ಮಂಗಳೂರು, ಜುಲೈ 28: ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದ ಜಿಲ್ಲಾಧಿಕಾರಿಯವರ ಹೇಳಿಕೆಯ ಬೆನ್ನಲ್ಲೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ರವರಿಗೆ ವಾಟ್ಸಾಪ್ ಗ್ರೂಪ್ವೊಂದರಲ್ಲಿ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ...
ಮಂಗಳೂರು ಜುಲೈ 28: ಕೊರೊನಾ ಹೆಸರಿನಲ್ಲಿ ಆಸ್ಪತ್ರೆಗಳು ಜನರನ್ನು ಲೂಟಿ ಮಾಡುತ್ತಿದೆ ಎನ್ನುವ ಆರೋಪ ಎಲ್ಲೆಡೆ ಕೇಳಿ ಬರಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈ ಲೂಟಿ ಎಗ್ಗಿಲ್ಲದೆ ಸಾಗುತ್ತಿದೆ. ಕೊರೊನಾ ಪಾಸಿಟೀವ್ ಆದ...
ಉಡುಪಿ ಜುಲೈ 24: ಉಡುಪಿಯ ವ್ಯಕ್ತಿಯೊಬ್ಬನ ಕೊಲೆಗೈದ ಆರೋಪಿ ಅವನನ್ನು ಮನೆಯಂಗಳದಲ್ಲೇ ಸುಡಲು ಯತ್ನಿಸಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪುಂಚಲಕಾಡು ನಿವಾಸಿ ಹೇಮಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಎರ್ಮಾಳ್ ನಿವಾಸಿ ಆಲ್ಬನ್ ಡಿಸೋಜಾ...
ಮಂಗಳೂರು ಜುಲೈ24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ದಿನದಿಂದ ದಿನಕ್ಕೆ ಏರಿಕೆಯಾಗುತ್ಲೆ ಇದ್ದು, ಇಂದು ಮತ್ತೆ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ...
ಬಂಧುಗಳಿದ್ದರೂ ಅನಾಥವಾದ ಶವಕ್ಕೆ ಮುಸ್ಲಿಂ ವ್ಯಕ್ತಿಯ ಸಂಸ್ಕಾರ ! ಮಂಗಳೂರು, ಜುಲೈ 24 : ಕಾಲ ಹಾಳಾಗಿದೆ ಅಂತಾರೆ. ಕೆಲವರು ಕಾಲ ಹಾಳಾಗಿಲ್ಲ, ಜನ ಹಾಳಾಗಿದ್ದಾರೆ ಅಂತಾರೆ. ಹೌದು.. ಲೋಕೋ ಭಿನ್ನ ರುಚಿ.. ತಮಗನಿಸಿದಂತೆ ಹೇಳೋದು,...
ಮಂಗಳೂರು ಜುಲೈ 24: ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಇಂದು ನಡೆದಿದೆ. ಸಸಿಹಿತ್ಲುವಿನ 6...
ಮಂಗಳೂರು ಜುಲೈ 23: ಮಂಗಳೂರಿನ SEZ ವ್ಯಾಪ್ತಿಯ AOT ಫಿಶ್ ಮಿಲ್ ನಲ್ಲಿ ಅಸ್ಸಾಂ ಮೂಲದ ವಲಸೆ ಕಾರ್ಮಿಕರಿಗೆ ಸಂಬಳ ನೀಡದೆ ಗುತ್ತಿಗೆದಾರ ವಂಚಿಸಿದ ಪ್ರಕರಣ ಒಂದು ಹಂತದ ಸುಖಾಂತ್ಯ ಕಂಡಿದೆ. SEZ ಜನರಲ್ ಮ್ಯಾನೇಜರ್...
ಮಂಗಳೂರು ಜುಲೈ23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ಹೇರಿದರೂ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 218 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7 ಮಂದಿ...
ಮಂಗಳೂರು, ಜುಲೈ 23: ಮಂಗಳೂರು ನಗರ ಭಾಗದಲ್ಲಿ ಕೊರೊನಾ ತೀವ್ರ ಗತಿಯಲ್ಲಿ ಹರಡುತ್ತಿದ್ದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಗೂ ವಕ್ಕರಿಸಿದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಇಬ್ಬರಿಗೆ...
ಮಂಗಳೂರು, ಜುಲೈ 23: ಕೊರೊನಾ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಸಾಮಾನ್ಯ ಜನರು ಬೀದಿಯಲ್ಲಿ ಬಿದ್ದು ಸಾಯುವ ಸ್ಥಿತಿ ಬಂದಿದೆ. ಬೆಂಗಳೂರು ಬಿಟ್ಟರೆ ಮಂಗಳೂರಿನಲ್ಲಿ ಅತಿ ಹೆಚ್ಚು ಸೋಂಕಿತರಿದ್ದಾರೆ. ಬೆಂಗಳೂರಿನಲ್ಲಿ ಎಂಟು ಜನ ಉಸ್ತುವಾರಿಗಳಿದ್ದು ಪರಸ್ಪರ...