ಮಂಗಳೂರು ನವೆಂಬರ್ 06: ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ತೊಕ್ಕೊಟ್ಟಿನಲ್ಲಿ ಬಂಧಿಸಿದೆ. ಬಂಧಿತರನ್ನು ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟುವಿನಲ್ಲಿ...
ಬೆಂಗಳೂರು ನವೆಂಬರ್ 06:ಪಟಾಕಿ ಸಿಡಿಸುವುದರಿಂದ ಕೊರೊನಾ ಸೊಂಕಿತರಿಗೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದಿಪಾವಳಿ ಸಂದರ್ಭ ಎಲ್ಲಾ ರೀತಿಯ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೆ ಈ ಆದೇಶಕ್ಕೆ ಹಿಂದೂ...
ಉಡುಪಿ ನವೆಂಬರ್ 6: ಕಳೆದ 2 ದಿನಗಳ ಹಿಂದೆ ನಡೆದ ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 2 ದಿನಗಳಲ್ಲೇ ಆರೋಪಿಗಳನ್ನು...
ಉಡುಪಿ ನವೆಂಬರ್ 6: ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೆರ್ಡೂರಿನ ಅಪ್ರಾಪ್ತ ಬಾಲಕಿ ಅನ್ಯಕೋಮಿನ ಅಪ್ರಾಪ್ತ ನೊಂದಿಗೆ ನಾಪತ್ತೆಯಾಗಿದ್ದಳು, ಉಡುಪಿಯ ಹಿರಿಯಡ್ ಠಾಣೆಯಲ್ಲಿ...
ಬೆಂಗಳೂರು ನವೆಂಬರ್ 6: ಇನ್ನು ಕೆಲವೆ ದಿನಗಳಲ್ಲಿ ಶಬರಿಮಲೆ ಯಾತ್ರೆ ಪ್ರಾರಂಭವಾಗಲಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಈ ಬಾರಿಯ ಶಬರಿ ಮಲೆ ಯಾತ್ರೆಗೆ ಹೊರಡುವ ಕರ್ನಾಟಕದ ಭಕ್ತರಿಗೆ ರಾಜ್ಯ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ....
ಬೆಳಗಾವಿ ನವೆಂಬರ್ 6: ಕೊರೊನಾ ಸೊಂಕು ಹೆಚ್ಚಾಗದಂತೆ ನಿಯಂತ್ರಣಕ್ಕೆ ತರಲು ಪಟಾಕಿ ನಿಷೇಧ ಮಾಡಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಆದರೆ ಸಿಎಂ ಬಿಎಸ್ ವೈ ಆದೇಶ ವಿರುದ್ದ ಈಗ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಉಡುಪಿ ನವೆಂಬರ್ 6: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಇದೀಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಮ್ಮ ಹಗಲುಗನಸನ್ನು ನಿಲ್ಲಿಸಲಿ. ರಾಜ್ಯದ...
ಉಡುಪಿ ನವೆಂಬರ್ 6: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಇದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು ‘ಈ ಹಿಂದೆ ಕೊರೊನಾ ಪರೀಕ್ಷೆಗೆ ಒಳಪಟ್ಟ ನೂರು...
ಬೆಂಗಳೂರು, ನವೆಂಬರ್ 06: ಈಗಾಗಲೇ ದೇಶದಲ್ಲಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ದೀಪಾವಳಿ ಸಂದರ್ಭ ಪಟಾಕಿ ಬ್ಯಾನ್ ಮಾಡಲಾಗಿದ್ದು, ರಾಜ್ಯದಲ್ಲೂ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ...
ಕೊಟ್ಟಾಯಂ, ನವೆಂಬರ್ 06: ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರು ಕಂಕಣ ಭಾಗ್ಯ ಕೂಡಿಬರುವುದಿಲ್ಲ, ಆದರೆ ಇಲ್ಲೊಬ್ಬ ಯುವಕ ಹೊಸ ಪ್ರಯತ್ನ ಮಾಡಿದ್ದಾನೆ. ಎಷ್ಟೇ ಪ್ರಯತ್ನ ಪಟ್ಟರು ಮದುವೆಯಾಗಿಲ್ಲ ಎಂದು ಬೇಸತ್ತ ಯುವಕನೊಬ್ಬ ಈಗ ಮದುವೆಯಾಗಲು ವಿಶೇಷ...