ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8878 ಕ್ಕೆ...
ಕುಂದಾಪುರ ಅಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 11 ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ...
ಮಂಗಳೂರು ಅಗಸ್ಟ್ 16:ಕೊರೊನಾ ಹಿನ್ನಲೆ ಈಗಾಗಲೇ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವ ನಡೆಸದಂತೆ ಆದೇಶ ಹೊರಡಿಸಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ....
ಬಂಟ್ವಾಳ ಅಗಸ್ಟ್ 16: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 271 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 271 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8649 ಕ್ಕೆ...
ನವದೆಹಲಿ : ಕೆಲವೆ ನಿಮಿಷಗಳ ಮೊದಲು ಭಾರತೀಯ ಕ್ರಿಕೆಟ್ ನ ಮಾಜಿ ಕಪ್ತಾನ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಈಗ ಅದರ ಬೆನ್ನಲೆ ಇನ್ನೊಬ್ಬ ಕ್ರಿಕೆಟರ್ ಸುರೇಶ್ ರೈನಾ ಕೂಡಾ...
ನವದೆಹಲಿ ಅಗಸ್ಟ್ 15 : ಭಾರತೀಯ ಕ್ರಿಕೆಟ್ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ದೋಣಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಕುರಿತು ವಿಡಿಯೋವನ್ನು ಮಹೇಂದ್ರ ಧೋನಿ ಹಂಚಿಕೊಂಡಿದ್ದು,...
ಉಡುಪಿ ಅಗಸ್ಟ್ 15: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 241 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7738 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಪ್ರಾಣ...
ಬಂಟ್ವಾಳ ಅಗಸ್ಟ್ 15: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ಎಸ್ಎಸ್ಎಲ್ ಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೌಶಿಕ್ ನ ಮನೆಗೆ ಬಂಟ್ವಾಳ ಡಿವೈಎಸ್ಪಿ.ವೆಲೆಂಟೈನ್ ಡಿ.ಸೋಜ ಬೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಬಂಟ್ವಾಳ ತಾಲೂಕು...