ಉಡುಪಿ ಡಿಸೆಂಬರ್ 17 : ಪೇಜಾವರ ಮಠದ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಪ್ರಥಮ ಆರಾಧನೆಯ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿಯ ಸಂಸ್ಮರಣಾ ಕಾರ್ಯಕ್ರಮವನ್ನು ಮಠದ ರಾಜಾಂಗಣದಲ್ಲಿ...
ಅಡಿಲೇಡ್ ಡಿಸೆಂಬರ್ 17: ಆಸ್ಟ್ರೇಲಿಯಾ ಪ್ರವಾಣದಲ್ಲಿ ಟೀ ಇಂಡಿಯಾದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಕಳಪೆ ಬ್ಯಾಂಟಿಂಗ್ ಪ್ರದರ್ಶಿಸಿದ್ದು, ಪ್ರಾರಂಭಿಕ ಬ್ಯಾಟ್ಸಮನ್ ಚೇತೇಶ್ವರ ಪೂಜಾರ 100ಎಸೆತಗಳಲ್ಲಿ ಕೇವಲ 18 ರನ್ ಗಳಿಸಿ ಬ್ಯಾಂಟಿಂಗ್ ಮುಂದುವರೆಸಿದ್ದಾರೆ. ಈಗಾಗಲೇ...
ಉಡುಪಿ ಡಿಸೆಂಬರ್ 17: ವಿಧಾನ ಪರಿಷತನಲ್ಲಿ ನಡೆದ ಗಲಾಟೆಗೆ ಕಾಂಗ್ರೆಸ್ ಪಕ್ಷ ಸಭಾಪತಿ ಸ್ಥಾನವನ್ನು ಕಾಂಗ್ರೇಸಿಕರಣ ಮಾಡಿರುವುದೇ ಮುಖ್ಯಕಾರಣವಾಗಿದ್ದು, ರಾಜ ಧರ್ಮಪಾಲಿಸ ಬೇಕಾದ ಕಾಂಗ್ರೆಸ್ ಸಭಾಪತಿಯವರ ಕುತ್ತಿಗೆಗೆ ಕೈ ಹಾಕಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಸಚಿವ...
ರಾಯಚೂರು: ಸಣ್ಣ ವಯಸ್ಸಿನ ಹುಡುಗಿ ಹಾಗೂ ಅಂಕಲ್ ನ ಒಬ್ಬನ ನಡುವಿನ ಲವ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಮಹಿಳಾ ಸಾಂತ್ವಾನ ಕೇಂದ್ರದ ಮೇಲ್ವಿಚಾರಕಿಯನ್ನು ಬಂಧಿಸಲಾಗಿದೆ.ಬಾಲಕಿಯು ಸಾಂತ್ವಾನ ಕೇಂದ್ರದಿಂದ ತಪ್ಪಿಸಿಕೊಳ್ಳಲು...
ಉಡುಪಿ: ಸೋನಿ ಟಿವಿ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಉಡುಪಿಯ 12 ವರ್ಷದ ಬಾಲಕ 50 ಲಕ್ಷ ಹಣ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು...
ಬೆಂಗಳೂರು : ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ರುಡಾ ಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂಗಳವಾರ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಯೋಧ್ಯಾ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ...
ಬೆಂಗಳೂರು ಡಿಸೆಂಬರ್ 17: ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಅಧಿಕಾರಿಯೊಬ್ಬರು ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಲಕ್ಷ್ಮೀ ವಿ (33) ಅವರು 2014ರ ಬ್ಯಾಚ್ ನ ಕೆಪಿಎಸ್ ಸಿ ಅಧಿಕಾರಿ....
ಕಾರವಾರ ಡಿಸೆಂಬರ್ 17: ನಾಡಿನ ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಮುರುಡೇಶ್ವರ ದೇವಾಲಯಕ್ಕೆ ಹೊಸ ರೂಪ ನೀಡಿದ ಆರ್ .ಎನ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್...
ಮಂಗಳೂರು, ಡಿಸೆಂಬರ್ 16: ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿ ಉತ್ತಮ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ...
ಲಖನೌ: ಉತ್ತರ ಪ್ರದೇಶದ ಸಂಭಾಲ್ ಪ್ರದೇಶದಲ್ಲಿ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 12 ಮಂದಿ ಬಲಿಯಾಗಿದ್ದಾರೆ. ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಈ...