ಉಡುಪಿ ಅಗಸ್ಟ್ 22:ಉಡುಪಿಯಲ್ಲಿ ಇತ್ತೀಚೆಗೆ ಕೆಲ ದಿನಗಳಿಂದ ಗಾಂಜಾ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿದೆ. ಇಂದು ಪೊಲೀಸರು ಬರೋಬ್ಬರಿ 49 ಕೆಜಿ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ...
ನವದೆಹಲಿ ಅಗಸ್ಟ್ 22: ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ಚಿಂತಾಜನಕ ಸ್ಥಿತಿಗೆ ತಲುಪಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್...
ಉಡುಪಿ ಅಗಸ್ಟ್ 22: ಖಾಸಗಿ ಹಾಗೂ ಸರಕಾರಿ ವೈದ್ಯರ ನಿರ್ಲಕ್ಷ್ಯ ದಿಂದಾಗಿ ಮಹಿಳೆ ಸಾವನಪ್ಪಿದ್ದಾರೆ ಮೃತರ ಸಂಬಂಧಿಕರು ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ಯುವತಿಯನ್ನು ರಕ್ಷಾ (26) ಎಂದು ಗುರುತಿಸಲಾಗಿದೆ....
ನವದೆಹಲಿ, ಆಗಸ್ಟ್ 22: ದೇಶದೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮದ ನಡುವೆ ರಾಜಧಾನಿ ದೆಹಲಿಯಲ್ಲಿ ಪೋಲೀಸರು ಐಸಿಸ್ ಉಗ್ರನೊರ್ವನನ್ನು ಬಂಧಿಸಿದ್ದಾರೆ. ದೆಹಲಿಯ ದಾವೂಲ್ ಕಾನಾ ಪ್ರದೇಶದಲ್ಲಿ ಉಗ್ರನ ಚಟುವಟಿಕೆಯ ಮಾಹಿತಿ ಪಡೆದ ದೆಹಲಿ ಪೋಲೀಸ್ ಸ್ಪೆಷಲ್ ಸೆಲ್...
ಮಂಗಳೂರು ಅಗಸ್ಟ್ 22: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಈ ಬಾರಿ ಗಣೇಶೋತ್ಸವವನ್ನು ಅತ್ಯಂತ ಸರಳ ರೀತಿಯಲ್ಲಿ ಮಂಗಳೂರಿನಲ್ಲಿ ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ವತಿಯಿಂದ ಗಣೇಶನ ವಿಗ್ರಹದ ಪ್ರತಿಷ್ಟಾಪನೆ...
ಮಂಗಳೂರು ಅಗಸ್ಟ್ 22: ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟದ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಪಂಪ್ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಇಂದು ಬೆಳಿಗ್ಗೆ ನಗರದ ಪಂಪ್ವೆಲ್ನಲ್ಲಿರುವ...
ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...
ನವದೆಹಲಿ ಅಗಸ್ಟ್ 22: ಕೊರೊನಾ ಸಂಕಷ್ಟಗಳ ನಡುವೆ ಕಳೆದ ಒಂದು ವಾರದಿಂದ ದೇಶದಲ್ಲಿ ಪೆಟ್ರೋಲ್ ದರ ಏರಿಕೆಯಲ್ಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಕೂಡ ನಮ್ಮ ದೇಶದಲ್ಲಿ ಮಾತ್ರ ಪೆಟ್ರೋಲ್ ಬೆಲೆ ಏರಿಕೆಯಲ್ಲೇ...
ಬಂಟ್ವಾಳ 22: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ 5 ಜನ ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಮಂಗಳೂರು ಅಗಸ್ಟ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ....