ಪುತ್ತೂರು ಸೆಪ್ಟೆಂಬರ್ 30: ಅಪ್ರಾಪ್ತೆ ಬಾಲಕಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಹಿಡಿದ ಯುವಕನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದ್ದು, ಈತ...
ಲಕ್ನೋ ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಕೋರ್ಟ್ ಈ ತೀರ್ಪು ಪ್ರಕಟಿಸುವ ಮೂಲಕ 28 ವರ್ಷಗಳ...
ಮುಂಬೈ: ಲಾಕ್ಡೌನ್ ಸಮಯದಲ್ಲಿ ಬಾಲಿವುಡ್ ನಟ ಸೋನು ಸೂದ್ ಅಪಾರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ತಮ್ಮ ಬಳಿ ಸಹಾಯ ಕೇಳುವ ಮಂದಿಗೆ ಕೂಡಲೇ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಅವರ ಲೋಕೋಪಕಾರಿ ಕೆಲಸಕ್ಕಾಗಿ ಅವರಿಗೆ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ಡಿಜಿ...
ಕುಂದಾಪುರ ಸೆಪ್ಟೆಂಬರ್ 30 : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ರವಿ ಶೆಟ್ಟಿ ಎಂಬವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ಕರ್ನಾಟಕ ಕಾರ್ಮಿಕ...
ಮಂಗಳೂರು ಸೆಪ್ಟೆಂಬರ್ 30: ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಸದ್ಯದ ಪರಿಸ್ಥಿತಿ ತಿಳಿಸುವ ರೋಡ್ ಚಾಲೆಂಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕರಾವಳಿ ಜಿಲ್ಲೆಗಳನ್ನು ಬೆಂಗಳೂರು, ಗೋವಾ, ಕೊಚ್ಚಿ, ಮಹಾರಾಷ್ಟ್ರದ ಸೋಲಾಪುರ...
ಮಂಗಳೂರು ಸೆಪ್ಟೆಂಬರ್ 30 : ಮಂಗಳೂರಿನ ಹಂಪನಕಟ್ಟೆದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ತಕ್ಷಣ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಹೊಸದಿಲ್ಲಿ: ಕುವೈತ್ ನ ಅಮೀರ್ ಸಬಾಹ್ ಅಲ್ ಅಹ್ಮದ್ ಅಲ್ ಜಾಬಿರ್ ಅಲ್ ಸಬಾಹ್ (91) ಅಮೆರಿಕದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. 1929ರಲ್ಲಿ ಜನಿಸಿದ ಸಬಾಹ್ ಅಲ್ ಅಹ್ಮದ್ ಅವರು ಆಧುನಿಕ ಕುವೈತ್ ನ ವಿದೇಶಾಂಗ...
ಹೊಸದಿಲ್ಲಿ: ಸುದೀರ್ಘ ವಿಚಾರಣೆ ಕಂಡಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬುಧವಾರ (ಸೆ.30) ಪ್ರಕಟವಾಗಲಿದೆ. ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿರುವ ತೀರ್ಪಿನ ವೇಳೆ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಹಾಗೂ ಉಮಾ ಭಾರತಿ ಗೈರಾಗುವ ಸಾಧ್ಯತೆ ಇದೆ....
ನವದೆಹಲಿ: ದೇಶದಲ್ಲಿ ಕೊರೊನಾ ವರದಿಯಲ್ಲೂ ಗೋಲ್ ಮಾಲ್ ನಡೆಯುತ್ತಿದ್ದು, ಇದಕ್ಕೆ ಈಗ ಸ್ಪಷ್ಟ ಉದಾಹರಣೆ ದೊರೆತಿದ್ದು, ನಾಲ್ಕು ಭಾರತೀಯ ಪ್ರಯೋಗಾಲಯಗಳಿಂದ ಪ್ರಯಾಣಿಕರ ಪಡೆದ ಕೋವಿಡ್-19 ನೆಗಟಿವ್ ಪರೀಕ್ಷಾ ವರದಿಗಳನ್ನು ತಿರಸ್ಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ...