ಬೆಂಗಳೂರು ಫೆಬ್ರವರಿ 17: ಅಯೋಧ್ಯೆ ರಾಮಮಂದಿರ ನಿರ್ಮಾಣದ ದೇಣಿಗೆ ವಿಚಾರದಲ್ಲಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಹೇಳಿಕೆಗೆ ಎಚ್ ಡಿಕೆ ಅಸಮಧಾನ ಹೊರಹಾಕಿದ್ದು, ಧಾರ್ಮಿಕ ಮುಖಂಡರಿಗೆ ರಾಜಕೀಯ ಹೇಳಿಕೆ...
ಬೆಳ್ತಂಗಡಿ: ಮೃತಪಟ್ಟಿದ್ದಾರೆಂದು ತಿಳಿದು ಅವರ ತಿಥಿ ಮಾಡುವ ಸಂದರ್ಭ ಆ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರಾಗಿದ್ದಾರೆಂದು ತಿಳಿದ ಶ್ರೀನಿವಾಸ್ ಅಲಿಯಾಸ್ ಶೀನ ಮೊಯ್ಲಿ...
ಉಡುಪಿ ಫೆಬ್ರವರಿ 17 : ಉಡುಪಿ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ...
ಉಡುಪಿ ಫೆಬ್ರವರಿ 17: ರಾಮಮಂದಿರಕ್ಕೆ ಹಣ ಕೊಡದವರ ಮನೆಯನ್ನು ಯಾರೂ ಕೂಡ ಗುರುತು ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮಾಜಿ...
ಮಂಗಳೂರು ಫೆಬ್ರವರಿ 17: ಇಂದು ಬೆಳ್ಳಂಬೆಳಿಗ್ಗೆ ಮಂಗಳೂರಿನ ವಿವಿಧ ಉದ್ಯಮಿಗಳ ಮೆನೆ ಮೇಲೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಉದ್ಯಮಿ ಎ.ಜೆ. ಶೆಟ್ಟಿ ಮಾಲೀಕತ್ವದ ಎ.ಜೆ ಆಸ್ಪತ್ರೆ ಹಾಗೂ ಬೆಂದೂರ್ ವೆಲ್ ನಲ್ಲಿರುವ ಅವರ...
ಬೆಳ್ತಂಗಡಿ ಫೆಬ್ರವರಿ 16: ಬಂಗಾರಪಲ್ಕೆ ಜಲಪಾತದಲ್ಲಿ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ವಿಧ್ಯಾರ್ಥಿ ಸನತ್ ಶೆಟ್ಟಿ ಮೃತದೇಹ 22 ದಿನಗಳ ನಂತರ ಪತ್ತೆಯಾಗಿದೆ. ಜನವರಿ 25 ರಂದು ಮಧ್ಯಾಹ್ನ 1.30ರ ಸುಮಾರಿಗೆ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಬಡಮನೆ...
ಮಂಗಳೂರು ಫೆಬ್ರವರಿ 16: ಅಂತರಾಷ್ಟ್ರೀಯ ಮಾರುಕಟ್ಟೆ ಇರುವ ಓಟಿಟಿ ಪ್ಲ್ಯಾಟ್ ಫಾರಂಗಳಿಗೆ ಪೈಪೋಟಿ ನೀಡಲು ಕರಾವಳಿಯಲ್ಲಿ ಹೊಸ ವೇದಿಕೆಯೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ತುಳು ಸಿನೆಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮುನ್ನವೇ ಮನೆಯಲ್ಲೇ ಕುಳಿತು ಇಂಟರನೆಟ್ ಇಲ್ಲದೆ ಕೇಬಲ್...
ಬ್ರಿಡ್ಜ್ಟೌನ್: ವಿವಾದಿತ ರೈತ ಮಸೂದೆ ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಅಂತರಾಷ್ಟ್ರೀಯ ಪಾಪ್ ಸಿಂಗರ್ ರಿಹಾನ್ ಈಗ ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿದ್ದಾರೆ. ಈಗಾಗಲೇ ದೇಶದಲ್ಲಿ ರಿಹಾನ ಹೆಸರು...
ಭೋಪಾಲ್ ಫೆಬ್ರವರಿ 16: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಸೇತುವೆಯಿಂದ ಕಾಲುವೆಗೆ ಬಸ್ ಉರುಳಿ ಬಿದ್ದು ಕನಿಷ್ಠ 32ಕ್ಕೂ ಅಧಿಕ ಜನ ಸಾವಿಗೀಡಾಗಿದ್ದು, 2oಕ್ಕೂ ಜನ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಕಾರ್ಯ ಮುಂದುವರೆದಿದೆ. ಸಿಧಿ...
ಉಡುಪಿ ಫೆಬ್ರವರಿ 16: ದೇಶದಾದ್ಯಂತ ಇಂದಿನಿಂದ ಪಾಸ್ಟ್ ಟ್ಯಾಗ್ ಕಡ್ಡಾಯ ಹಿನ್ನಲೆ ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ರದ್ದುಗೊಳಿಸುವದರ ವಿರುದ್ದ ನಾಗರೀಕರು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ...