ಮಂಗಳೂರು ಅಗಸ್ಟ್ 10: ಕರಾವಳಿ ಜಿಲ್ಲೆಗಳಲ್ಲಿ ಮಳೆ ಸದ್ಯ ನಿಲ್ಲುವ ಸಾಧ್ಯತೆ ಕಡಿಮೆ ಇದ್ದು, ಇನ್ನು ಮೂರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಉಡುಪಿ, ದ.ಕ. ಸೇರಿದಂತೆ ರಾಜ್ಯದ 7...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು: ಗಂಟಲಲ್ಲಿ ಚಾಕಲೇಟ್ ಸಿಲುಕಿದ ಪರಿಣಾಮ ಬಾಲಕನೋರ್ವ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ 8 ವರ್ಷದ ಪೈಝಾನ್...
ಮಂಗಳೂರು ಅಗಸ್ಟ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 132...
ಉಡುಪಿ ಅಗಸ್ಟ್ 9: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಯಾವುದೇ ಸಾವು ದಾಖಲಾಗಲಿಲ್ಲ....
ಮಂಗಳೂರು ಅಗಸ್ಟ್ 09: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಂಕಣ ರೈಲ್ವೆಯ ಕಾರವಾರ ವಿಭಾಗದ ಪ್ರೆನೆಮ್ ಸುರಂಗದ ಗೋಡೆಗಳಿಗೆ ಹಾನಿಯಾದ ಪರಿಣಾಮ ಗೋವಾ ಹಾಗೂ ದಕ್ಷಿಣಕ್ಕೆ ತೆರಳುವ ರೈಲು ಓಡಾಟಕ್ಕೆ ಸಮಸ್ಯೆ ಎದುರಾಗಿದೆ. 1.5 ಕಿ.ಮೀ.ಉದ್ದದ...
ಬೆಂಗಳೂರು ಅಗಸ್ಟ್ 9: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು ಜ್ವರದ ಹಿನ್ನಲೆ ಕೊರೊನಾ ಪರಿಕ್ಷೆ ನಡೆಸಿದ್ದರು. ಇಂದು ಅದರ ವರದಿ ಬಂದಿದ್ದು,...
ಉಡುಪಿ ಅಗಸ್ಟ್ 9: ಬೆಂಗಳೂರಿನಿಂದ ಬಂದ ನಿರ್ಗತಿಕ ಮಹಿಳೆಯನ್ನು ಉಡುಪಿ ಮಹಿಳಾ ನಿಲಯ ರಕ್ಷಣೆ ನೀಡದ ವಾಪಾಸ್ ಕಳುಹಿಸಿದ ಘಟನೆ ನಡೆದಿದೆ. ಮಹಿಳೆಯರ ರಕ್ಷಣೆಗೆಂದು ಮಾಡಿದ ಈ ಸ್ಟೇಟ್ ಹೋಮ್ ಈಗ ಮಾನವೀಯತೆಯನ್ನು ಕಳೆದುಕೊಂಡು ಊಟಕ್ಕಿಲ್ಲದ...
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಕಾಲುವೆಗೆ ಬಿದ್ದ ಪರಿಣಾಮ ಕಾಲುವೆ ಉಕ್ಕಿ ಹರಿದು ಅನೇಕ...
ಮಂಗಳೂರು ಅಗಸ್ಟ್ 9: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾಯದಲ್ಲಿರುವ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ನೇತ್ರಾವತಿ ನದಿಯಲ್ಲಿ ಅಪಾಯದ ಮಟ್ಟ 8.5...