ಮುಂಬೈ : ಲವ್ ಜಿಹಾದ ಹಾಗೂ ಮತಾಂತರ ವಿಷಯ ಈಗ ದೇಶದಲ್ಲಿ ಭಾರೀ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದೆ. ಈಗಾಗಲೇ ಬಿಜೆಪಿ ಸರಕಾರ ಇರುವ ರಾಜ್ಯಗಳಲ್ಲಿ ಈ ಕುರಿತಂತೆ ಕಾನೂನು ತರಲು ಪ್ರಯತ್ನಿಸಲಾಗುತ್ತಿದೆ. ಈ ನಡುವೆ...
ಮುಂಬಯಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೇಸ್ ಸೇರ್ಪಡೆಗೊಂಡಿದ್ದ ರಂಗೀಲಾ ನಟಿ ಊರ್ಮಿಳಾ ಮಾತೋಂಡ್ಕರ್ ಈಗ ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಡಿಸೆಂಬರ್ 1 ರಂದು ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್...
ಉಡುಪಿ ನವೆಂಬರ್ 29 :ಲವ್ ಜಿಹಾದ್ ಕಾನೂನು ತರಲು ಮುಂದಾಗಿರುವ ರಾಜ್ಯ ಸರ್ಕಾರವನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಕಾನೂನು ಜಾರಿಗೆ ತರುವ ಮೊದಲು ಕೇಂದ್ರದತ್ತ ಒಮ್ಮೆ ನೋಡಿ. ಯಾವ ಲೀಡರ್ ಮಕ್ಕಳು ಯಾರು ಯಾರನ್ನು ಲವ್...
ಮಂಗಳೂರು, ನವೆಂಬರ್ 29 : ಮಂಗಳೂರು ನಗರದಲ್ಲಿ ಪ್ರಚೋದಾತ್ಮಕವಾಗಿ ಗೋಡೆ ಬರಹಗಳನ್ನು ಬರೆಯುತ್ತಿರುವುದನ್ನು ಕಿಡಿಗೇಡಿಗಳನ್ನು 15 ದಿನಗಳೊಳಗೆ ಬಂಧಿಸದೆ ಇದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಶಾಸಕ ಯು.ಟಿ ಖಾದರ್ ಸರಕಾರಕ್ಕೆ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ...
ರಾಯ್ಪುರ: ಗೆಳೆಯನ ಜೊತೆ ಸುತ್ತಾಡಿ ಲೈಂಗಿಕ ಕ್ರಿಯೆ ನಡೆಸಿ ಮನೆಗೆ ಬರೋದು ತಡವಾಗಿದ್ದರಿಂದ ಅಪ್ರಾಪ್ತೆ ತನ್ನ ಮೇಲೆ ಗ್ಯಾಂಗ್ರೇಪ್ ಆಗಿದೆ ಎಂದು ಸುಳ್ಳು ಕಥೆ ಕಟ್ಟಿರುವ ಪ್ರಕರಣ ಛತ್ತೀಸಗಢದ ಕವರ್ಡಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 14...
ಮಂಗಳೂರು ನವೆಂಬರ್ 29 : ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ. ಮಂಗಳೂರಿನ ಹೃದಯಭಾಗ ಮಂಗಳೂರಿನ ಕೋರ್ಟ್ ರೋಡ್ ನಲ್ಲಿರುವ ಪೊಲೀಸ್ ಔಟ್ ಪೋಸ್ಟ್ ನ ಗೊಡೆಯಲ್ಲಿ ಈ ವಿವಾದಾತ್ಮಕ ಬರಹ ಬರೆಯಲಾಗಿದೆ. ಉರ್ದು...
ಉಡುಪಿ : ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಿನ್ನೆ ಸಂಭವಿಸಿದೆ. ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರಲ್ಲಿ ಓರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟದ ರಾಷ್ಟ್ರೀಯ...
ಉಡುಪಿ ನವೆಂಬರ್ 28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಪ್ರವಾಸದಲ್ಲಿದ್ದು, ಇಂದು ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಳೆ ಉಡುಪಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿರುವ ಕೆಪಿಸಿಸಿ...
ಮಂಗಳೂರು ನವೆಂಬರ್ 28: ಇತ್ತೀಚೆಗಷ್ಟೇ ಬರ್ಬರವಾಗಿ ಹತ್ಯೆಯಾಗಿದ್ದ ರೌಡಿಶೀಟರ್ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೋಳೂರಿನ ಮೋಕ್ಷಿತ್, ಉಲ್ಲಾಸ್ ಕಾಂಚನ್ (20), ಆಶಿಕ್ (23), ರಾಕೇಶ್...
ಬೆಂಗಳೂರು ನವೆಂಬರ್ 28: ಕೊರೊನಾದ ಆರ್ಥಿಕ ಹೊಡೆತದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಬಿಸಿ ತಟ್ಟಿದ್ದು, ಕಳೆದ ಒಂದು ವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೆ ಇದ್ದು, ಪೆಟ್ರೋಲ್ ಗೆ ಅಚ್ಚೇದಿನ ಬಂದ ಹಾಗೆ ಕಾಣುತ್ತಿದೆ….!!...