ಪುತ್ತೂರು ಸೆಪ್ಟೆಂಬರ್ 21: ಕಡಬ ತಾಲೂಕು ಪಂಚಾಯತ್ ನ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇನ್ನೊಂದು ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದ್ದ ಚಾರ್ವಾಕ ಗ್ರಾಮದ ಬೊಮ್ಮಳಿಕೆ ಲಕ್ಷ್ಮಣ ಗೌಡ ಎಂಬುವವರ ಕಳೆದ ಹತ್ತು ತಿಂಗಳ ಅಂಗವಿಕಲ ವೇತನ ಶನಿವಾರ ಫಲಾನಿಭವಿಯ...
ಕಾರವಾರ ಸೆಪ್ಟೆಂಬರ್ 21: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಮೀನುಗಾರರು ತತ್ತರಿಸಿ ಹೋಗಿದ್ದಾರೆ. ಕಾರವಾರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ಜಿಲ್ಲೆ ಮಲ್ಪೆಯ ‘ಪ್ರಾವಿಡೆನ್ಸ್’ ಹೆಸರಿನ ಯಾಂತ್ರೀಕೃತ ದೋಣಿ ಮತ್ತು ಪಾತಿ ದೋಣಿಯೊಂದು ನಗರದ...
ಉಡುಪಿ ಸೆಪ್ಟೆಂಬರ್ 21: ಉಡುಪಿಯಲ್ಲಿ ಸುರಿದ ಭಾರೀ ಮಳೆಗೆ ಕಾಪು ಲೈಟ್ ಹೌಸ್ ಬಳಿಯ ನದಿ ಪಾತ್ರದಿಂದ ನೆರೆ ನೀರು ಸಮುದ್ರ ಸೇರುತ್ತಿದ್ದು ವಿಶ್ವ ಪ್ರಸಿದ್ದ ಲೈಟ್ ಹೌಸ್ನ್ನು ಸಂಪರ್ಕಿಸುವ ಕಾಲು ದಾರಿಯ ಮಾರ್ಗವು ಸಂಪೂರ್ಣ...
ನವದೆಹಲಿ: ಇತ್ತೀಚೆಗಷ್ಟೇ ಬಜಾಜ್ ಸ್ಕೂಟರಿನಲ್ಲಿ ತನ್ನ ತಾಯಿಯನ್ನು ದೇಶ ಸುತ್ತಿಸಿದ ಮೈಸೂರಿನ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಕಾರನ್ನು ಬಹುಮಾನವಾಗಿ ನೀಡಿದ್ದರು. ಈ ಬೆನ್ನಲ್ಲೇ ಇದೀಗ ಬಿಹಾರದ ರೈತನಿಗೆ ಗೌರವಾರ್ಥವಾಗಿ ಗಿಫ್ಟ್ ನೀಡಿದ್ದಾರೆ. ತಮ್ಮ...
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದ ವೇಳೆ ಅಂಪೈರ್ ನೀಡಿರುವ ಶಾರ್ಟ್ ರನ್ ತೀರ್ಪನ್ನು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕಟುವಾಗಿ ಟೀಕಿಸಿದ್ದಾರೆ. ನಿನ್ನೆ ರೋಚಕ ಅಂತದಲ್ಲಿ...
ಮಂಗಳೂರು ಸೆಪ್ಟೆಂಬರ್ 21: ಡ್ರಗ್ಸ್ ಸಾಗಾಟದ ವೇಳೆ ಸಿಕ್ಕಿ ಬಿದ್ದ ಬಾಲಿವುಡ್ ನಟ ಹಾಗೂ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗೂ ಆತನ ಸ್ನೇಹಿತ ಅಕೀಲ್ ನೌಶೀಲ್ ಗೆ ಏಳು ದಿನಗಳ ಪೋಲೀಸ್ ಕಸ್ಟಡಿ ನೀಡಿ ದಕ್ಷಿಣಕನ್ನಡ...
ಕುಂದಾಪುರ ಸೆಪ್ಟೆಂಬರ್ 21:ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಾವುಂದ ನಿವಾಸಿ ಇಸ್ಮಾಯಿಲ್ (56)...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದೆ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಉಡುಪಿ...
ಪುತ್ತೂರು: ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ನಡೆದಿದೆ. ಮುಕ್ರಂಪಾಡಿ ಬಸ್ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದ ಯುವಕರು ಅನುಚಿತವಾಗಿ ವರ್ತಿಸುತ್ತಿದ್ದ...