ಕಾಸರಗೋಡು ಅಗಸ್ಟ್ 13: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 45 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಜೇಶ್ವರದ ಸತ್ತಾರ್ ಮತ್ತು ಸಮೀರ್...
ಮಂಗಳೂರು, ಅ.13: ಕರಾವಳಿಯಲ್ಲಿ ಕೊರೊನಾದಿಂದ ಸಾವು ಏರಿಕೆ ಹಿನ್ನಲೆ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ...
ಮುಂಬೈ: ಬಾಲಿವುಡ್ ಜೋಡಿ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸುದ್ದಿಯನ್ನು ಸ್ವತಃ ನಟ ಸೈಫ್ ಅಲಿ ಖಾನ್ ತಮ್ಮ ಕುಟುಂಬಕ್ಕೆ ಹೊಸ ಸೇರ್ಪಡೆ ಬಗ್ಗೆ ತಿಳಿಸಿದ್ದಾರೆ. ಸೈಫ್...
ನವದೆಹಲಿ ಅಗಸ್ಟ್ 13: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ವಿಧಿವಶರಾಗಿದ್ದಾರೆ #ripPranabMukherjee ಎಂದು ಹ್ಯಾಷ್ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ. ಪ್ರಣವ್ ಮುಖರ್ಜಿ ಇನ್ನಿಲ್ಲ ಎಂಬ ವಿಷಯ ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿದ್ದಂತೆ ಪ್ರಣವ್ ಮುಖರ್ಜಿ ಪುತ್ರ ಅಭಿಜಿತ್...
ಮಂಗಳೂರು ಅಗಸ್ಟ್ 13: ಲಾಕ್ ಡೌನ್ ಸಂದರ್ಭ ಕೊರೊನಾ ವಿಚಾರವನ್ನು ಮುಂದಿಟ್ಟುಕೊಂಡು ಏಕಾಎಕಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳನ್ನು ತೆರವುಗೊಳಿಸಿದ್ದ ಮಹಾನಗರಪಾಲಿಕೆಗೆ ಮುಖಭಂಗವಾಗಿದೆ. ಮಹಾನಗರಪಾಲಿಕೆಯ ಆಯುಕ್ತರೆ ತಾವು ಹಿಂದೆ ನೀಡಿ ತೆರವು ಆದೇಶವನ್ನು ವಾಪಾಸು ಪಡೆಯುವುದಾಗಿ ನ್ಯಾಯಾಲಯಕ್ಕೆ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಗಸ್ಟ್ 12 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7825...
ಉಡುಪಿ ಅಗಸ್ಟ್ 12: ಉಡುಪಿ ಜಿಲ್ಲೆಯಲ್ಲಿ ಇಂದು 263 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6773 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 3 ಸಾವು ಸಂಭವಿಸಿದೆ. ಉಡುಪಿ...
ಮಂಗಳೂರು, ಆಗಸ್ಟ್ 12: ಸಾಮಾಜಿಕ ಜಾಲತಾಣದಲ್ಲಿ ಪೈಗಂಬರರನ್ನು ನಿಂದಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಖಂಡನೀಯ. ಜನತೆ ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳದೆ...
ಚಿತ್ರಗಳು : ಮಂಜು ನೀರೇಶ್ವಾಲ್ಯ ಮಂಗಳೂರು, ಆ. 12: ಚಾಂದ್ರಮಾನ ಮಾಸದ ಕ್ರಮದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಶ್ರೀ ಕೃಷ್ಣಾಷ್ಟಮಿಯನ್ನು ಮಂಗಳವಾರ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಕೊಂಚಾಡಿ ಕಾಶೀ ಮಠದಲ್ಲಿ ಕಾಶೀ ಮಠಾಧೀಶ...