ಉಡುಪಿ, ಆಗಸ್ಟ್ 28: ಕರಾವಳಿಯಲ್ಲಿ ಕೊರೊನಾ ಲಾಕ್ ಡೌನ್ ನಿಂದಾಗಿ ಸಂಪೂರ್ಣ ಸ್ತಬ್ದವಾಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿದ ಶಾಸಕ ರಘುಪತಿ ಭಟ್ ದೈವಾರಾಧನೆ,ಅನುಮತಿ...
ಉಡುಪಿ ಅಗಸ್ಟ್ 28: ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು....
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ ಅಗಸ್ಟ್ 27: ಕೊರೊನಾ ನಡುವೆ ಸರಕಾರದ ಉಚಿತ ಅಕ್ಕಿ ಕನ್ನ ಹಾಕಿದ ಕಳ್ಳರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಕೋಟೇಶ್ವರದಲ್ಲಿರುವ ಅಕ್ರಮ ಅಕ್ಕಿ ದಾಸ್ತಾನು ಗೋದಾಮಿಗೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು...
ಮಂಗಳೂರು ಅಗಸ್ಟ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 297 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11389 ಕ್ಕೆ ಏರಿಕೆಯಾಗಿದೆ....
ಉಡುಪಿ: ಕಡಲ ಆಮೆ ಮತ್ತು ಸೀಬರ್ಡ್ ಗೆ ಜಿಲ್ಲೆಯ ಅರಣ್ಯ ಇಲಾಖೆ ಸಿಬ್ಬಂದಿ ಮರುಜೀವ ನೀಡಿದ್ದಾರೆ. ಒಂದು ತಿಂಗಳ ಹಿಂದೆ ಬೀಜಾಡಿ ಕಡಲತೀರದಲ್ಲಿ ಗಾಯಗೊಂಡ ಸುಮಾರು 20 ಕೆ.ಜಿ.ಯ ಕಡಲಾಮೆ ಮೀನುಗಾರರಿಗೆ ಸಿಕ್ಕಿತ್ತು. ಹರಿತವಾದ ಬಲೆ...
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪಂಕ್ತಿ ಭೋಜನ ಹೆಸರಲ್ಲಿ ಜಾತಿನಿಂದನೆ ಮಾಡಲಾಗಿದೆ ಎಂದು ಮಹಿಳೆಯೊಬ್ಬರು 2014 ರಲ್ಲಿ ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ವನಿತಾ ಶೆಟ್ಟಿ ಎಂಬವರು ನೀಡಿದ್ದ ಪ್ರಕರಣವನ್ನು ರದ್ದು ಮಾಡಲು...
ಬೆಂಗಳೂರು: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ರೀತಿಯ ಸೇವೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕೊರೊನಾ ಸಂದರ್ಭ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ...
ಲೇಖಕರು : ಡಾ। ಕೃಷ್ಣ ಪ್ರಕಾಶ , ‘ಶಿವಂ ಚಿಕಿತ್ಸಾಲಯ‘ ,ಪುತ್ತೂರು , ಪ್ರೊ ಮತ್ತು ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರು, ಕೆ. ವಿ.ಜಿ. ಆಯುರ್ವೇದ ಕಾಲೇಜು, ಸುಳ್ಯ ಸಮಾಜ ಹಾಗು ರಾಷ್ಟ್ರಪರ ಅತ್ಯಂತ ನೈಜ ಕಾಳಜಿಯುಳ್ಳ ಕೇಂದ್ರ...
ಬೆಂಗಳೂರು ಅಗಸ್ಟ್ 27: ಪೃಥ್ವಿ ಅಂಬರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ, “ದಿಯಾ” ಚಿತ್ರದ ನಂತರ ಕರ್ನಾಟಕದ ರಾಜ್ಯಾದಂತ ಮನೆಮಾತಾದ ಪೃಥ್ವಿ ಅಂಬರ್ ಗೆ ಈಗ ಸ್ಯಾಂಡಲ್ ವುಡ್ ನಲ್ಲಿ ಅವಕಾಶಗಳು ಅರಸಿಬರಲಾರಂಭಿಸಿವೆ.ಶಶಿಧರ ಕೆ.ಎಂ. ಅವರ...