ಮೆಲ್ಬೋರ್ನ್: ಪ್ರಪಂಚದಲ್ಲಿ ಎಂತೆಂಥ ಕ್ರೇಜಿ ಜನರಿದ್ದಾರೆ ಎಂದರೆ ಲಾಕ್ಡೌನ್ ಸಮಯದಲ್ಲಿ ಕಬಾಬ್ ತಿನ್ನೋಕಂತಾನೇ ಯುವತಿಯೊರ್ವಳು 75 ಕಿಮೀ ದೂರ ಕ್ರಮಿಸಿದ್ದಾಳೆ. ಈ ಅಂತರದ ನಡುವೆ ಪೊಲೀಸರಿಗೆ ಸಿಕ್ಕಿಬಿದ್ದು ಲಾಕ್ಡೌನ್ ಉಲ್ಲಂಘನೆಗೆ ಒಂದು ಲಕ್ಷ ರೂ. ದಂಡ...
ಉಡುಪಿ: ಜಿಲ್ಲೆಯಲ್ಲಿ ಗುರುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಕೃಷ್ಣನ ಜನ್ಮಾಷ್ಟಮಿ ನಂತರದ ಶುಕ್ರವಾರ ರಥಬೀದಿಯಲ್ಲಿ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ. ಆದರೆ ಎರಡೂ ದಿನದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಅವಕಾಶ ಇಲ್ಲ. ಸೆಪ್ಟೆಂಬರ್ 21ರವರೆಗೆ ನೂರು...
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ಮನೆ ಮತ್ತು ಕಚೇರಿ ನೆಲಸಮ ಮಾಡಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ. ಈ ಕುರಿತು ವಿಡಿಯೋ ಮಾಡಿರುವ...
ನವದೆಹಲಿ: ಸಾರ್ವಜನಿಕ ವಲಯದ ಭಾರತೀಯ ಜೀವವಿಮಾ ನಿಗಮ (ಎಲ್ಐಸಿ) ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಇದಕ್ಕಾಗಿ ಸಂಬಂಧಿಸಿದ ಕಾನೂನಿಗೆ ತಿದ್ದುಪಡಿ ತರಲು ಸಜ್ಜಾಗಿದೆ. ಆರಂಭದಲ್ಲಿ ಶೇ. 10 ಷೇರುಗಳನ್ನು ಮಾರಲು ನಿರ್ಧರಿಸಿದ್ದ ಕೇಂದ್ರ ಸರ್ಕಾರ,...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಬಂಟ್ವಾಳ ಸೆಪ್ಟೆಂಬರ್ 8: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬನ ಮನೆಯಿಂದ ನಲವತ್ತು ಕೆಜಿ ಗಾಂಜಾವನ್ನುವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಹಮದ್ ಸಾಬಿತ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೀನಿನ ಲಾರಿಯಲ್ಲಿ...
ಬೆಂಗಳೂರು: ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 4 ಬಾರಿ ಪ್ರಶಸ್ತಿ ಜಯಿಸಿದ ಏಕೈಕ ತಂಡವೆಂಬ ದಾಖಲೆಯನ್ನು ಹೊಂದಿರುವ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇದೀಗ 13ನೇ ಆವೃತ್ತಿ ಆರಂಭವಾಗುವುದಕ್ಕೆ ಮುನ್ನವೇ ಮತ್ತೊಂದು ವಿಶೇಷ ದಾಖಲೆ ಬರೆದಿದೆ!...
ಬೆಂಗಳೂರು ಸೆಪ್ಟೆಂಬರ್ 08: ಡ್ರಗ್ ಮಾಫಿಯಾಕ್ಕೂ ನನಗೆ ಸಂಬಂಧವಿಲ್ಲ ಎಂದು ಮಾಧ್ಯಮಗಳ ಮುಂದೆ ಪೋಸ್ ನೀಡಿದ್ದ ನಟಿ ಸಂಜನಾ ಗಿರ್ಲಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ....
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು...
ಮಂಗಳೂರು ಸೆಪ್ಟೆಂಬರ್ 8: ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಗಳ ಸರಣಿ ದುರಂತ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬೋಟ್ ದುರಂತ ಸಂಭವಿಸಿದೆ. ಮೀನುಗಾರಿಕೆಗೆ ತೆರಳಿದ ಮೀನುಗಾರಿಕಾ ಬೋಟ್ ಮುಳುಗಿ ಓರ್ವ ನಾಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ....