ನವದೆಹಲಿ, ಆಗಸ್ಟ್ 24: ದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸಲು ಹಲವು ಪ್ರಯತ್ನಗಳನ್ನು ನಡೆಸಿದರೂ ವಿಫಲವಾಗಿರುವ ಪಾಕಿಸ್ತಾನದ ಐಎಸ್ಐ ಮತ್ತು ಉಗ್ರ ಸಂಘಟನೆಗಳು ಇದೀಗ ದೇಶದಲ್ಲಿರುವ ಸ್ಥಳೀಯ ಗ್ಯಾಂಗ್ ಸ್ಟಾರ್ ಗಳನ್ನು ಬಳಸಿಕೊಂಡು ಉಗ್ರ ದಾಳಿ ನಡೆಸಲು...
ಬೆಳ್ತಂಗಡಿ ಅಗಸ್ಟ್ 24: ಬೆಳ್ತಂಗಡಿ ಪ್ರವಾಹ ಸಂತ್ರಸ್ಥರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡಲು ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕಳೆದ ವರ್ಷ...
ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ. ರೈಲ್ವೇ...
ನವದೆಹಲಿ,ಆಗಸ್ಟ್ 24: ಚೀನಾ ಮತ್ತು ಭಾರತದ ನಡುವೆ ನಡೆಯುತ್ತಿರುವ ಗಡಿ ವಿವಾದವು ಇದೀಗ ತಾರಕಕ್ಕೇರುವ ಸಾಧ್ಯತೆ ಹೆಚ್ಚಾಗಿದೆ. ಚೀನಾದ ಗಡಿ ತಕರಾರಿಗೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತೀಯ ಮೂರೂ ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಭಾರತದ ಮುಂದೆ...
ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ ಆಗಸ್ಟ್ 5 ರಂದು ಎಸ್ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ...
ಬೆಳ್ತಂಗಡಿ, ಅಗಸ್ಟ್ 24: ಉಂಡಾಡಿ ಗುಂಡನಂತೆ ತಿರುಗಾಡಿ,ಕುಡಿದು ಮನೆಗೆ ಬರುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ಅಪ್ಪನ ಕೊಲೆಗೆ ಪಾಪಿ ಮಗ ಯತ್ನಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ವಾಸು...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಶ್ರೀ ದೇವರ ವಿಗ್ರಹ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 193 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 193 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10330 ಕ್ಕೆ ಏರಿಕೆಯಾಗಿದೆ. ಇಂದು...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ....