ಚೆನ್ನೈ: ಇತ್ತೀಚೆಗಷ್ಟೇ ಕಾಂಗ್ರೇಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಚಿತ್ರನಟಿ ಖುಷ್ಬೂ ಸುಂದರ್ ಅವರ ಕಾರು ತಮಿಳುನಾಡಿನ ಮೆಲ್ಮರುವಾತ್ತೂರ್ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಬಿಜೆಪಿ ವೇಲ ಯಾತ್ರೆಯಲ್ಲಿ ಪಾಲ್ಗೊಳ್ಳು ಖುಷ್ಬೂ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ವೇಗವಾಗಿ...
ನವದೆಹಲಿ, ನವೆಂಬರ್ 18: ಆರ್ಥಿಕ ಸ್ಥಿತಿ ಹದಗೆಡುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಕ್ಷ್ಮಿ ವಿಲಾಸ ಬ್ಯಾಂಕನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಹಿತಿ ನೀಡಿದ್ದು, ಲಕ್ಷ್ಮಿ ವಿಲಾಸ ಬ್ಯಾಂಕ್ ಮೇಲೆ...
ವಾಶಿಂಗ್ಟನ್ ನವೆಂಬರ್ 18: ಮಾರಣಾಂತಿಕ ಕಾಯಿಲೆ ಕೊರೊನಾಗೆ ಲಸಿಕೆ ಕಂಡು ಹಿಡಿಯಲು ವಿವಿಧ ಕಂಪೆನಿಗಳು ಕಾರ್ಯಪ್ರವೃತವಾಗಿರುವ ನಡುವೆ ಅಮೇರಿಕಾದ ಔಷಧ ತಯಾರಿಕಾ ಕಂಪೆನಿ ಮೋಡಾರ್ನಾ ಇಂಕ್ ತನ್ನ ಕೋನಿಡ್ 19 ಲಸಿಕೆ 94.5 ಶೇಕಡ ಪರಿಣಾಮಕಾರಿಯಾಗಿದೆ...
ಮಂಗಳೂರು ನವೆಂಬರ್ 18: ಕರಾವಳಿಯಲ್ಲಿ ಮತ್ತೆ ಮೂರು ದಿನ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ...
ಮಂಗಳೂರು: ಬೆಂಗಳೂರಿನಿಂದ ಯುಎಇಗೆ ತೆರಳುತ್ತಿರುವ ಸಂದರ್ಭ ಬಿ.ಆರ್ ಶೆಟ್ಟಿ ಅವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನೀಡಲಿಲ್ಲ ಎಂದ ಸುದ್ದಿಯನ್ನು ಬಿ.ಆರ್ ಶೆಟ್ಟಿ ಅಲ್ಲಗಳೆದಿದ್ದಾರೆ. ನನ್ನ ಪತ್ನಿ ಯುಎಇಗೆ ತೆರಳುತ್ತಿದ್ದು , ಅವಳನ್ನು ಬಿಡಲು ವಿಮಾನ ನಿಲ್ದಾಣಕ್ಕೆ...
ಕೇರಳ ಶ್ರೀ ವಿಷ್ಣುಮಾಯೆ ಕುಟ್ಟಿಚಾತನ್ ಜ್ಯೋತಿಷ್ಯರು ಕೇರಳದ ಶ್ರೀ ಆದಿ ದೈವಗಳ ಆರಾಧಕರು ತಂತ್ರಿ : ಶ್ರೀಧರನ್ಮೊಬೈಲ್ ಸಂಖ್ಯೆ : +91 7760478583 ವಿಳಾಸ : ಮಂಗಳೂರು ಮತ್ತು ಮೈಸೂರು. ಓಮ್ಮೆ ನೇರವಾಗಿ ಭೇಟಿ ನೀಡಿ...
ಮಂಗಳೂರು : ಇತಿಹಾಸ ಪ್ರಸಿದ್ದ ಮಂಗಳೂರಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಇಡೀಯ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಮತ್ತು ಪ್ರಾಂಗಣವನ್ನು ಹಣತೆಯ ದೀಪಗಳಿಂದ ಶೃಂಗರಿಸಲಾಗಿತ್ತು. ಹಿಂದೂ...
ಬೆಂಗಳೂರು ನವೆಂಬರ್ 17: ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಮತ್ತೆ ಅಚ್ಚರಿಯ ಹೆಸರನ್ನು ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೊಮ್ಮೆ ಶಾಕ್ ನೀಡಿದೆ. ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಸಾಮಾನ್ಯ ಕಾರ್ಯಕರ್ತರಾಗಿರುವ ಡಾ.ಕೆ.ನಾರಾಯಣ್...
ಮಂಗಳೂರು ನವೆಂಬರ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು ಎಂದು ದಕ್ಷಿಣ...
ಮಂಗಳೂರು ನವೆಂಬರ್ 17: ಕೊರೊನಾ ಲಾಕ್ ಡೌನ್ ನಂತರ ಇಂದು ಮೊದಲ ಬಾರಿಗೆ ಅಂತಿಮ ವರ್ಷದ ಪದವಿ ವಿಧ್ಯಾರ್ಥಿಗಳು ಕಾಲೇಜಿನತ್ತ ಹೆಜ್ಜೆ ಹಾಕಿದ್ದಾರೆ. ಆದರೆ ಕೊರೊನಾ ಪರೀಕ್ಷೆ ಕಡ್ಡಾಯ ಹಿನ್ನಲೆ ವಿಧ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ...