ಮಂಗಳೂರು ಜುಲೈ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತೀದಿನವೂ ವಿನೂತನವಾಗಿದ್ದು, ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ....
ಉಡುಪಿ ಜುಲೈ 30: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 248 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ...
ಧರ್ಮಸ್ಥಳ ಜುಲೈ 30: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೊರೊನಾ ಸೋಂಕು ತಡೆಗಾಗಿ ಹಲವಾರು ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಸಾವಯವ ಸ್ಯಾನಿಟೈಸರ್ ಬಳಸುವುದರಿಂದ ಕೊರೊನಾ ಸೋಂಕನ್ನು ಸಂಪೂರ್ಣವಾಗಿ ತಡೆಗಟ್ಟಬಹುದೆನ್ನುವ ವಾದಗಳೂ ಕೇಳಿ ಬರುತ್ತಿದೆ. ರಾಜ್ಯದ ಪ್ರಸಿದ್ಧ...
ಮಂಗಳೂರು, ಜು 30: ಕೊರೊನಾ ಹಿನ್ನಲೆ ಬಕ್ರಿದ್ ಹಬ್ಬದಂದು ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅದ್ಯಕ್ಷರಾದ ಹಾಜೀ...
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ...
ಮಂಗಳೂರು ಜುಲೈ 30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಭಯಾನಕ ರೂಪ ತಳೆಯುತ್ತಿದೆ. ಒಂದೆಡೆ ಏರಿಕೆ ಹಾದಿಯಲ್ಲಿರುವ ಕೊರೊನಾ ಸಂಖ್ಯೆ , ಇನ್ನೊಂದೆಡೆ ಕೊರೊನಾದಿಂದ ಪ್ರತಿದಿನ ಏರುತ್ತಲೇ ಇರುವ ಸಾವಿನ ಸಂಖ್ಯೆ. ಈ ನಡುವೆ...
ಮಂಗಳೂರು ಜುಲೈ 29: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ವರ್ಗಾವಣೆ ನಂತರ ಪ್ರಾರಂಭವಾದ ರಾಜಕೀಯ ಕೆಸರೆರಚಾಟ ಇನ್ನೂ ನಿಂತಿಲ್ಲ. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಖಾದರ್ ನಡುವಿನ ಟ್ವೀಟರ್...
ನವದೆಹಲಿ: ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಕೇಂದ್ರ ಸರಕಾರ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟ ಮಾಡಿದ್ದು, ಅಗಸ್ಟ್ 1ರಿಂದ ಅನ್ಲಾಕ್ 3.0 ನಿಯಮಗಳು ಜಾರಿಯಾಗಲಿದೆ. ರಾತ್ರಿ ವೇಳೆ ಜನರ ಸಂಚಾರಕ್ಕೆ ಇದ್ದ...
ಮಂಗಳೂರು ಜುಲೈ29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 208 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 208 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...