ಚೆನ್ನೈ ಸೆಪ್ಟೆಂಬರ್ 24: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ. ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ...
ಮಂಗಳೂರು ಸೆಪ್ಟೆಂಬರ್ 24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸಪ್ ಮೂಲಕ ನೋಟಿಸ್ ಜಾರಿ ಬಗ್ಗೆ ನಿರೂಪಕಿ ಅನುಶ್ರಿ ಪ್ರತಿಕ್ರಿಯೆ ನೀಡಿದ್ದು, ಇಲ್ಲಿಯವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದ್ದಾರೆ. ಈ...
ಬೆಂಗಳೂರು ಸೆಪ್ಟೆಂಬರ್ 24 : ಕೊರೊನಾದಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್(65) ಇಂದು ನಿಧನರಾಗಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾದಿಂದ ಮೃತಪಟ್ಟ ರಾಜಕೀಯ ಜನಪ್ರತಿನಿಧಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ನಿನ್ನೆಯಷ್ಟೇ ಕೇಂದ್ರ ರೈಲ್ವೆ...
ಬೆಂಗಳೂರು: ಲಾಕ್ಡೌನ್ ಬಳಿಕ ಶುರುವಾಗಿರುವ ಐಪಿಎಲ್ 2020 ದಿನದಿಂದ ದಿನಕ್ಕೆ ರೋಚಕತೆ ಹೆಚ್ಚಿಸುತ್ತಿದೆ. ಇದೀಗ 2020ರ ಐಪಿಎಲ್ ಆವೃತ್ತಿಯ ಇಂದಿನ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ನಡುವೆ ಪಂದ್ಯ ನಡೆಯಲಿದೆ....
ಉಡುಪಿ ಸೆಪ್ಟೆಂಬರ್ 24: ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಇವರು ರಿಯಲ್...
ಮಂಗಳೂರು : ಡ್ರಗ್ಸ್ ಕೇಸ್ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ...
ಮಂಗಳೂರು ಸೆಪ್ಟೆಂಬರ್ 24: ಕೊರೊನಾ ನೆಪ ಒಡ್ಡಿ ಸೆಂಟ್ರಲ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿಸಿದ್ದ ಜಿಲ್ಲಾಡಳಿತದ ಆದೇಶಕ್ಕೆ ರಾಜ್ಯ ಹೈಕೋರ್ಟ್ ಮಧ್ಯತಂರ ತಡೆಯಾಜ್ಞೆ ನೀಡಿದ್ದು, ಈಗ ಮತ್ತೆ ಸೆಂಟ್ರಲ್ ಮಾರ್ಕೆಟ್ ನಲ್ಲಿ...
ಉಡುಪಿ ಸೆಪ್ಟೆಂಬರ್ 24: ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ ಗರುಡ ಪಕ್ಷಿಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ಆಹಾರ ಇಲ್ಲದೆ ಬಳಲಿದ್ದ ಗರುಡಕ್ಕೆ...
ಶಿವಮೊಗ್ಗ ಸೆಪ್ಟೆಂಬರ್ 24: ತೀರ್ಥಹಳ್ಳಿ ಯಿಂದ ಉಡುಪಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ಎ ರಂಜದಕಟ್ಟೆ ಬಳಿ ಇರುವ ಕಿರು ಸೇತುವೆ ಶಿಥಿಲಗೊಂಡ ಹಿನ್ನಲೆ ತಾತ್ಕಾಲಿಕವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ...
ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್ವುಡ್ನ ಹಿರಿಯ ನಟ ರಾಕ್ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೆ ನಟ ರಾಕ್ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ...