ಮಂಗಳೂರು ಸೆಪ್ಟೆಂಬರ್ 27: ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇಂದು ಸಿಸಿಬಿ ಪೊಲೀಸರು ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಈ ನಡುವೆ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ...
ನವದೆಹಲಿ ಸೆಪ್ಟೆಂಬರ್ 27: ದೇಶ 2020ರಲ್ಲಿ ಹಲವು ದುರೀಣರನ್ನು ಕಳೆದುಕೊಳ್ಳುತ್ತಿದ್ದು, ಇಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರನ್ನು ಕಳೆದುಕೊಂಡಿದೆ. ಜಸ್ವಂತ್ ಸಿಂಗ್ ಅವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಬಹುಅಂಗಾಂಗ...
ಮಂಗಳೂರು ಸೆಪ್ಟೆಂಬರ್ 27: ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನದ ನಂತರ ಡ್ರಗ್ ಪ್ರಕರಣದ ಬೆನ್ನತ್ತಿರುವ ಪೊಲೀಸರು ಇಂದು ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸೂರಿಂಜೆ ನಿವಾಸಿ ಮೊಹಮ್ಮದ್ ಶಾಕಿರ್ ಎಂದು ಗುರುತಿಸಲಾಗಿದೆ. ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಸೆಪ್ಟೆಂಬರ್ 26: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಹೂಹಾಕುವಕಲ್ಲುಬಳಿಯ ಬೆಳ್ಳೇರಿ ಎಂಬಲ್ಲಿ...
ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಇಂದು ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ಆ್ಯಂಕರ ಕಂ ನಟಿ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ...
ಲಂಡನ್ : ಒಂದು ಕಾಲದಲ್ಲಿ ದೇಶದ ಅತೀ ಶ್ರೀಮಂತ ಉದ್ಯಮಿಯಾಗಿ ಮೆರೆದಾಡಿದ್ದ ಅನಿಲ್ ಅಂಬಾನಿ ಈಗ ನ್ಯಾಯಾಲಯ ಶುಲ್ಕಭರಿಸಲು ತನ್ನ ಬಳಿ ಇದ್ದ ಎಲ್ಲಾ ಆಭರಣಗಳನ್ನು ಮಾರಾಟ ಮಾಡಿದ್ದಾಗಿ ಬ್ರಿಟನ್ ಕೋರ್ಟ್ ಗೆ ತಿಳಿಸಿದ್ದಾರೆ. ಚೀನಾ...
ಉಡುಪಿ ಸೆಪ್ಟೆಂಬರ್ 26: ರಿಯಲ್ ಎಸ್ಟೇಟ್ ಉದ್ಯಮಿ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನೋಜ್ ಕೊಡಿಕೆರೆ ಸೇರಿದಂತೆ 5 ಮಂದಿಯನ್ನು...
ಇಂದು ಮಿರರ್ ಇಮೇಜ್ ನಲ್ಲಿ ತುಳುನಾಡಿನ ಮೊದಲ ಸಂಗೀತ ನಿರ್ದೇಶಕ ಚರಣ್ ಕುಮಾರ್ ಸಂಗೀತ ಬದುಕಿನ ಅನಾವರಣ………. ಮಂಗಳೂರು, ಸೆಪ್ಟಂಬರ್ 26: ತುಳುನಾಡಿನ ಮೊದಲ ಸಂಗೀತ ನಿರ್ದೇಶಕರೆಂದೇ ಗುರುತಿಸಿರುವ ಅಶೋಕ್ ಚರಣ್ ಮ್ಯೂಸಿಕ್ ನ ಚರಣ್...
ಡ್ರಗ್ಸ್ ಲಿಂಕ್, ಖ್ಯಾತ ನಟಿ ದೀಪಿಕಾ ಪಡುಕೋಣೆ ಎನ್.ಸಿ.ಬಿ ವಿಚಾರಣೆಗೆ ಹಾಜರು…. ಮುಂಬೈ, ಸೆಪ್ಟಂಬರ್ 26: ಡ್ರಗ್ಸ್ ಮತ್ತು ಬಾಲಿವುಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ದೀಪಿಕಾ ಪಡುಕೋಣೆ ಎನ್.ಸಿ.ಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬಾಲಿವುಡ್...