ಮಂಗಳೂರು ಅಗಸ್ಟ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 177 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 177 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9712 ಕ್ಕೆ ಏರಿಕೆಯಾಗಿದೆ....
ಉಡುಪಿ ಅಗಸ್ಟ್ 20: ರಾಜ್ಯ ಸರಕಾರ ಕೊರೊನಾ ಭೃಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.ಈ ಸಂದರ್ಭ ರಾಜ್ಯ ಸರಕಾರದ ವಿರುದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಉಡುಪಿ...
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಗಲಭೆಗಳಲ್ಲಿ ಎಸ್ ಡಿಪಿಐ ಪಾತ್ರ ಇದೆ ಎಂಬ ಆರೋಪದ ಹಿನ್ನಲೆ ಎಸ್ ಡಿಪಿಐ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ...
ನವದೆಹಲಿ: ಗೂಗಲ್ ಸಂಸ್ಥೆಯ ಜಿಮೇಲ್ ಸೇವೆಯಲ್ಲಿ ಇಂದು ವ್ಯತ್ಯಯ ಉಂಟಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಜಿಮೇಲ್ ಸೇವೆಯಲ್ಲಿ ವ್ಯತ್ಯಯವಾಗಿದ್ದು ಬಳಕೆದಾರರು ಯಾವುದೇ ಇ ಮೆಲ್ ಕಳುಹಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತಂತೆ ಸ್ವತಃ...
ಚೆನ್ನೈ ಅಗಸ್ಟ್ 20: ಜನಪ್ರಿಯ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿರುವ ಹಿನ್ನಲೆ ಎಸ್ ಪಿಬಿ ಅಭಿಮಾನಿಗಳು ಇಂದು ಅವರ ಶೀಘ್ರ ಚೇತರಿಕೆಗಾಗಿ ವಿಶ್ವದಾದ್ಯಂತ ಇಂದು ಪ್ರಾರ್ಥನೆ ಸಲ್ಲಿಸಲಿದ್ದಾರೆ....
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ ಅಗಸ್ಟ್ 19: ವಿಶ್ವ ಛಾಯಾಗ್ರಹಕರ ದಿನಾಚರಣೆ ಹಿನ್ನಲೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯಶನ್ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಬಾರಿಯ ಕೊರೊನಾ ಮಾಹಾಮಾರಿ ಸಂದರ್ಭ ಉಡುಪಿಯ ಟಿಎಂಎ ಪೈ...
ಉಡುಪಿ ಅಗಸ್ಟ್ 19: ಕೊರೊನಾ ನಡುವೆ ಉಡುಪಿಯಲ್ಲಿ ಮತ್ತೊಂದು ತಲೆ ನೋವು ಪ್ರಾರಂಭವಾಗಿದ್ದು, ಹೆಲ್ಮೆಟ್ ಕದಿಯೋ ಗ್ಯಾಂಗ್ ಒಂದು ಉಡುಪಿಯಲ್ಲಿ ಕಾರ್ಯಾಚರಿಸುತ್ತಿದೆ. ಈ ಗ್ಯಾಂಗ್ ನ ಹೆಲ್ಮೆಟ್ ಕಳ್ಳತನದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಅಗಸ್ಟ್ 19: ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್...
ಮಂಗಳೂರು ಅಗಸ್ಟ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 234 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 234 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9535 ಕ್ಕೆ ಏರಿಕೆಯಾಗಿದೆ....