ಬಂಟ್ವಾಳ : ಬಂಟ್ವಾಳದ ರಾಮ ಭಕ್ತ ಪ್ರಶಾಂತ್ ಭಂಡಾರ್ಕರ್ ಸಧ್ಯ ಕರಾವಳಿಯಲ್ಲಿ ಟ್ರೆಂಡ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಿವಾಸಿ ಪ್ರಶಾಂತ್ ಭಂಡಾರ್ಕರ್ ರಾಮ ಭಕ್ತರಾಗಿದ್ದು, ರಾಮಮಂದಿರ ಶಿಲಾನ್ಯಾಸದವರೆಗೂ ಕೂದಲು ಕತ್ತರಿಸುವುದಿಲ್ಲ ಎಂದು ವಿಶಿಷ್ಠ...
ಉಡುಪಿ ಅಗಸ್ಟ್ 6: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವೃದ್ದೆಯೊಬ್ಬರನ್ನು ಎಸ್ ಐ ಸೇರಿ ಇಬ್ಬರು ಯುವಕರು ರಕ್ಷಿಸಿರುವ ಘಟನೆ ನಡೆದಿದೆ. ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ವೃದ್ಧೆ ತಮ್ಮ ಮನೆಯ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದರು....
ಪುತ್ತೂರು ಆಗಸ್ಟ್ 6: ಕರಾವಳಿ ಸುರಿದ ಭಾರಿ ಮಳೆಗೆ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಆರಂಭವಾಗಿದೆ. ಪಶ್ಚಿಮಘಟ್ಟದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಬಿಸಿಲೆ ಘಾಟ್ ನ ಕೆಲವು ಕಡೆಗಳಲ್ಲಿ ರಸ್ತೆಗೆ ಕಲ್ಲುಮಣ್ಣು ಬಿದ್ದಿದೆ. ಭಾರಿ...
ಕೊಡಗು ಅಗಸ್ಟ್ 6: ಕರಾವಳಿ ಹಾಗೂ ಮಲೆನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಅವಾಂತರಗಳನ್ನೇ ಸೃಷ್ಠಿಸಿದೆ. ಕೊಡಗಿನಲ್ಲಿ ಸುರಿದ ಮಳೆ ವರ್ಷಗಳ ಭೂಕುಸಿತ ಮತ್ತೆ ನೆನಪಿಸುವಂತೆ ಮಾಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...
ಮಂಗಳೂರು ಅಗಸ್ಟ್ 6: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಬಾಗದವರೆಗೂ ನದಿ ನೀರು ಬರುತ್ತಿದೆ....
ಮಂಗಳೂರು ಅಗಸ್ಟ್ 6: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಇಳಿಮುಖವಾಗಿದೆ. ಆದರೆ ಘಟ್ಟ ಪ್ರದೇಶಗಳಾದ ಸಕಲೇಶಪುರ,ಶಿರಾಡಿ, ಸುಬ್ರಹ್ಮಣ್ಯ, ಸಿರಿಬಾಗಿಲು ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿಕ್ಕಿ...
ಬೆಂಗಳೂರು, ಅಗಸ್ಟ್ 6: ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆ ನೆರವೇರಿಸುವ ಮೊದಲು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ ಟ್ವೀಟ್ವೊಂದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ...
ಮಂಗಳೂರು ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 149 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....
ಬೆಳ್ತಂಗಡಿ ಅಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತಂತೆ ಟ್ವೀಟ್ ರಲ್ಲಿ ಮಾಹಿತಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಸಿಎಂ...
ಉಡುಪಿ ಅಗಸ್ಟ್ 5: ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 6,9 ಹಾಗೂ 10 ಭಾರಿ ಮಳೆಯಾಗುವ ಸಾದ್ಯತೆ ಇದ್ದು ವಿಪತ್ತು ನಿರ್ವಹಣಾ ಪ್ರಾಧಿಕಾರ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ ಕಳೆದ ಮೂರು ನಾಲ್ಕು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ...