್ಥಿಗಳ ಪರ ಗುಂಪಿನ ನಡುವೆ ಮಾತಿನ ಚಕಮಕಿ ನಡೆದ ಘಟನೆ...
ಮುಂಬೈ ಡಿಸೆಂಬರ್ 22:ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ಹೋಂ ಐಸೋಲೇಶನ್ ಗೆ ಒಳಗಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು ನನಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ...
ಮಂಗಳೂರು ಡಿಸೆಂಬರ್ 22: ಹರೇಕಳ ಗ್ರಾಮದ ನಾಲ್ಕನೇ ವಾರ್ಡನಲ್ಲಿ ಮತ ಚಲಾಯಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಬೆಂಬಲಿತರ ಮಾರಾಮಾರಿ ನಡೆದಿದೆ. ಹರೇಕಳ ಶ್ರೀರಾಮಕೃಷ್ಣ ಫ್ರೌಢಶಾಲೆಯ ಮತಗಟ್ಟೆ ಮುಂಭಾಗ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು...
ಮುಂಬೈ: ಬಸ್ ಚಾಲಕನೊಬ್ಬ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗೋಣಿ ಚೀಲದೊಳಗೆ ತುಂಬಿಸಿ ರಾಷ್ಟ್ರೀಯ ಹೆದ್ದಾರಿ ಬಳಿ ಎಸೆದಿರುವ ಘಟನೆ ನಡೆದಿದೆ. ಭಯಂದರ್ನ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಐಷಾರಾಮಿ ಬಸ್ ಒಳಗೆ...
ಬೆಂಗಳೂರು: ಬ್ರಿಟನ್ ನಲ್ಲಿ ಕೊರೊನಾ ವೈರಸ್ ನ ರೂಪಾಂತರಗೊಂಡ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವವನ್ನೆ ಆತಂಕಕ್ಕೀಡು ಮಾಡಿದೆ. ಈ ನಡುವೆ ರೂಪಾಂತರಗೊಂಡ ಕೊರೊನಾ ವೈರಸ್ ಬ್ರಿಟನ್ನಲ್ಲಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು,...
ಹೈದ್ರಾಬಾದ್, ಡಿಸೆಂಬರ್ 22: ಕೋವಿಡ್ ಸಮಯದಲ್ಲಿ ನಿರ್ಗತಿಕರ ಬಾಳಿನ ಆಶಾಕಿರವಾಣವಾದ ರಿಯಲ್ ಹೀರೊ ಸೋನು ಸೂದ್ ಹಲವರ ಪಾಲಿನ ದೇವರಾಗಿದ್ದಾರೆ. ಹೀಗಿರುವಾಗ ತೆಲಂಗಾಣದಲ್ಲಿ ಅವರ ಅಭಿಮಾನಿಗಳು ಸೋನು ಸೂದ್ ಅವರ ಪ್ರತಿಮೆ ಇಟ್ಟು ದೇವಸ್ಥಾನವನ್ನು ಕಟ್ಟಿದ್ದಾರೆ....
ಬೆಂಗಳೂರು : ಲವ್ ಮಾಕ್ಟೇಲ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಮೋಡಿ ಮಾಡಿದ್ದ ಕೃಷ್ಣ-ಮಿಲನಾ ಇದೀಗ ನಿಜ ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೃಷ್ಣ ಮತ್ತು ಮಿಲನಾ ಸ್ನೇಹಿತರಿಗಾಗಿ ಬ್ಯಾಚ್ಯೂಲರ್ಸ್ ಪಾರ್ಟಿ ಆಯೋಜಿಸಿದ್ದರು....