ಮಂಗಳೂರು, ಜು.16: “ಕೋಡೇಸ್ ರಮ್ಗೆ ಎಡ್ಡೆ ಮುಂಚಿ(ಕರಿಮೆಣಸು) ಸೇರಿಸಿ ಕುಡಿದರೆ ಕೊರೊನಾ ಹತ್ತಿರ ಸುಳಿಯಲ್ವಂತೆ. ಎರಡು ಮೊಟ್ಟೆಗೆ ಕರಿಮೆಣಸು ಸೇರಿಸಿ ಹಾಫ್ ಬಾಯ್ಲ್ಡ್ ಮಾಡಿ ರಮ್ ಜೊತೆ ಸೇವಿಸಿದರೆ ಕೊರೊನಾ ಹತ್ತಿರ ಸುಳಿಯಲ್ಲ..” ಹೀಗೆಂದು ಬಿಟ್ಟಿ ಉಪದೇಶ...
ಮಂಗಳೂರು ಜುಲೈ 16: ಕಳೆದ ಮೂರು ದಿನಗಳಿಂದ ದುರ್ಬಲಗೊಂಡಿದ್ದ ಮಳೆ ನಿನ್ನೆ ರಾತ್ರಿಯಿಂದಲೇ ಮತ್ತೆ ಪ್ರಾರಂಭವಾಗಿದೆ. ಈ ನಡುವೆ ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ...
ಮಂಗಳೂರು ಜುಲೈ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ಇಂದು ಆರಂಭಗೊಂಡಿದ್ದು, ಬೆಳಿಗ್ಗೆ 8 ರಿಂದ 11 ರತನಕ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ನೀಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇಂದಿನಿಂದ ಮತ್ತೆ...
ಮಂಗಳೂರು ಜುಲೈ15: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 73 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದಿನ 73 ಪ್ರಕರಣಗಳೊಂದಿಗೆ...
ಮಂಗಳೂರು ಜುಲೈ 15: ಕೊರೊನಾ ಸೊಂಕನ್ನು ನಿಯಂತ್ರಿಸುವಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ವಿಫಲತೆ ಹೊಂದಿದ್ದು, ಅಂತರಾಷ್ಟ್ರೀಯ ದರ್ಜೆ ಆಸ್ಪತ್ರೆಗಳನ್ನು ಹೊಂದಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾದಿಂದ ಸಾವನಪ್ಪುತ್ತಿರುವುದು ವಿಪರ್ಯಾಸವಾಗಿದೆ. ಕಾಸರಗೋಡು ಗಡಿ ಬಂದ್ ಮಾಡಿ ಕೊರೊನಾ...
ಮಂಗಳೂರು ಜುಲೈ 15:ಈಗಾಗಲೇ ಅತ್ಯಧಿಕ ಕೊರೊನಾ ಪ್ರಕರಣಗಳಿಂದ ಕಂಗೆಟ್ಟಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕನ್ನು ಶೀಘ್ರ ಪತ್ತೆ ಹಚ್ಚುವ ಆ್ಯಂಟಿಜೆನ್ ಟೆಸ್ಟ್ ನ್ನು ಇಂದಿನಿಂದ ಆರಂಭಿಸಲಾಗಿದೆ. ಈ ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20...
ಮಂಗಳೂರು ಜುಲೈ14: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 91 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಮೂವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಇಂದಿನ 91 ಪ್ರಕರಣಗಳೊಂದಿಗೆ...
ಮಂಗಳೂರು, ಜುಲೈ 14: ಕೊರೊನಾ ಸೊಂಕು ನಿಗ್ರಹಿಸಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್...
ಮಂಗಳೂರು ಜುಲೈ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಹಿನ್ನಲೆಯ ಸಾವು ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೆಸರಿನಲ್ಲಿ ಬರೆಯಲಾದ ಟ್ವೀಟ್ ಒಂದು ಸಾಮಾಜಿಲ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿರುವುದು ಕೇವಲ ನಾಲ್ಕು ಜನ,ಉಳಿದ...
ಮಂಗಳೂರು ಜುಲೈ 14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ...