ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪಕ್ಷಿ ನವೀಲಿನ ಜೊತೆ ವಾಕಿಂಗ್ ಮಾಡುತ್ತಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ್ ಮಾರ್ಗದಲ್ಲಿರುವ ನಿವಾಸದಲ್ಲಿರುವ ಜಾಗವನ್ನು ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾಗದಲ್ಲಿರುವಂತೆ ಬದಲಾವಣೆ...
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲಾ ಕಾಂಗ್ರೇಸ್ ನಲ್ಲಿ ನಡೆಯುತ್ತಿರುವ ಒಳಜಗಳ ಇನ್ನೂ ಮುಂದುವರೆದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಒಂದು ಆಡಿಯೋ ಈಗ ಕರಾವಳಿಯಲ್ಲಿ ಸಖತ್ ವೈರಲ್ ಆಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಮೊಗವೀರ...
ಉಡುಪಿ ಅಗಸ್ಟ್ 23: ಆಸ್ಪತ್ರೆಗಳಲ್ಲಿ ನವಜಾತ ಶಿಶು ಅದಲು ಬದಲಾಗುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಆದರೆ ಉಡುಪಿಯಲ್ಲಿ ಮೃತ ವ್ಯಕ್ತಿಯ ಶವವೇ ಅದಲು ಬದಲಾಗಿರುವ ಘಟನೆ ನಡೆದಿದೆ. ಶವ ಸಂಸ್ಕಾರಕ್ಕೆ ಸ್ಮಶಾನಕ್ಕೆ ತೆರಳಿದಾಗಲೇ ತಿಳಿದಿದ್ದು,...
ಉಡುಪಿ : ತಮ್ಮ ನಾಟಕೀಯ ಶೈಲಿಯ ಹಾಡುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಠಿಸಿರುವ ಕಲಾವಿದೆ, ಮಾನಸಿ ಸುಧೀರ್ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ಗಣೇಶ ಚತುರ್ಥಿಯ ಸಂದರ್ಭದಲ್ಲಿ ಅವರ ಮತ್ತೊಂದು ಅದ್ಬುತ ಹಾಡು ರಿಲೀಸ್ ಆಗಿದೆ....
ಉಡುಪಿ : ಕಾರ್ಕಳದ ಕುಕ್ಕುಂದೂರು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಉತ್ತಮ ಅಂಕ ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದರೂ , ಪಿ.ಯು ಶಿಕ್ಷಣ ಮಂಡಳಿಯ ಬೇಜಾವಾಬ್ದಾರಿಯಿಂದ ಕಡಿಮೆ ಅಂಕ ಸಿಗವ ಮೂಲಕ ಅನಾಯಕ್ಕೆ ಒಳಗಾಗಿದ್ದಾಳೆ....
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಕರಾಚಿ : ಇಷ್ಟು ದಿನ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಂದರೆ ಯಾರು ಅಂತ ಗೊತ್ತೆ ಇಲ್ಲ ಅಂತ ನಟಿಸುತ್ತಿದ್ದ ಪಾಕಿಸ್ತಾನ ಕೊನೆಗೂ ಕರಾಚಿಯಲ್ಲೇ ದಾವೂದ್ ಇದ್ದಾನೆ ಎಂದು ಒಪ್ಪಿಕೊಂಡಿದೆ. ಪಾಕಿಸ್ತಾನದ ಸುಮಾರು 88 ನಿಷೇಧಿತ...
ನವದೆಹಲಿ : ಈಗಾಗಲೇ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗ ಸೂಚಿಗಳಲ್ಲಿ ಅಂತರಾರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ತಿಳಿಸಿದ್ದರೂ ಕೆಲವು ರಾಜ್ಯಗಳಲ್ಲಿ ಇನ್ನೂ ನಿರ್ಭಂಧ ಇರುವುದನ್ನು ಮನಗಂಡಿರುವ ಕೇಂದ್ರ ಸರಕಾರ ಎಲ್ಲಾ...
ಮಂಗಳೂರು ಅಗಸ್ಟ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 228 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 228 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10317 ಕ್ಕೆ ಏರಿಕೆಯಾಗಿದೆ....