ಮಂಗಳೂರು ಅಗಸ್ಟ್ 27: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಇನ್ಸ್ಪೆಕ್ಟರ್ ನ್ನು ಅಪರಾಧಿ ಎಂದು ಪರಿಗಣಿಸಿ ಮಂಗಳೂರು ಲೊಕಾಯುಕ್ತ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕರಾವಳಿ ಕಾವಲು ಪಡೆಯ ಇನ್ಸ್ಪೆಕ್ಟರ್ ಗಂಗಿರೆಡ್ಡಿ...
ನವದೆಹಲಿ ಅಗಸ್ಟ್ 27: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ತಾವು ತಂದೆಯಾಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2017ರಲ್ಲಿ ಇಟಲಿಗೆ ತೆರಳಿ...
ಚೆನ್ನೈ ಅಗಸ್ಟ್ 27: ಕೊರೊನಾ ಸೊಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋ್ಗ್ಯ ಸ್ಥಿತಿ ಸುಧಾರಿಸಿದ್ದು, ಅವರು ಪ್ರಜ್ಞಾಸ್ಥಿತಿಗೆ ಮರಳಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ. ಎಸ್...
ಬೆಳ್ತಂಗಡಿ ಅಗಸ್ಟ್ 27: ಬುದ್ದಿ ಮಾತು ಹೇಳಿದ್ದಕ್ಕೆ ತಂದೆಯನ್ನೇ ಕೊಲೆಗೈದ ಪಾಪಿ ಮಗನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದು ನಂತರ ತಲೆಮರೆಸಿಕೊಂಡಿದ್ದ ಮಗ ದಯಾನಂದನ್ನು...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ: ಆರು ವರ್ಷ ಪ್ರೀತಿಸಿ ಕೊನೆಗೆ ಮದುವೆ ಮಾತುಕತೆ ಶುರವಾಗುತ್ತಿದ್ದಂತೆ ಎದ್ದ ಬಿರುಗಾಳಿಗೆ ಎಂಬಿಎ ಪದವೀಧರೆ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಾಣ ಕಳೆದುಕೊಂಡ ಯುವತಿ ಅನಿಶಾ ಎಂದು ಗುರುತಿಸಲಾಗಿದ್ದು, ತನ್ನ ಪ್ರಿಯಕರ ಚೇತನ್...
ಬೆಂಗಳೂರು ಅಗಸ್ಟ್ 26: ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರದ ಶೂಟಿಂಗ್ ಇಂದಿನಿಂದ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಹಾಕಿರುವ ಸೆಟ್ನಲ್ಲಿ ಆರಂಭಗೊಂಡಿದೆ. ಈ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್, ...
ಕಾಸರಗೋಡು ಅಗಸ್ಟ್ 26: ಕೇಂದ್ರ ಸರಕಾರದ ಆದೇಶ ಇದ್ದರೂ ಗಡಿ ತೆರೆಯದೆ ಉದ್ದಟತನ ತೋರಿದ್ದ ಕಾಸರಗೋಡು ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇರಳ-ಕರ್ನಾಟಕ ಅಂತಾರಾಜ್ಯ ಪ್ರಮುಖ ನಾಲ್ಕು ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ರಾಜ್ಯ...
ಮಂಗಳೂರು ಅಗಸ್ಟ್ 26: : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿ ಸಂಘನಿಕೇತನ ಇದರ ಆಶ್ರಯದಲ್ಲಿ ನಡೆಯುವ ೭೩ ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ದ ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆದ ಗಣೇಶೋತ್ಸವ ಇಂದು...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 314 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 314 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11092 ಕ್ಕೆ ಏರಿಕೆಯಾಗಿದೆ....