ಉಡುಪಿ ಡಿಸೆಂಬರ್ 8: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಆಟವಾಡುತ್ತಿದ್ದ ಇಬ್ಬರು ಬಾಲಕರು ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದು, ಬಾಲಕರು ಅಪಹರಣಕ್ಕೆ ಒಳಗಾಗಿರುವ ಸಾಧ್ಯತೆ ಹಿನ್ನಲೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ ಡಿಸೆಂಬರ್ 8: ನಿನ್ನೆ ಸಂಜೆ ಮೀನು ಹಿಡಿಯಲು ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ಪಂಪ್ ಹೌಸ್ ಬಳಿ ನಡೆದಿದೆ. ಉಜಿರೆ ಸಮೀಪದ ವ್ಯಕ್ತಿಗಳಿಬ್ಬರು ನಿನ್ನೆ ಸಂಜೆ ಮೀನು ಹಿಡಿಯಲು ನದಿಗೆ...
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ದಾಖಲೆ ಮಟಕ್ಕೆ ಏರಿಕೆಯಾಗುತ್ತಿದ್ದು, ಕೇಂದ್ರ ಸರಕಾರದ ವಿರುದ್ದ ದೇಶದಾದ್ಯಂತ ಬಾರೀ ಆಕ್ರೋಶ ವ್ಯಕ್ತವಾಗಿದೆ. ಈಗ ಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ತಮ್ಮದೇ ಸರ್ಕಾರದ ವಿರುದ್ಧ...
ಉಡುಪಿ ಡಿಸೆಂಬರ್ 8: ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದಾಗಿ ನಿಧನರಾದರು. ಕೆ.ದಾಮೋದರ್ ಐತಾಳ್ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ...
ಚೆನ್ನೈ : ತಮಿಳುನಾಡು ಪ್ರವಾಸದಲ್ಲಿರುವ ಅಯೋಧ್ಯೆ ಶ್ರೀ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ತಮಿಳುನಾಡು ರಾಜ್ಯಪಾಲ ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ...
ಮಂಗಳೂರು ಡಿಸೆಂಬರ್ 8: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು,...
ಉಡುಪಿ: ಲೇಖಕ, ಖ್ಯಾತ ರಂಗಕರ್ಮಿ, ಉಪನ್ಯಾಸಕರಾಗಿದ್ದ ಉದ್ಯಾವರ ಮಾಧವ ಆಚಾರ್ಯ (80) ಅವರು ಮಣಿಪಾಲ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅರ್ಥಶಾಸ್ತ್ರ ಎಂಎ ಪದವಿ ಪಡೆದಿದ್ದ ಇವರು, ಮೊದಲಿಗೆ...
ಗ್ರೇಟರ್ ನೋಯ್ಡಾ, ಡಿಸೆಂಬರ್ 07: ಕೇಂದ್ರ ಸರಕಾರ ಜಾರಿಗೆ ತಂದ ಕೃಷಿ ಮಸೂದೆಯನ್ನು ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಿಸಾನ್ ಏಕ್ತಾ ಸಂಘ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯೆಕ್ಷೆ ಗೀತಾ ಭಾಟೀ ಪಾದರಕ್ಷೆಯನ್ನು ಕಳವು ಮಾಡಲಾಗಿದೆ. ಉತ್ತರಪ್ರದೇಶದ...
ಪುತ್ತೂರು ಡಿಸೆಂಬರ್ 7: 1992 ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆ ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷತದಲ್ಲಿ ಬರೆದಿಡಬೇಕಾದ ಘಟನೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ಪುತ್ತೂರಿನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ...
ಮುಂಬೈ : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಕರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 34 ವರ್ಷ ಪ್ರಾಯದ ದಿವ್ಯಾ ಭಟ್ನಾಗರ್ ಅವರಿಗೆ ಕಳೆದವಾರ ಕೊರೊನಾ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ...