ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ದುರಂತ ಪ್ರಕರಣದಲ್ಲಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೆಲಕ್ಕೆ ಎತ್ತಿದ್ದಾರೆ. ನಾಪತ್ತೆಯಾದ 6 ಜನ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನು ನಾಲ್ವರ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಳನ್ನು...
ಪುತ್ತೂರು ಡಿಸೆಂಬರ್ 1: ಪುತ್ತೂರಿನ ನೈತಾಡಿ ಭಗತ್ ಸಿಂಗ್ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಪೈಯೋಳಿಕೆ ಗ್ರಾಮ ಮಂಜೇಶ್ವರ ನಿವಾಸಿ ಮಹಮ್ಮದ್ ಅರ್ಷದ್ (26),...
ಉಡುಪಿ ಡಿಸೆಂಬರ್ 1: ಉಡುಪಿ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಮಾಯವಾಗಿದ್ದು, ಈಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮಠದ ಮಹಾದ್ವಾರದ ಫಲಕದಲ್ಲಿ ಶ್ರೀ ಕೃಷ್ಣ ಮಠ, ರಜತಪೀಠ ಪುರಂ ಎಂದು ಬರೆದಿರುವ ಫಲಕ ಇದ್ದು ಇದರಲ್ಲಿ...
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಗೆ ಬೋಟ್ ಮುಳುಗಡೆಯಾಗಿ 6 ಜನ ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಣಂಬೂರಿನಿಂದ ಕಲೆ ನಾಟಿಕಲ್ ದೂರದಲ್ಲಿ ಬೋಳಾರದ ಶ್ರೀ ರಕ್ಷಾ ಎಂಬ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ....
ಮಂಗಳೂರು ಡಿಸೆಂಬರ್ 1: ಮಂಗಳೂರು ನಗರದ ಹೃದಯಭಾಗದಲ್ಲೇ ಎರಡು ಕಡೆಗಳಲ್ಲಿ ವಿವಾದಿತ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಆರೋಪಿಗಳ ಯಾವುದೇ ಸುಳಿವು ಸಿಗದೇ ಇರುವುದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ನಗರದ ಎರಡು...
ನವದೆಹಲಿ ಡಿಸೆಂಬರ್ 1: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಏರಿಕೆಯಲ್ಲೇ ಇದ್ದು, ಇದೀಗ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 90 ರೂಪಾಯಿಗೆ ಏರಿಕೆಯಾಗಿದೆ. ಇದು ಇನ್ನು ಮುಂದುವರೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ....
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 10ರಿಂದ 14ರವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು. ಜೊತೆಗೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ ಜರುಗಲಿದೆ. ಕೊರೊನಾ ನಡುವೆ ಈ ಬಾರಿ ಧರ್ಮಸ್ಥಳದಲ್ಲಿ ಸರಳವಾಗಿ ಲಕ್ಷದೀಪೋತ್ಸವ...
ಮಂಗಳೂರು, ನವೆಂಬರ್ 30: ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಟ್ಯಾಂಕರ್ ಹರಿದ ಘಟನೆ ಉಳ್ಳಾಲಬೈಲ್ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರ ಪ್ರದೇಶ ಮೂಲದ ಹಾಗೂ ಉಳ್ಳಾಲಬೈಲ್ ಪ್ರದೇಶದಲ್ಲಿ ವಾಸವಾಗಿರುವ...
ಮಂಗಳೂರು ನವೆಂಬರ್ 30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹತೇಕ ಪೂರ್ಣಗೊಂಡಿದೆ. ಹಾಗಾಗಿ ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್...
ಉಡುಪಿ ನವೆಂಬರ್ 30: ಕರಾವಳಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚುತ್ತಲೇ ಇದ್ದು, ಕರಾವಳಿಯ ಎರಡು ಜಿಲ್ಲೆಗಳಲ್ಲಿ ಗ್ಯಾಂಗ್ ವಾರ್ ಗಳು ಮತ್ತೆ ಪಾರಂಭವಾಗಿದೆ. ಉಡುಪಿಯ ಪಡುಬಿದ್ರಿಯಲ್ಲಿ ಯುವಕನೋರ್ವನನ್ನು ತಂಡವೊಂದು ಅಟ್ಟಾಡಿಸಿ ಮಾರಾಕಾಯುಧದಿಂದ ಹಲ್ಲೆ...