ಮಂಗಳೂರು ನವೆಂಬರ್ 5: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ವಾಗುತ್ತಿದ್ದು, ಈ ಕುರಿತಂತೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಈ ವ್ಯವಸ್ಥೆಯನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ...
ಬೆಂಗಳೂರು, ನವೆಂಬರ್ 05: ಇನ್ಮುಂದೆ ಸರಕಾರಿ ಕಚೇರಿಯ ಒಳಹೊಕ್ಕ ತಕ್ಷಣ ಆಯು ಹುದ್ದೆಯಲ್ಲಿರುವ ಸರಕಾರಿ ನೌಕರರನ್ನು ತಕ್ಷಣ ಗುರ್ತಿಸಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸರಕಾರಿ ನೌಕರರನ್ನು ಗುರ್ತಿಸಲು ಸುಲಭವಾಗುವಂತೆ ಎಲ್ಲ ಸಿಬ್ಬಂದಿಗಳು...
ಪುತ್ತೂರು : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ಪತ್ರಾವೋ ಜಂಕ್ಷನ್ ಇದೀಗ ಅಪಾಯದ ಕೇಂದ್ರ ಬಿಂದುವಾಗಿ ಬದಲಾಗಿದೆ. ಪ್ರತೀ ದಿನವೂ ಇಲ್ಲಿ ಒಂದಲ್ಲ ಒಂದು ಅಫಘಾತ ಸಂಭವಿಸುತ್ತಿದ್ದು, ಹತ್ತಾರು ಜೀವಗಳು ಅಫಘಾತಗಳಿಗೆ ಬಲಿಯಾಗಿವೆ. ಈ ಸ್ಥಳದಲ್ಲಿ ಅವೈಜ್ಞಾನಿಕವಾಗಿ...
ತಿರುವನಂತಪುರಂ: ಮಹಾರಾಷ್ಟ್ರ ನಂತರ ಇದೀಗ ಕೇರಳ ರಾಜ್ಯ ಸರಕಾರ ಸಿಬಿಐಗೆ ನೀಡಲಾಗಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆದೆ. ಈ ಹಿನ್ನಲೆ ಇನ್ನು ಕೇರಳದಲ್ಲಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಸಿಬಿಐ, ರಾಜ್ಯ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿದೆ....
ಮಂಗಳೂರು ನವೆಂಬರ್ 5: ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರ ಹುಟ್ಟುಹಬ್ಬವನ್ನು ಮಂಗಳೂರಿನಲ್ಲಿ ಆಚರಿಸಲಾಯಿತು. ಮಂಗಳೂರು ಹೊರವಲಯದ ಉಳ್ಳಾಲ ಇಲ್ಲಿಗೆ ಸಮೀಪದ ಕುತ್ತಾರುಪದವು...
ರಾಯಗಢ, ನವೆಂಬರ್ 05: ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಇಂಟೀರಿಯರ್ ಡಿಸೈನರ್ ಅನ್ವಯ್...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ನವೆಂಬರ್ 4: 20 ವರ್ಷಗಳ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಾಕಾರಿಣಿಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರುಗಳಿಗೆ ಕಾಂಗ್ರೇಸ್ ಯುವ ಮುಖಂಡ ಮಿಥುನ್ ವಿಭಿನ್ನ ರೀತಿಯಲ್ಲಿ ಸ್ವಾಗತ ಕೋರಿದ್ದಾರೆ. ಹದಗೆಟ್ಟಿರುವ ರಾಷ್ಟ್ರೀಯ...
ಬಂಟ್ವಾಳ, ನವೆಂಬರ್ 4: ಜಲ್ಲಿ ಸಾಗಾಟದ ಲಾರಿಯೊಂದು ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ಕ್ಲೀನರ್ ಗಾಯಗೊಂಡಿರುವ ಘಟನೆ ತಾಲೂಕಿನ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಇಂದು ಸಂಭವಿಸಿದೆ. ಪುಣಚ ಸಮೀಪದ ಕೋರೆಯೊಂದರಿಂದ ಜಲ್ಲಿ ಸಾಗಾಟ...
ಉಡುಪಿ ನವೆಂಬರ್ 4: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಟಿಎಪಿಎಂಸಿಗೆ ಬಂದ ಲಾರಿ ಗೋಡೌನ್ ಸಮೀಪ ರಿವರ್ಸ್ ತೆಗೆಯುವ...