ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬಾವಿಗೆ ಬಿದ್ದ ಜಿಂಕೆಯೊಂದನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಹೇರಿಕೇರಿ ಎಂಬಲ್ಲಿ ಈ ಘಟನೆ ನಡೆದಿದೆ....
ಮಂಗಳೂರು ಡಿಸೆಂಬರ್ 4 : ಮಹಿಳೆಯರ ಮೇಲಿನ ಶೋಷಣೆ ತಪ್ಪಿಸಲು ಬಲವಾದ ಕಾನೂನು ಅಗತ್ಯ ಇದೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಇವತ್ತಿನ ಪತ್ರಿಕೆಯೊಂದರಲ್ಲಿ...
ಉಡುಪಿ : ಕೋಳಿ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರು ಹೊಡೆದಾಡಿಕೊಂಡ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರ ಮನೆಯ ಕೋಳಿ ಅವರ ಮನೆಗೆ ಹೋಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಎರಡೂ ಕುಟುಂಬದ ನಡುವೆ...
ಉಡುಪಿ : ಹೊನ್ನಾವರ ತಾಲ್ಲೂಕಿನ ಹಡಿನಬಾಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಶ್ರೀಪಾದ ಹೆಗಡೆ ಗುರುವಾರ ಉಡುಪಿಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀಪಾದ ಹೆಗಡೆ ಅವರು ಕೆಲವು...
ಮಂಗಳೂರು ಡಿಸೆಂಬರ್ 3: ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಲವ್ ಜಿಹಾದ್ ಕಾನೂನು ವಿರುದ್ದ ಶಾಸಕ ಯು.ಟಿ ಖಾದರ್ ಕಿಡಿಕಾರಿದ್ದು, ಕರ್ನಾಟಕದಲ್ಲಿ ಜಾರಿಗೆ ಬರುವ ಕಾನೂನಿಗೆ ಅರೆಬಿಕ್ ಭಾಷೆಯ ಜಿಹಾದ್ ಎಂಬ ಹೆಸರು ಯಾಕೆ...
ಉಡುಪಿ ಡಿಸೆಂಬರ್ 3 : ಉಡುಪಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೇಸ್ ನ ಸಮಾವೇಶದಲ್ಲಿ ಕಾಣಿಸಿಕೊಳ್ಳದೇ ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೇಸ್ ಮುಖಂಡ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು...
ಉಡುಪಿ ಡಿಸೆಂಬರ್ 3: ನಾಮಫಲಕ ವಿಚಾರದಲ್ಲಿ ಭಾರಿ ವಿವಾದ ಸೃಷ್ಠಿಸಿದ್ದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದು ಕನ್ನಡ ನಾಮಫಲಕ ಆಳವಡಿಸಲಾಗಿದೆ. ಇತ್ತೀಚೆಗೆ ಈ ಹಿಂದೆ ಇದ್ದ ಕನ್ನಡದಲ್ಲಿ ನಾಮಫಲಕವನ್ನು ತೆಗೆದು ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ...
ಮಂಗಳೂರು ಡಿಸೆಂಬರ್ 3: ಮಂಗಳೂರು ನಗರದಲ್ಲಿ ಉಗ್ರರ ಪರ ಗೊಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ. ಕದ್ರಿ ಪೊಲೀಸರು ಗುರುವಾರ...
ಉಡುಪಿ ಡಿಸೆಂಬರ್ 3: ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ ಎಂದ ಹೇಳಿದ್ದ ಕಾನೂನು ಸಚಿವ ಮಾಧುಸ್ವಾಮಿ ಅವರ ಹೇಳಿಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವ ವಿಚಾರಕ್ಕೆ...
ಬಂಟ್ವಾಳ : ಆಟೋ ರಿಕ್ಷಾ ಪಲ್ಟಿಯಾಗಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹಸುಗೂಸು ಮೃತಪಟ್ಟಿರುವ ಘಟನೆ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಿನ್ನೆ ನಡೆದಿದೆ. ಗುರುಪುರ ಕೈಕಂಬ ಮೂಲದ ಉಮೈರಾ ಎಂಬ...