ಉಡುಪಿ ಅಗಸ್ಟ್ 5: ಶೌಚಾಲಯದಲ್ಲಿ ಅಪ್ರಾಪ್ತೆಯ ವಿಡಿಯೋ ಮಾಡಿದ್ದ ಆರೋಪಿ ಶವ ಉಡುಪಿಯ ಕೋಟ ಮಣೂರು ಪಡುಕರೆಯ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದೆ. ಮೃತ ಆರೋಪಿಯನ್ನು ಕೂಡ್ಲು ಕಾಳ್ಯಾಂಗಾಡ್ ನಿವಾಸಿ ಮಹೇಶ್ ( 28) ಎಂದು...
ಮಂಗಳೂರು, ಆಗಸ್ಟ್ 5 : ಕರಾವಳಿಯಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರ ರೀತಿಯಲ್ಲಿ ಹಬ್ಬುತ್ತಿದ್ದು...
ಬೈರೂತ್: 2750 ಟನ್ ಅಮೋನಿಯಂ ನೈಟ್ರೆಟ್ ಸ್ಪೋಟ ಒಂದು ದೇಶದ ರಾಜಧಾನಿಯನ್ನೇ ಧ್ವಂಸಗೊಳಿಸಿದೆ.ಮಧ್ಯ ಪ್ರಾಚ್ಯದ ಲೆಬನಾನ್ನ ರಾಜಧಾನಿ ಬೇರುಟ್ನಲ್ಲಿ ಮಂಗಳವಾರ ನಡೆದ ಈ ಸ್ಪೋಟ ಗದ್ದೆಗಳಿಗೆ ಗೊಬ್ಬರಕ್ಕೆ ಬಳಸುವ ಅಮೋನಿಯಂ ನೈಟ್ರೆಟ್ ಎಂಬ ರಾಸಾಯನಿಕ ವಸ್ತುವಿನ...
ಪುತ್ತೂರು ಅಗಸ್ಟ್ 5: ಯಾವುದೇ ಪರವಾನಗಿ ಇಲ್ಲದ ಅಕ್ರಮ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿಯ ಆಧಾರದ ಮೇರೆಗೆ ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮಯ ನಾಯ್ಕ್ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿ ಬುಧವಾರ ಬಂಧಿಸಿದೆ....
ಚೆನೈ ಅಗಸ್ಟ್ 5: ಖ್ಯಾತ ಹಿನ್ನಲೆ ಗಾಯಕ ಎಸ್ .ಪಿ ಬಾಲಸುಬ್ರಹ್ಮಣ್ಯ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಎಸ್ ಪಿಬಿ ಕಳೆದ ಕೆಲವು ದಿನಗಳಿಂದ ಶೀತ ಹಾಗೂ...
ಬೇರುಟ್: ಮಧ್ಯ ಪ್ರಾಚ್ಯದ ಲೆಬನಾನ್ನ ರಾಜಧಾನಿ ಬೇರುಟ್ನಲ್ಲಿ ಅಮೋನಯಂ ನೈಟ್ರೇಟ್ ನಿಂದಾಗಿ ಸಂಭವಿಸಿದ ಮಹಾಸ್ಟೋಟದಲ್ಲಿ 78 ಮಂದಿ ಸಾವನಪ್ಪಿದರೆ 4000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ಈ...
ಮುಂಬೈ: ಮುಂಬೈ ಮಹಾನಗರ ಪ್ರದೇಶ ಮತ್ತು ಮಹಾರಾಷ್ಟ್ರದ ಕೊಂಕಣ ಕರಾವಳಿ ಪ್ರದೇಶಗಳಲ್ಲಿ ರಾತ್ರಿಯಿಂದ ಎಡಬಿಡದೇ ಸುರಿಯುತ್ತಿದ್ದು, ಮಹಾ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ...
ಮಂಗಳೂರು ಅಗಸ್ಟ್ 4: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 225 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....
ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ನಡುವೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ಅಂದುಕೊಂಡ ಮಟ್ಟಿಗೆ ಈ ಬಾರಿ ಮಳೆ ಆಗಿಲ್ಲ. ಈ ಅವಧಿಯಲ್ಲಿ ಶೇ.25-40 ರಷ್ಟು ಮಳೆಯ ಕೊರತೆ ಆಗಿದೆ ಎಂಬುದ ತಜ್ಞರ...
ಪುತ್ತೂರು ಅಗಸ್ಟ್ 4: ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ಎಂಬಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳಿರುವ ಲಾರಿಯೊಂದು ರಸ್ತೆ ಮಧ್ಯೆಯೇ ವಾಲಿಕೊಂಡು ನಿಂತಿರುವ ಘಟನೆ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ರಸ್ತೆ ಮೇಲೆ...