ಮಾಸ್ಕೋ: ಬಾತ್ ಟಬ್ ನಲ್ಲಿ ಸ್ನಾನ ಮಾಡುತ್ತಿರುವ ಸಂದರ್ಭ ಚಾರ್ಜ್ ಗೆ ಇಟ್ಟಿದ್ದ ಐ ಪೋನ್ ಬಾತ್ ಟಬ್ ನಲ್ಲಿ ಬಿದ್ದಿದ್ದರಿಂದ ಕರೆಂಟ್ ಶಾಕ್ ಹೊಡೆದು 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ರಷ್ಯಾದ ಅರ್ಖಾಂಗೆಲ್ಕಸ್...
ಸುಳ್ಯ ಡಿಸೆಂಬರ್ 10: ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಆಸಿಯಾ–ಇಬ್ರಾಹಿಂ ಖಲೀಲ್ ಕಟ್ಟೆಕ್ಕಾರ್ ವಿವಾಹ ಪ್ರಕರಣದ ಗೊಂದಲ ಮುಂದುವರೆದಿದ್ದು, ಇದೀಗ ನ್ಯಾಯಕ್ಕಾಗಿ ಆಸಿಯಾ ಗಾಂಧಿನಗರದಲ್ಲಿರುವ ಕಟ್ಟೆಕಾರ್ ಫೂಟ್ ವೇರ್ ಮಳಿಗೆಯಲ್ಲಿ ರಾತ್ರಿಯಿಂದ ಧರಣಿ ಕುಳಿತಿರುವ...
ಉಡುಪಿ ಡಿಸೆಂಬರ್ 10: ಶಿರೂರು ಮಠ ಆದಾಯ ತೆರಿಗೆ ವಂಚನೆ ಮಾಡಿದ್ದು ಲಕ್ಷ್ಮೀವರತೀರ್ಥರು ಕೋಟ್ಯಾಂತರ ರೂಪಾಯಿ ಆದಾಯ ತೆರಿಗೆ ಬಾಕಿ ಇಟ್ಟಿದ್ದಾರೆ ಎಂಬ ಸೋದೆ ಶ್ರೀಗಳ ಹೇಳಿಕೆಗೆ ಶಿರೂರು ಲಕ್ಷ್ಮೀವರತೀರ್ಥರ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಶೀರೂರು...
ಚೆನ್ನೈ – ತಮಿಳುನಾಡು ಪ್ರವಾಸದಲ್ಲಿರುವ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀ ಶ್ರೀಪಾದರು ಬುಧವಾರ ಸಂಜೆ ಕಂಚಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ಕಂಚಿ ಶ್ರೀ ವಿಜಯೇಂದ್ರ ಸರಸ್ವತೀ ಸ್ವಾಮೀಜಿಯವರನ್ನು ಭೇಟಿ ನೀಡಿದರು . ಈ ಸಂದರ್ಭ ಕಂಚಿ...
ಮಂಗಳೂರು: ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲದೆ ಇದ್ದರೂ ಪುತ್ತೂರಿನಿಂದ ಬೆಂಗಳೂರಿಗೆ ಝಿರೋ ಟ್ರಾಫಿಕ್ ನೆಪದಲ್ಲಿ ಬೇಕಾಬಿಟ್ಟಿ ವಾಹನ ಓಡಿಸಿ ಸಂಚಾರಕ್ಕೆ ಅಡಚಣೆ ಮಾಡಿರುವ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಬಣಕಲ್...
ಹೊಸದಿಲ್ಲಿ: ಕೊರೊನಾ ಲಸಿಕೆಯ ಭರವಸೆಯಲ್ಲಿರುವ ವಿಶ್ವಕ್ಕೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದ್ದು, ಅಮೆರಿಕದ ದೈತ್ಯ ಔಷಧ ತಯಾರಿಕಾ ಕಂಪನಿ ಫೈಜರ್ ತಯಾರಿಸಿದ ವಿಶ್ವದ ಮೊದಲ ಕೊರೊನಾ ಲಸಿಕೆ ಪಡೆದ ನಾಲ್ಕು ಜನರಲ್ಲಿ ತಾತ್ಕಾಲಿಕ ರೀತಿಯಲ್ಲಿ...
ಬೆಳ್ತಂಗಡಿ ಡಿಸೆಂಬರ್ 10: ಶ್ರೀಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ ಲಕ್ಷ ದಿಪೋತ್ಸವ ಸಂಭ್ರಮ ನಡೆಯಲಿದ್ದು, ಕೊರೊನಾ ಹಿನ್ನಲೆ ಈ ಬಾರಿ...
ಕುಂದಾಪುರ ಡಿಸೆಂಬರ್ 9: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಿದ್ದಾಪುರ ಬಳಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಶಂಕರನಾರಾಯಣದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಹಾಲಾಡಿ ಬಳಿ ಸೇತುವೆಗೆ ಅವರ...
ಮುಂಬಯಿ: 2021ರಲ್ಲಿ ರಿಲಯನ್ಸ್ ಜಿಯೋ ಮೂಲಕ ಭಾರತಕ್ಕೆ 5ಜಿ ತಂತ್ರಜ್ಞಾನ ಬರಲಿದ್ದು, ಭಾರತದಲ್ಲಿ 5ಜಿ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಮುನ್ನಡೆಸಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿ. ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ. 4ನೇ ಆವೃತ್ತಿಯ ‘ಇಂಡಿಯಾ...
ಮಂಗಳೂರು: ನಗರದ ಪಡೀಲ್ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಮದ್ಯಪಾನ ಮಾಡಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ರೌಡಿಶೀಟರ್ ಗೌರೀಶ್ ಆರೋಪಿಯಾಗಿದ್ದು, ಈತ ಪಡೀಲ್ ಹೋಂಸ್ಟೇ ಬಳಿ ಮನೆಯೊಂದರಲ್ಲಿ...