ಮಂಗಳೂರು ಅಕ್ಟೋಬರ್ 2: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ತಕ್ಷಣವೇ ಅಲ್ಲಿನ ಸರಕಾರವನ್ನು ವಜಾಗೊಳಿಸಬೇಕು, ಈ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಂಕರ್ ಅನುಶ್ರೀ ಅವರ ಮೇಲೆ ಕೇಳಿ ಬರುತ್ತಿರುವ ಅಪಾದನೆಗಳಿಂದ ನೊಂದ ಅನುಶ್ರೀ ಅವರು ಇಂದು ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೋವನ್ನು...
ಮಂಗಳೂರು ಅಕ್ಟೋಬರ್ 2:ಮಂಗಳೂರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಪ್ರಕರಣ ತನಿಖೆ ದಿನದಿಂದ ದಿನಕ್ಕೆ ಸ್ಪೋಟಕ ತಿರುವುಗಳನ್ನು ಪಡೆಯುತ್ತಿದೆ. ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ಕಿಶೋರ್ ಶೆಟ್ಟಿ ಬಂಧನವಾಗುತ್ತಲೇ ಹಲವು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬೆಂಗಳೂರು ಹಾಗೂ ಮುಂಬೈನಿಂದ...
ಮಂಡ್ಯ ಅಕ್ಟೋಬರ್ 2: ಡ್ರಗ್ಸ್ ಪ್ರಕರಣಗಳ ಸಂಕಷ್ಟದ ನಡುವೆ ಆ್ಯಂಕರ್ ಅನುಶ್ರೀ ಈಗ ನಿಮಿಷಾಂಭ ದೇವಿಯ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಪ್ರಸಿದ್ದ ನಿಮಿಷಾಂಭ ದೇವಸ್ಥಾನಕ್ಕೆ ಅನುಶ್ರೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ....
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಕ್ಟೋಬರ್ 1: ಕ್ರಿಕೆಟ್ ಬೆಟ್ಟಿಂಗ್ ದಂಧೆ ಮೇಲೆ ಪೊಲೀಸ್ ದಾಳಿ ನಡೆಸಿ ಇಬ್ಬರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರ ಪಿಎಂ ರಾವ್ ರಸ್ತೆಯಲ್ಲಿರುವ ವೆಂಕಟೇಶ್ ಭವನ ಲಾಡ್ಜ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ...
ಮಂಗಳೂರು ಅಕ್ಟೋಬರ್ 1: ಮಂಗಳೂರು ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಘಟ್ಟ ತಲುಪಿದ್ದು, ಇಂದು ಮತ್ತೊಬ್ಬ ಕೊರಿಯೋಗ್ರಾಫರ್ ಬಂಧನದೊಂದಿಗೆ ಮತ್ತೆ ಸಿನೆಮಾ ಮಂದಿಯ ಡ್ರಗ್ಸ್ ಲಿಂಕ್ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಇಂದು...
ಬ್ರಹ್ಮಾವರ ಅಕ್ಟೋಬರ್ 1: ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ...
ಪುತ್ತೂರು ಅಕ್ಟೋಬರ್ 1: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರುಪಾವತಿ ನೆಪದಲ್ಲಿ ಮಹಿಳೆಯರಿಗೆ ದೌರ್ಜನ್ಯ ನಡೆಸುವ ಘಟನೆಗಳು ಹೆಚ್ಚಾಗುತ್ತಿದ್ದು, ಇದನ್ನು ಖಂಡಿಸಿ ಋಣ ಮುಕ್ತ ಹೋರಾಟ ಸಮಿತಿ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಕೊರೊನಾ ಹಿನ್ನಲೆಯಲ್ಲಿ...
ಬೆಳ್ತಂಗಡಿ ಅಕ್ಟೋಬರ್ 1 : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು ಕುಟುಂಬಕ್ಕೆ ಆಧಾರ ಸ್ತಂಬವಾಗಿರುವ ಮನೆಯ ಯಜಮಾನನೇ ಇದೀಗ ಕುಸಿದು ಬೀಳುವ...