ಮಡಿಕೇರಿ ಎಪ್ರಿಲ್ 3: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನದೇ ಕುಟುಂಬ ಆರು ಮಂದಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕಾನೂರು...
ಮಂಗಳೂರು ಎಪ್ರಿಲ್ 3: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದು, ಬಂಧಿತನಿಂದ 92.27 ಲಕ್ಷ ಬೆಲೆಬಾಳುವ 1 ಕೆಜಿ 993 ಗ್ರಾಂ ಚಿನ್ನವನ್ನು ವಶಕ್ಕೆ...
ಬೆಂಗಳೂರು, ಎಪ್ರಿಲ್ 03: ಬಹುನಿರೀಕ್ಷಿತ ಕಬ್ಜ ಚಿತ್ರದ ಶೂಟಿಂಗ್ ವೇಳೆ ನಟ ಉಪೇಂದ್ರ ಅವರಿಗೆ ಪೆಟ್ಟು ಬಿದ್ದಿರುವುದಾಗಿ ವರದಿಯಾಗಿದೆ. ಚಿತ್ರೀಕರಣದ ವೇಳೆ ಸಹ ನಟ ಬೀಸಿದ ರಾಡ್ ಅಚಾನಕ್ ಆಗಿ ರಿಯಲ್ ಸ್ಟಾರ್ ಉಪೇಂದ್ರ ಅವರ...
ಮಂಗಳೂರು ಎಪ್ರಿಲ್ 3: ಗುರುವಾರ ರಾತ್ರಿ ಖಾಸಗಿ ಬಸ್ ನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದ್ದ ನಾಲ್ವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅತ್ತಾವರದ ಬಾಲಚಂದ್ರ...
ಮೀನು ಕೋಲಿಡಿದು ಕೆಸರಿನ ನೆಲವ ಹುಡುಕುತ್ತಾ ಸಾಗಿದೆ. ನನಗೆ ಎರೆಹುಳು ಬೇಕಿತ್ತು. ಅದನ್ನ ತೋರಿಸಿ ಮೀನು ಹಿಡಿಯುವ ಬಯಕೆ.ಈಗ ಕೇಳಿದ್ದರೆ ಪ್ರಾಣಿಹಿಂಸೆ ಬಗ್ಗೆ ಒಂದಷ್ಟು ಭಾಷಣಗಳನ್ನು ಹೊರಡಿಸುತಿದ್ದೆ. ಆಗ ಎಲ್ಲ ತಲೆ ಮೇಲೆ ಹಾದುಹೋಗುತ್ತಿದೆ ಸಂಗತಿಗಳು....
ಉಡುಪಿ ಎಪ್ರಿಲ್ 2: ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...
ಮಂಗಳೂರು ಎಪ್ರಿಲ್ 2: ನಿನ್ನೆ ರಾತ್ರಿ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವತಿ ಜೊತೆಯಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಹಿಂದೂ ಸಂಘಟನೆಗಳು ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು 8 ಮಂದಿಯನ್ನು ವಶಕ್ಕೆ...
ರಾಜಸ್ಥಾನ: ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಸಾವನಪ್ಪಿದ್ದಾರೆ. ಮಾರ್ಬಲ್ ತುಂಬಿದ ಕಂಟೈನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸಾವನಪ್ಪಿದ್ದಾರೆ ಎಂದು...
ಬೆಂಗಳೂರು, ಎಪ್ರಿಲ್ 02 : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 9 ನೇ ತರಗತಿವರೆಗೆ ಶಾಲೆಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿದೆ. ಇದು ಮುಂದಿನ 15 ದಿನಗಳವರಗೆ ಇರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
ಬೆಂಗಳೂರು ಎಪ್ರಿಲ್ 2: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನ ಸಂಚಾರಕ್ಕೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ಹೈಕೋರ್ಟ್ ಗೆ ರಾಜ್ಯ ಸರಕಾರ ಭರವಸೆ ನೀಡಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗ ಏರಿಕೆಯಾಗುತ್ತಲೇ, ಕಾಸರಗೋಡು ಹಾಗೂ...