ಮಂಗಳೂರು ಜುಲೈ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಮೂಡಬಿದ್ರೆ ನಿವಾಸಿ 53 ವರ್ಷ ಪ್ರಾಯದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ...
ಪುತ್ತೂರು ಜುಲೈ 7: ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೋಭಾ (49) ಎಂದು ಗುರುತಿಸಲಾಗಿದೆ. ಇವರು ಮನೆ ಹಿಂಭಾಗದಲ್ಲಿ...
ಮಂಗಳೂರು ಜುಲೈ 7: ಕೊರೊನಾ ಲಾಕ್ ಡೌನ್ ಪರಿಣಾಮ ಕರಾವಳಿಯ ಜೀವನಾಡಿಯಾಗಿರುವ ಖಾಸಗಿ ಬಸ್ ಗಳ ಪರಿಸ್ಥಿತಿಯ ಕುರಿತ ಪೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವರ್ಷವೀಡಿ ಜನರಿಗೆ ಸೇವೆ ನೀಡುತ್ತಿದ್ದ ಬಸ್ ಗಳು...
ಮಂಗಳೂರು, ಜೂನ್ 6 : ಮಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಹೋಗಿ ಬರಲು ನೀಡಿದ್ದ ಡೈಲಿ ಪಾಸ್ ಗಳನ್ನು ಕೇರಳ ಸರಕಾರ ದಿಢೀರ್ ರದ್ದುಗೊಳಿಸಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಮಂಗಳೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1268ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಕೊರೊನಾ ರೋಗಿಯ...
ಮಂಗಳೂರು, ಜು 06: ಮಂಗಳೂರಿನ ಕೊವೀಡ್ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18)ನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ...
ಮಂಗಳೂರು ಜುಲೈ 6:ನಿನ್ನೆ ಮಂಗಳೂರು ತಾಲೂಕಿನ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ದಕ್ಷಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ...
ಮಂಗಳೂರು ಜುಲೈ 6: ಮಂಗಳೂರಿನಲ್ಲಿ ಸುಸೈಡ್ ಪಾಯಿಂಟ್ ಎಂದೇ ಗುರುತಿಸಲ್ಪಟ್ಟಿರುವ ಇತ್ತೀಚೆಗೆ ಅತಿ ಹೆಚ್ಚು ಆತ್ಮಹತ್ಯೆಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿಗೆ ಸೇತುವೆಗೆ ಕೊನೆಗೂ ತಡೆಬೇಲಿ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ಸುಮಾರು 800...
ಮಂಗಳೂರು ಜುಲೈ 6: ದಕ್ಷಿಣಕನ್ನಡದಲ್ಲಿ ಕೊರೊನೊ ಇಂದು ಮತ್ತೆ ಎರಡು ಬಲಿ ಪಡೆದುಕೊಂಡಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಆಘಾತಕಾರಿಯಾಗುತ್ತಿದ್ದು, ಪ್ರತಿದಿನ ಸಾವು ಸಂಭವಿಸುತ್ತಿದೆ. ಮಂಗಳೂರಿನ...
ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 147 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಕೊರೊನಾ ಹಾಟ್ ಸ್ಪಾಟ್ ಆಗಿರುವ ಉಳ್ಳಾಲ ರಾಂಡಮ್ ಟೆಸ್ಟ್ ನ 48 ಮಂದಿಗೆ ಕೊರೊನಾ ಸೊಂಕು...