ಕಾರ್ಕಳ ಅಕ್ಟೋಬರ್3 : ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ...
ಮುಂಬೈ ಅಕ್ಟೋಬರ್ 3: ಬಾಲಿವುಡ್ನಲ್ಲಿ ಡ್ರಗ್ಸ್ ಪ್ರಕರಣದ ಸಂಬಂಧ ಇದುವರೆಗೆ ಹಲವರು ಮಾತನಾಡಿದ್ದರೂ ನಟ ಅಕ್ಷಯ್ ಕುಮಾರ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಆದರೆ ಇದೀಗ ಅವರು ಆ ಬಗ್ಗೆ ಪ್ರತಿಕ್ರಿಯಿಸಿದ್ದು, ಬೇಸರದಿಂದಲೇ ಒಂದಷ್ಟು ವಿಷಯಗಳನ್ನು...
ಕೋವಿಡ್ ಸವಾಲಿನ ನಡುವೆ ಪುತ್ತೂರು ಎಪಿಎಂಸಿಯ ಅಸಾಮಾನ್ಯ ಸಾಧನೆ-ಸಚಿವ ಡಿ.ವಿ ಸದಾನಂದ ಗೌಡ ಪುತ್ತೂರು ಅಕ್ಟೋಬರ್ 3: ಕೋವಿಡ್ ಸವಾಲಿನ ನಡುವೆ ಸುಮಾರು ರೂ. 7 ಕೋಟಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿರುವ ಪುತ್ತೂರು...
ಉಡುಪಿ ಅಕ್ಟೋಬರ್ 3: ಎನ್ ಎಚ್ ಎಂ ಗುತ್ತಿಗೆ ಆಧಾರಿತ ನೌಕರರು ಎರಡನೇ ದಿನ ಬೀದಿಗಿಳಿದು ಹೋರಾಟ ಮುಂದುವರೆಸಿದ್ದಾರೆ. ವೇತನ ಹೆಚ್ಚಳ, ಭತ್ಯೆ ನೀಡುವಂತೆ ಒತ್ತಾಯಿಸಿ ಹುತಾತ್ಮ ಸ್ಮಾರಕದೆರುರು ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಪ್ರತಿಭಟನೆ...
ಉಡುಪಿ ಅಕ್ಟೋಬರ್ 3: ಕಾರಿನಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರ ತಂಡ ಬಂಧಿಸಿದೆ. ಬಂಧಿತರನ್ನು ಕಕ್ಕುಂಜೆ ನಿವಾಸಿ ಮೊಹಮ್ಮದ್ ಆಲಿ (33) ಮತ್ತು ಮೂಡುಪೆರಂಪಳ್ಳಿ ನಿವಾಸಿ ಶ್ರೀಧರ (32) ಎಂದು ಗುರುತಿಸಲಾಗಿದೆ....
ಕಾಸರಗೋಡು ಅಕ್ಟೋಬರ್ 3: ಕಾಸರಗೋಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 2 ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9ರಂದು ರಾತ್ರಿ...
ಬಂಟ್ವಾಳ : ಹೊಂಡಗುಂಡಿಗಳಿಂದ ತುಂಬಿ ಸಂಚಾರ ದುರಸ್ತವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡು-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್ಎಚ್ಎಐ ಕೈಗೆತ್ತಿಕೊಂಡಿದೆ. ಬಿ.ಸಿ.ರೋಡ್ ನಿಂದ ಕಾಮಗಾರಿ ಆರಂಭಿಸಿದ್ದು, ಅಡ್ಡಹೊಳೆಯವರೆಗೂ ಈ...
ಮಂಗಳೂರು ಅಕ್ಟೋಬರ್ 2: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ದಿಢೀರ್ ವರ್ಗಾವಣೆ ಆಗಿದ್ದಾರೆ. ಶಿವಪ್ರಕಾಶ್ ನಾಯ್ಕ್ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ...
ಬೆಂಗಳೂರು ಅಕ್ಟೋಬರ್ 2: ಈಗಾಗಲೇ ಮಂಗಳೂರು ಸಿಸಿಬಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿರುವ ಆ್ಯಂಕರ್ ಕಂ ನಟಿ ಅನುಶ್ರೀಗೆ ವಕೀಲ ಪ್ರಶಾಂತ್ ಸಂಬರಗಿ ಮತ್ತೊಂದು ಬಾಬ್ ಸಿಡಿಸಿದ್ದಾರೆ. ಇಂದು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ...
ಉಡುಪಿ ಅಕ್ಟೋಬರ್ 2: ಕೊಡವೂರು ಗ್ರಾಮದ ಇಂದ್ರಾಣಿ ನದಿಯಲ್ಲಿ ಬೃಹತ್ ಗಾತ್ರದ ಮೀನೊಂದು ಗಾಳಕ್ಕೆ ಸಿಕ್ಕು ಅಚ್ಚರಿ ಮೂಡಿಸಿದೆ. ಗಾಳಕ್ಕೆ ಸಾಮಾನ್ಯವಾಗಿ ಸಣ್ಣಪುಟ್ಟ ಮೀನುಗಳು ಸಿಗುವುದು ಮಾಮೂಲು. ಆದರೆ ಇಂದು ಸುಮಾರು 10 ಕೆಜಿ ತೂಕದ...