ಮಂಗಳೂರು ನವೆಂಬರ್ 3: ದೇಶದ ಮೇಲೆ ಪ್ರೀತಿ ಪ್ರೇಮ ಇರುವರು ಹೇಳುವ ಹೇಳಿಕೆ ಇದಲ್ಲ ಎಂದು ಉಳ್ಳಾಲವನ್ನ ಪಾಕಿಸ್ತಾನ ಎಂದು ಕರೆದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಅವರ ಹೇಳಿಕೆಗೆ ಶಾಸಕ...
ಬೆಳ್ತಂಗಡಿ ನವೆಂಬರ್ 3: ಕೃಷಿಕ ದಂಪತಿಯೊಬ್ಬರು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕೊಕ್ರಾಡಿಯ ಅತ್ರಿಜಾಲು ಸಮೀಪದ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಚಂದ್ರಶೇಖರ ಶೆಟ್ಟಿಗಾರ್ ಅವರ ಪತ್ನಿ ಆಶಾ ತಮ್ಮ 5 ವರ್ಷ ಪ್ರಾಯದ ಮಗುವಿನೊಂದಿಗೆ...
ಪುತ್ತೂರು ನವೆಂಬರ್ 3: ಪುತ್ತೂರಿನ ದರ್ಬೆ ಬೈಪಾಸ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದ್ದು, ಮತ್ತೊರ್ವ...
ಉಡುಪಿ ನವೆಂಬರ್ 3: ಬೈಕ್ ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ನ್ನು ಕದ್ದು ಪರಾರಿಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನ್ಯೂ ಮಣಿಪಾಲ್ ಬಜಾರ್ನಲ್ಲಿ ಈ ಘಟನೆ ನಡೆದಿದ್ದು,...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ನವದೆಹಲಿ : ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ನಿವೃತ್ತಿ ಸಂಬಂಧಿಸಿದ ಪೋಸ್ಟ್ ಈಗ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಅದು ಬ್ಯಾಡ್ಮಿಂಟನ್ ಗೆ ಸಂಬಂಧಿಸಿ ನಿವೃತ್ತಿ ಅಲ್ಲ.. ಅದು ಕೊರೊನಾ ವೈರಸ್...
ಮಂಗಳೂರು ನವೆಂಬರ್ 2: ಮಂಗಳೂರಿನ ಉಳ್ಳಾಲ ಪಾಕಿಸ್ತಾನ ಇದ್ದಂತೆ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೋಣಾಜೆಯಲ್ಲಿ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು...
ಪುತ್ತೂರು ನವೆಂಬರ್ 2: ಕೇರಳ ನೋಂದಾವಣೆ ಹೊಂದಿದ ಕಾರೊಂದು ಪುತ್ತೂರಿನ ಧರ್ಭೆ ಬೈಪಾಸ್ ಬಳಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ವರ್ಷದ ಮಗು ಮೃತಪಟ್ಟ ಧಾರುಣ ಘಟನೆ ನಡೆದಿದೆ . ರಸ್ತೆ ಬದಿಯಲ್ಲಿ ನಡೆದುಕೊಂಡು...
ಉಡುಪಿ : ಶ್ರೀರಾಮ ಅವತರಿಸಿದ ಅಯೋಧ್ಯೆಗೆ ಭೇಟಿ ನೀಡಿರುವ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಶ್ರೀರಾಮ ಲಲ್ಲಾನ ದರ್ಶನ ಪಡೆದು, ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ಕಳೆದ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯಾ ಜನ್ಮಭೂಮಿಯಲ್ಲಿ...
ಮಂಗಳೂರು ನವೆಂಬರ್ 2: ರಾಜ್ಯದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸುವ ಘಟನೆಗಳು ನಡೆಯಲಾರಂಭಿಸಿದೆ. ಕೊಲೆ, ದರೋಡೆ ಪ್ರಕರಣಗಳು ಇತ್ತೀಚಿನ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು,...