ಮೂರ್ತಿ ಕಲ್ಲಿನೊಳಗಿನ ಮೂರ್ತಿ ನಿಧಾನವಾಗಿ ಕಾಣಲಾರಂಭಿಸಿದೆ .ಸತೀಶನ ಕೈಚಳಕವೇ ಅಂತಹುದು. ಮನಸ್ಸಿನಲ್ಲಿ ಧ್ಯಾನಿಸಿ ಉಳಿ ಸುತ್ತಿಗೆ ಹಿಡಿದು ಕೆತ್ತನೆ ಆರಂಭಿಸಿದರೆ ಮೂರ್ತಿಯಾಗದೆ ನಿಲ್ಲುವವನಲ್ಲ. ಶುದ್ಧ ಆಚಾರ-ವಿಚಾರಗಳೊಂದಿಗೆ ತನ್ಮಯತೆಯ ಚಿನ್ಮಯ ಮೂರ್ತಿ ಕಣ್ಣೆದುರು ನಿಲ್ಲುತ್ತದೆ. ಅದನ್ನು ದೇವಾಲಯಕ್ಕೆ...
ಉಡುಪಿ : ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಮಂಜುಳ ಅವರು ಉಡುಪಿ ವಲಯದ ಪ್ರಾಥಮಿಕ...
ಪುತ್ತೂರು ಎಪ್ರಿಲ್ 7: ಕಾಡಾನೆ ದಾಳಿಗೆ ಸಿಲುಕಿ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ. ಮೃತ ಕೃಷಿಕನನ್ನು ಶಿವರಾಮ ಮಂಟೆಕಜೆ ಎಂದು ಗುರುತಿಸಲಾಗಿದ್ದು, ಇವರು ಕಾಡಿನಂಚಿನಲ್ಲಿರುವ ಕೃಷಿ ತೋಟದಲ್ಲಿ ಪೈಪ್ ಲೈನ್...
ಮಂಗಳೂರು ಎಪ್ರಿಲ್ 7: ರಾಜ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆ ಎಪ್ರಿಲ್ 8 ರಿಂದ ಎಪ್ರಿಲ್ 10 ವರೆಗಿನ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪರೀಕ್ಷಾಂಗ ಕುಲಸಚಿವರ...
ಇಂದೋರ್ : ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ವ್ಯಕ್ತಿಯೊಬ್ಬನನ್ನು ಹಿಡಿದು ಬೀದಿಯಲ್ಲಿ ಮನಸೋ ಇಚ್ಚೆ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂಧೋರ್ನಲ್ಲಿ ನಡೆದಿದೆ. ಆಟೋ ಚಾಲಕ ಕೃಷ್ಣ ಕೀಯೆರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಂದೆಯನ್ನು ಭೇಟಿ...
ಉಡುಪಿ : ಅಕ್ರಮವಾಗಿ ಬೈಕಿನಲ್ಲಿ ಸಾಗಾಟ ಮಾಡುತ್ತಿದ್ದ ಹುಲಿ ಚರ್ಮ, ಹುಲಿಯ ಉಗುರುಗಳನ್ನು ಉಡುಪಿ ಜಿಲ್ಲೆಯ ಹೆಬ್ರಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಬ್ರಿ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್...
ಮಂಗಳೂರು : ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಮಂಗಳೂರಿನ ಬಜ್ಪೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಮಹಮ್ಮದ್ ಸಮೀರ್ ಮತ್ತು ಮಹಮ್ಮದ್ ಸಫಿಕ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಮೂಡುಪೆರಾರ...
ಕಾರ್ಕಳ ಎಪ್ರಿಲ್ 7: ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿಗಾಗಿ ರಸ್ತೆ ಮಧ್ಯೆ ತೆಗೆದ ಹೊಂಡಕ್ಕೆ ಬೈಕ್ ಸವಾರನೊಬ್ಬ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ಮಣ್ ಮೂಡಬಿದ್ರೆ ಹೆದ್ದಾರಿಯಲ್ಲಿ ಸಚ್ಚರೀ ಪೇಟೆ ಎಂಬಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬೈಕ್...
ಮಡಿಕೇರಿ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಾಲ್ವರು ಮಕ್ಕಳು ಸೇರಿದಂತೆ 7 ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ. ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದ ಬೋಜ (55) ಶವವಾಗಿ...
ಪುಣೆ : ಮಹಿಳೆಯ ಜತೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕ ಅಲ್ಲಿಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಪುಣೆಯಿಂದ ಘಟನೆ ವರದಿಯಾಗಿದೆ. ಪುಣೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ಮಹಿಳೆಯೊಬ್ಬಳು . ಶನಿವಾರ ಬೆಳಿಗ್ಗೆ ಘಟನೆ ನಡೆದಿದೆ. ತನ್ನ ಮಗನನ್ನು...