ಉಡುಪಿ ಡಿಸೆಂಬರ್ 13: ರಾಜ್ಯದಲ್ಲಿ ನಡೆಯುತ್ತಿರುವ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದ್ದು, ಇದೀಗ ಕರಾವಳಿಗೂ ಪ್ರತಿಭಟನೆಯ ಬಿಸಿ ತಟ್ಟಲಾರಂಭಿಸಿದೆ. ಉಡುಪಿಯಲ್ಲಿ ಕೆಎಸ್ ಆರ್ ಟಿಸಿ ಮೆಕ್ಯಾನಿಕ್ ಒಬ್ಬರು...
ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ...
ಮಂಗಳೂರು ಡಿಸೆಂಬರ್ 12: ಮಂಗಳೂರಿನಲ್ಲಿ ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರಿದೆ. ಜೊತೆಗೆ ರಾಜಕೀಯ ಸಂಘರ್ಷ ಕೂಡ ಆರಂಭವಾಗಿದೆ. ಮಂಗಳೂರು ಹೊರವಲಯದ ಕೊಣಾಜೆಯ ಅಸೈಗೋಳಿಯಲ್ಲಿ ಬಿಜೆಪಿ ಬೆಂಬಲಿಗರೊಬ್ಬರ ಮೇಲೆ ದಾಳಿ ನಡೆದಿದೆ. ರಾಜ್ಯ ಹಜ್ ಕಮಿಟಿ...
ಪುತ್ತೂರು ಡಿಸೆಂಬರ್ 12: ಕಾಡುತ್ಪತ್ತಿ ಸಂಗ್ರಹಕ್ಕೆ ಕಾಡಿಗೆ ತೆರಳಿದ್ದ ವ್ಯಕ್ತಿ ಮೃತದೇಹ ಬಾಗೈಮಲೆ ಕಾಡಿನಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಬಿಳಿನೆಲೆ ನಿವಾಸಿ ವೆಂಕಪ್ಪ ಗೌಡ (62) ಎಂದು ಗುರುತಿಸಲಾಗಿದೆ. ಇವರು ನೆರೆಮನೆಯ ಬಾಲಚಂದ್ರ ಎಂಬವರ ಜೊತೆಗೆ ಕಾಡುತ್ಪತ್ತಿ...
ಬೆಳ್ತಂಗಡಿ ಡಿಸೆಂಬರ್ 12: ರಾಜ್ಯದೆಲ್ಲೆಡೆ ಗ್ರಾಮಪಂಚಾಯತ್ ಚುನಾವಣೆಗೆ ಸಕಲ ಸಿದ್ಧತಗಳನ್ನು ನಡೆಸಲಾಗುತ್ತಿದೆ. ಹೀಗೆ ಚುನಾವಣೆಯ ಸಿದ್ಧತೆ ನೆರವೇರಿಸಲು ಹೊರಟ ಅಧಿಕಾರಿಗಳ ತಂಡವೊಂದಕ್ಕೆ ಒಂಟಿ ಸಲಗವೊಂದು ಎದುರಾಗಿ ಸ್ವಾಗತ ಕೋರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ಮಂಗಳೂರು ಡಿಸೆಂಬರ್ 12: ನಗರದ ಪಿವಿಎಸ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ...
ಮುಂಬೈ : ಕೊರೊನಾ ಪ್ರಾರಂಭಿಕ ಹಂತದಲ್ಲಿ ಕೊರೊನಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ದುಡಿದಿದ್ದ ಬಾಲಿವುಡ್ ನಟಿ ಶಿಖಾ ಮಲ್ಹೋತ್ರಾ ಅವರಿಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ನಟಿ ಶಿಖಾ ಮಲ್ಹೋತ್ರಾ ಬಾಲಿವುಡ್ ನಟ ಶಾರುಕ್ ಖಾನ್ ನಟಿಸಿದ್ದ ‘ಫ್ಯಾನ್’...
ಬಂಟ್ವಾಳ ಡಿಸೆಂಬರ್ 12: 50 ವರ್ಷಗಳಿಂದ ರಸ್ತೆ ಇಲ್ಲದೆ ಸಂಕಷ್ಟದಲ್ಲಿರುವ ಈ ಗ್ರಾಮದ ಜನತೆ ಈ ಬಾರಿ ಗ್ರಾಮಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಸಂದರ್ಭ ಮನವೊಲಿಸಿದ್ದ ಅಧಿಕಾರಿಗಳು...
ಮುಂಬೈ : ಬಿಗ್ ಬಾಸ್ ಮೊದಲ ಸೀಸನ್ ನಲ್ಲಿ ಮನೆಯ ಸ್ಪರ್ಧಿಯಾಗಿದ್ದ ರಾಖಿ ಸಾವಂತ್ ಈಗ ಮತ್ತೆ ಹಿಂದಿ ಬಿಗ್ ಬಾಸ್ 14ನೇ ಸೀಸನ್ ನಲ್ಲಿ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಬಿಗ್ಬಾಸ್ 14ನೇ ಸೀಸನ್ಗೆ ‘ಚಾಲೆಂಜರ್’...
ಪುತ್ತೂರು ಡಿಸೆಂಬರ್ 12: ಕೆಎಸ್ ಆರ್ ಟಿಸಿ ನೌಕರರನ್ನು ರಾಜ್ಯ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆ ಇಟ್ಟು ಕೆಎಸ್ ಆರ್ ಟಿಸಿ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಪುತ್ತೂರಿನಲ್ಲಿ ಬೆಂಬಲ ವ್ಯಕ್ತವಾಗಿದ್ದು, ನಿನ್ನೆ ಸಹಜ ಸ್ಥಿತಿಯಲ್ಲಿದ್ದ ಬಸ್...