ಮಂಗಳೂರು ಡಿಸೆಂಬರ್ 05: ಮಂಗಳೂರು ನಗರದಲ್ಲಿ ಇತ್ತೀಚೆಗೆ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆಗಳಲ್ಲಿ ಕಾಣಿಸಿಕೊಂಡ ಉಗ್ರರ ಪರ ಬರಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ....
ಪಂಜಾಬ್, ಡಿಸೆಂಬರ್ 05: ರೈತ ಕಾನೂನು ವಿರೋಧಿ ಹೋರಾಟದಲ್ಲಿ ಹಿಂದೂಗಳ ಬಗ್ಗೆ ಹಾಗೂ ಹಿಂದೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡುವ ಮೂಲಕ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ತಂದೆ ಯೋಗರಾಜ್...
ಚಂಡೀಗಢ: ದೇಶ ಕೊರೊನಾ ಲಸಿಕೆ ಪಡೆಯುವ ದಾವಂತದಲ್ಲಿರುವಂತೆ ಒಂದು ಕೆಟ್ಟ ಸುದ್ದಿ ಹೊರ ಬಿದ್ದಿದ್ದು, ಭಾರತ್ ಬಯೋಟೆಕ್ ಅಭಿವೃದ್ದಿ ಪಡಿಸಿದ್ದ ಕೋವಾಕ್ಸಿನ್ ಪ್ರಾಯೋಗಿಕ ಕರೊನಾ ಲಸಿಕೆ ಪಡೆದಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ...
ನವದೆಹಲಿ: ಸದ್ಯ ದೇಶದಲ್ಲಿ ಭಾರೀ ಸುದ್ದಿಯಲ್ಲಿರುವ ಗಾಂಜಾ ಮಾದಕ ವಸ್ತುವಿಗೆ ಸಂಬಂಧಪಟ್ಟಂತೆ ಶುಭ ಸುದ್ದಿ ಬಂದಿದ್ದುಸ ಗಾಂಜಾ ಹಾಗೂ ಗಾಂಜಾ ಅಂಟನ್ನು ಅಪಾಯಕಾರಿ ಮಾದಕ ವಸ್ತುಗಳ ಪಟ್ಟಿಯಿಂದ ಹೊರಗಿಡುವ ಸಂಬಂಧ ವಿಶ್ವಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ...
ನವದೆಹಲಿ, ಡಿಸೆಂಬರ್05:ಬಾಟಲಿಗಳಲ್ಲಿ ಪೂರೈಸುವ ಲವಣಯುಕ್ತ ನೀರಿಗೆ (ಪ್ಯಾಕೇಜ್ ಮಿನರಲ್ ವಾಟರ್) ಸಂಬಂಧಿಸಿದ ಹೊಸ ನಿಯಮ ಜನವರಿ 1ರಿಂದ ಜಾರಿಗೆ ಬರಲಿದೆ. ಪ್ರತಿ ಲೀಟರ್ ನೀರಿನಲ್ಲಿ 20 ಮಿಲಿಗ್ರಾಂ ಕ್ಯಾಲ್ಸಿಯಂ ಮತ್ತು 10 ಮಿಲಿಗ್ರಾಂ ಮ್ಯಾಗ್ನಿಷಿಯಂ ಇರಬೇಕು....
ನವದೆಹಲಿ ಡಿಸೆಂಬರ್ 5: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರುತ್ತಲೇ ಇದ್ದು, ಕಳೆದ 15 ದಿನಗಳಲ್ಲಿ 12 ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇಂದು ಮತ್ತೆ ಬೆಲೆ ಏರಿಕೆಯಾಗಿದೆ....
ಮಂಗಳೂರು ಡಿಸೆಂಬರ್ 5: ಮಂಗಳೂರು ನಗರದ ಅಪಾರ್ಟ್ ಮೆಂಟ್ ಗೊಡೆ ಒಂದರಲ್ಲಿ ಉಗ್ರ ಸಂಘಟನೆಪರ ಗೊಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ...
ಬೆಂಗಳೂರು: ಬೆಂಗಳೂರಿನ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರ ಇನ್ನು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು,...
ಮಂಗಳೂರು ಡಿಸೆಂಬರ್ 4: ಹೆದ್ದಾರಿ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಂಪಲ ಬೈಪಾಸ್ನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬಾಲಕನನ್ನ ಐಯಾನ್ (16) ಎನ್ನಲಾಗಿದ್ದು, ಈತನ ಮನೆಯೆ ಎದುರುಗಡೆಯೇ ಈ...
ಕೇರಳ ಡಿಸೆಂಬರ್ 4 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದೆಂದು ಎರಡು ವರ್ಷಗಳ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು, ಈ ಸಂದರ್ಭ ಕೇರಳ ಸರಕಾರ ತನ್ನ ಪೊಲೀಸ್ ಬಲದಿಂದ...