ಅವನು ನಾನವನ ಜೊತೆ ಮಾತನಾಡದೆ ಹಲವು ವರ್ಷಗಳೇ ದಾಟಿದ್ದವು. ನನ್ನೊಳಗೆ ಆಲೋಚನಾ ಬುದ್ಧಿ ನಡೆದಾಡಿದ ದಿನದಿಂದ ಅವನ ಜೊತೆ ಮಾತಾಡಿಲ್ಲ. ಈ ದಿನ ಎಲ್ಲ ಕೆಲಸಬಿಟ್ಟು ಅಲ್ಲೊಂದು ಕುರ್ಚಿ ಮೇಲೆ ಕೂತು ಮಾತುಕತೆ ಆರಂಭ ಮಾಡಿದೆವು....
ಮಂಗಳೂರು ಎಪ್ರಿಲ್ 09: ನಾಳೆಯಿಂದ ಪ್ರಾರಂಭವಾಗಲಿರುವ ರಾತ್ರಿ ಕರ್ಪ್ಯೂಗೆ ಕರಾವಳಿಯಲ್ಲಿ ಹಿಂದೂ ಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ರಾತ್ರಿ ಕರ್ಪ್ಯೂವಿನಿಂದಾಗಿ ತೊಂದರೆಯಾಗಲಿದ್ದು, ರಾತ್ರಿ ಕರ್ಪ್ಯೂವನ್ನು ತೆಗೆಯಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ...
ಬೆಂಗಳೂರು, ಎಪ್ರಿಲ್ 09: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಸಿನಿಮಾತಂಡದ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಬೆಂಗಳೂರಿನ...
ಉಡುಪಿ ಎಪ್ರಿಲ್ 9: ಉಡುಪಿ ಹಾಗೂ ಮಣಿಪಾಲ್ ನಗರದಲ್ಲಿ ಕೊರೊನಾ ಕರ್ಪ್ಯೂ ಜಾರಿ ಆದೇಶವನ್ನು ಹಿಂಪಡೆಯುವಂತೆ ಉಡುಪಿ ಶಾಸಕ ರಘಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಎಪ್ರಿಲ್...
ಉಡುಪಿ ಎಪ್ರಿಲ್ 9: ನಾಳೆಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರಗ ವರೆಗೆ ಉಡುಪಿ ಮಣಿಪಾಲದಲ್ಲಿ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ಸಂದರ್ಭ ಆರ್ಥಿಕ ಚಟುವಟಿಕೆ ಸೇರಿದಂತೆ ಎಲ್ಲಾ ರೀತಿಯ ಜನ ಸಂಚಾರಕ್ಕೆ ನಿರ್ಬಂಧ ಇರಲಿದೆ...
ಉಡುಪಿ ಎಪ್ರಿಲ್ 09: ಕೊರೊನಾ ಎರಡನೇ ಅಲೆ ಹಿನ್ನಲೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗಿ ಇರುವ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕೊರೊನಾ ಕರ್ಪ್ಯೂ ಜಾರಿಗೊಳಿಸಿ ರಾಜ್ಯ...
ಮಂಗಳೂರು ಎಪ್ರಿಲ್ 09: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನಿಂದ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ 647 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೇರಳದ ಕಾಸರಗೋಡಿನ ಅಲಂಪಾಡಿ ನಿವಾಸಿ ಇಬ್ರಾಹಿಂ ಅಬ್ದುಲಾ...
ಬೆಂಗಳೂರು : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ನಕಲಿ ಸೇನಾಧಿಕಾರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ...
ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...