ಮಂಗಳೂರು ಸೆಪ್ಟೆಂಬರ್ 28: ರೈತ ವಿರೋಧಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ದಕ್ಷಿಣಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಜನ ಜೀವನ ಎಂದಿನಂತೆ ಸಾಗಿದೆ. ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ...
ಉಡುಪಿ ಸೆಪ್ಟೆಂಬರ್ 28: ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆ ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ್ ಗೆ ಕರೆ ನೀಡಿದ್ದರೂ,...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಬೆಂಗಳೂರು ಸೆಪ್ಟೆಂಬರ್ 27: ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ ಪ್ರಸಿದ್ಧಿ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಕ್ಷಯ್ ಕೋಟ್ಯಾನ್ ಕಲ್ಲಬೆಟ್ಟು ಅವರು ಈ ಕ್ಷೇತ್ರದಲ್ಲಿ ಎಲ್ಲರ ಮೆಚ್ಚುಗೆಗೆ...
ಮಂಗಳೂರು ಸೆಪ್ಟೆಂಬರ್ 27: ಮಂಗಳೂರಿನಲ್ಲಿ ಮತ್ತೆ ಸರ್ಕಲ್ ನಾಮಕರಣ ವಿಷಯ ಸದ್ದು ಮಾಡುತ್ತಿದ್ದು, ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಕೂಗು ಕೇಳಿ ಬಂದಿದ್ದು, ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು...
ಉಡುಪಿ ಸೆಪ್ಟೆಂಬರ್ 27: ಮಣಿಪಾಲದಲ್ಲಿ ಇತ್ತೀಚೆಗೆ ನಡೆದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಗರುಡ ಪಡ್ಡೆ ಹುಡುಗರ ಗ್ಯಾಂಗ್ ನ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದ್ದು, ಈತ ಕಾಪು...
ಉಡುಪಿ ಸೆಪ್ಟೆಂಬರ್ 27: ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹೋಟೆಲ್ ಉದ್ಯಮಿ ಸುನಿಲ್ ಶೆಟ್ಟಿ...
ಉಡುಪಿ ಸೆಪ್ಟೆಂಬರ್, 27 : ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿದಂತಹ ಜಿಲ್ಲೆ ಮೊದಲಿನಿಂದಲೂ ಸಹ ಎಲ್ಲಾ ಧಾರ್ಮಿಕ-ಸಾಂಸ್ಕçತಿಕ ಕ್ಷೇತ್ರಗಳಲ್ಲೂ ಅತ್ಯುತ್ತಮ ವಾತಾವರಣ ಹೊಂದಿ ಪ್ರವಾಸಿಗರನ್ನು ಹೆಚ್ಚು ಮನಸೆಳೆಯುವ ಜಿಲ್ಲೆಯಾಗಿದೆ. ಎಂದು ಜಿಲ್ಲಾಧಿಕಾರಿ ಜಿ ಜಗದೀಶ್...
ಬೆಂಗಳೂರು ಸೆಪ್ಟೆಂಬರ್ 27: ಕರೊನಾದಿಂದಾಗಿ ಮೃತಪಟ್ಟ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರೊಬ್ಬರ ಅಂತ್ಯಕ್ರಿಯೆಯನ್ನು ಈ ರೀತಿಯಾಗಿ ಮಾಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ....
ಕಲಬುರಗಿ ಸೆಪ್ಟೆಂಬರ್ 27: ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸುವ ದಾವಂತದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನಪ್ಪಿರು ಘಟನೆ ಕಲಬುರಗಿ ಹೊರವಲಯದ ಆಳಂದ ರಸ್ತೆಯ ಸಾವಳಗಿ ಬಳಿ ಇಂದು ನಸುಕಿನ...